Skip to content
ThuthiThuthiThuthi
John · chapter 19 · verse 5

John 19:5 in Kannada

ಆಗ ಯೇಸು ಮುಳ್ಳಿನ ಕಿರೀಟವನ್ನು ಮತ್ತು ಊದಾಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವನಾಗಿ ಹೊರಗೆ ಬರಲು ಪಿಲಾತನು ಅವರಿಗೆ--ಇಗೋ, ಈ ಮನುಷ್ಯನು! ಅಂದನು.

Aaga yesu mullina kireetavannu mattu oodaabannada niluvangiyannu dharisikondavanaagi horage baralu pilaatanu avarige--igo, ee manushyanu! Andanu.

John 19:5 in English

King James Version (KJV)
Then came Jesus forth, wearing the crown of thorns, and the purple robe. And [Pilate] saith unto them, Behold the man!
World English Bible (WEB)
Jesus therefore came out, wearing the crown of thorns and the purple garment. Pilate said to them, “Behold, the man!”
American Standard Version (ASV)
Jesus therefore came out, wearing the crown of thorns and the purple garment. And [Pilate] saith unto them, Behold, the man!
Bible in Basic English (BBE)
Then Jesus came out with the crown of thorns and the purple robe. And Pilate said to them, Here is the man!
Darby Translation (DBY)
(Jesus therefore went forth without, wearing the crown of thorn, and the purple robe.) And he says to them, Behold the man!
Webster's Bible (WBS)
Then Jesus came forth, wearing the crown of thorns, and the purple robe. And [Pilate] saith to them, Behold the man!
Young's Literal Translation (YLT)
Jesus, therefore, came forth without, bearing the thorny crown and the purple garment; and he saith to them, 'Lo, the man!'

Read in context

  1. 3ಯೆಹೂದ್ಯರ ಅರಸನೇ, ವಂದನೆ! ಎಂದು ಹೇಳಿ ತಮ್ಮ ಕೈಗಳಿಂದ ಆತನನ್ನು ಹೊಡೆದರು.
  2. 4ಆದದರಿಂದ ಪಿಲಾತನು ತಿರಿಗಿ ಹೊರಕ್ಕೆ ಹೋಗಿ ಅವರಿಗೆ--ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವ ಹಾಗೆ ಆತನನ್ನು ನಿಮ್ಮ ಮುಂದೆ ತರುತ್ತೇನೆ ಅಂದನು.
  3. 5ಆಗ ಯೇಸು ಮುಳ್ಳಿನ ಕಿರೀಟವನ್ನು ಮತ್ತು ಊದಾಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವನಾಗಿ ಹೊರಗೆ ಬರಲು ಪಿಲಾತನು ಅವರಿಗೆ--ಇಗೋ, ಈ ಮನುಷ್ಯನು! ಅಂದನು.
  4. 6ಪ್ರಧಾನಯಾಜಕರೂ ಅಧಿಕಾರಿಗಳೂ ಆತನನ್ನು ನೋಡಿದಾಗ--ಅವನನ್ನು ಶಿಲುಬೆಗೆ ಹಾಕಿಸು, ಅವ ನನ್ನು ಶಿಲುಬೆಗೆ ಹಾಕಿಸು ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ಹೋಗಿ ಶಿಲುಬೆಗೆ ಹಾಕಿರಿ; ಯಾಕಂದರೆ ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಅಂದನು.
  5. 7ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.
Read all of John 19

Cross references

Original words (Greek)

John 19:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.