John · chapter 19 · verse 42
John 19:42 in Kannada
ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು.
Aa dinavu yehoodyara siddhateya dinavaadaddarinda avaru yesuvannu samaadhiyalli ittaru. Yaakandare aa samaadhiyu saviాpadallittu.
John 19:42 in English
- King James Version (KJV)
- There laid they Jesus therefore because of the Jews’ preparation [day]; for the sepulchre was nigh at hand.
- World English Bible (WEB)
- Then, because of the Jews’ Preparation Day (for the tomb was near at hand), they laid Jesus there.
- American Standard Version (ASV)
- There then because of the Jews’ Preparation (for the tomb was nigh at hand) they laid Jesus.
- Bible in Basic English (BBE)
- So they put Jesus there, because it was the Jews' day of getting ready for the Passover, and the place was near.
- Darby Translation (DBY)
- There therefore, on account of the preparation of the Jews, because the tomb was near, they laid Jesus.
- Webster's Bible (WBS)
- There they laid Jesus therefore, because of the Jews' preparation -[day] , for the sepulcher was nigh at hand.
- Young's Literal Translation (YLT)
- there, therefore, because of the preparation of the Jews, because the tomb was nigh, they laid Jesus.
Read in context
- 40ಆಗ ಅವರು ಯೇಸುವಿನ ದೇಹವನ್ನು ತಕ್ಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಸುಗಂಧದ್ರವ್ಯಗಳೊಂದಿಗೆ ನಾರು ಬಟ್ಟೆಗಳಲ್ಲಿ ಸುತ್ತಿದರು.
- 41ಆತನು ಶಿಲುಬೆಗೆ ಹಾಕಲ್ಪಟ್ಟ ಸ್ಥಳದಲ್ಲಿ ಒಂದು ತೋಟವಿತ್ತು; ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಸಮಾಧಿಯು ಇತ್ತು.ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು.
- 42ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು.
Cross references
- John 19:14 ಯೋಹಾನನು 19:14ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು.
- John 19:31 ಯೋಹಾನನು 19:31ಅದು ಸಿದ್ಧತೆಯ ದಿನವಾದದ್ದರಿಂದ ಸಬ್ಬತ್ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರ ದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯರು ಪಿಲಾತನನ್ನು ಬೇಡಿಕೊಂಡರು. (ಯಾಕಂದರೆ ಆ ಸಬ್ಬತ್ದಿನವು ವಿಶೇಷವಾದ ದಿನವಾಗಿತ್ತು).
- John 19:41 ಯೋಹಾನನು 19:41ಆತನು ಶಿಲುಬೆಗೆ ಹಾಕಲ್ಪಟ್ಟ ಸ್ಥಳದಲ್ಲಿ ಒಂದು ತೋಟವಿತ್ತು; ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಸಮಾಧಿಯು ಇತ್ತು.ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು.
- Isaiah 53:9 ಯೆಶಾಯ 53:9ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ.
- 1 Corinthians 15:4 1 ಕೊರಿಂಥದವರಿಗೆ 15:4ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು.
- Psalm 22:15 ಕೀರ್ತನೆಗಳು 22:15ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.
- Matthew 12:40 ಮತ್ತಾಯನು 12:40ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.
- Acts 13:29 ಅಪೊಸ್ತಲರ ಕೃತ್ಯಗಳು 13:29ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
- John 19:20 ಯೋಹಾನನು 19:20ಈ ಶಿರೋನಾಮ ವನ್ನು ಯೆಹೂದ್ಯರಲ್ಲಿ ಅನೇಕರು ಓದಿದರು. ಯೇಸು ಶಿಲುಬೆಗೆ ಹಾಕಲ್ಪಟ್ಟ ಆ ಸ್ಥಳವು ಆ ಪಟ್ಟಣಕ್ಕೆ ಸವಿಾಪವಾಗಿತ್ತು. ಇದು ಇಬ್ರಿಯ ಗ್ರೀಕ್ ಮತ್ತು ಲ್ಯಾಟಿನ್ ಭಾಷೆಗಳಲ್ಲಿ ಬರೆಯಲ್ಪಟ್ಟಿತ್ತು.
- Colossians 2:12 ಕೊಲೊಸ್ಸೆಯವರಿಗೆ 2:12ಾಪ್ತಿಸ್ಮದಲ್ಲಿ ಆತನೊಂದಿಗೆ ಹೂಣಲ್ಪಟ್ಟು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಕಾರ್ಯದಲ್ಲಿ ನಂಬಿಕೆಯಿಟ್ಟಿರುವದರಿಂದ ನೀವು ಸಹ ಅದರಲ್ಲಿ (ಬಾಪ್ತಿಸ್ಮದಲ್ಲಿ) ಎಬ್ಬಿಸಲ್ಪಟ್ಟಿದ್ದೀರಿ.