John · chapter 19 · verse 6
John 19:6 in Kannada
ಪ್ರಧಾನಯಾಜಕರೂ ಅಧಿಕಾರಿಗಳೂ ಆತನನ್ನು ನೋಡಿದಾಗ--ಅವನನ್ನು ಶಿಲುಬೆಗೆ ಹಾಕಿಸು, ಅವ ನನ್ನು ಶಿಲುಬೆಗೆ ಹಾಕಿಸು ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ಹೋಗಿ ಶಿಲುಬೆಗೆ ಹಾಕಿರಿ; ಯಾಕಂದರೆ ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಅಂದನು.
Pradhaanayaajakaroo adhikaarigaloo aatanannu nodidaaga--avanannu shilubege haakisu, ava nannu shilubege haakisu endu koogidaru. Adakke pilaatanu avarige--neeve aatanannu takkondu hogi shilubege haakiri; yaakandare naanu aatanalli yaava aparaadhavannoo kaanalilla andanu.
John 19:6 in English
- King James Version (KJV)
- When the chief priests therefore and officers saw him, they cried out, saying, Crucify [him], crucify [him]. Pilate saith unto them, Take ye him, and crucify [him]: for I find no fault in him.
- World English Bible (WEB)
- When therefore the chief priests and the officers saw him, they shouted, saying, “Crucify! Crucify!” Pilate said to them, “Take him yourselves and crucify him, for I find no basis for a charge against him.”
- American Standard Version (ASV)
- When therefore the chief priests and the officers saw him, they cried out, saying, Crucify [him], crucify [him]! Pilate saith unto them, Take him yourselves, and crucify him: for I find no crime in him.
- Bible in Basic English (BBE)
- So when the chief priests and the police saw him they gave a loud cry, To the cross! to the cross! Pilate said to them, Take him yourselves and put him on the cross: I see no crime in him.
- Darby Translation (DBY)
- When therefore the chief priests and the officers saw him they cried out saying, Crucify, crucify [him]. Pilate says to them, Take him ye and crucify [him], for I find no fault in him.
- Webster's Bible (WBS)
- When therefore the chief priests and officers saw him, they cried out, saying, Crucify [him] , crucify [him] . Pilate saith to them, Take ye him, and crucify [him] : for I find no fault in him.
- Young's Literal Translation (YLT)
- When, therefore, the chief priests and the officers did see him, they cried out, saying, 'Crucify, crucify;' Pilate saith to them, 'Take ye him — ye, and crucify; for I find no fault in him;'
Read in context
- 4ಆದದರಿಂದ ಪಿಲಾತನು ತಿರಿಗಿ ಹೊರಕ್ಕೆ ಹೋಗಿ ಅವರಿಗೆ--ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವ ಹಾಗೆ ಆತನನ್ನು ನಿಮ್ಮ ಮುಂದೆ ತರುತ್ತೇನೆ ಅಂದನು.
- 5ಆಗ ಯೇಸು ಮುಳ್ಳಿನ ಕಿರೀಟವನ್ನು ಮತ್ತು ಊದಾಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವನಾಗಿ ಹೊರಗೆ ಬರಲು ಪಿಲಾತನು ಅವರಿಗೆ--ಇಗೋ, ಈ ಮನುಷ್ಯನು! ಅಂದನು.
- 6ಪ್ರಧಾನಯಾಜಕರೂ ಅಧಿಕಾರಿಗಳೂ ಆತನನ್ನು ನೋಡಿದಾಗ--ಅವನನ್ನು ಶಿಲುಬೆಗೆ ಹಾಕಿಸು, ಅವ ನನ್ನು ಶಿಲುಬೆಗೆ ಹಾಕಿಸು ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ಹೋಗಿ ಶಿಲುಬೆಗೆ ಹಾಕಿರಿ; ಯಾಕಂದರೆ ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಅಂದನು.
- 7ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.
- 8ಪಿಲಾತನು ಈ ಮಾತನ್ನು ಕೇಳಿದಾಗ ಇನ್ನೂ ಬಹಳವಾಗಿ ಭಯಪಟ್ಟನು.
Cross references
- John 18:31 ಯೋಹಾನನು 18:31ಆಗ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ನಿಮ್ಮ ನ್ಯಾಯಪ್ರಮಾಣದ ಪ್ರಕಾರ ಆತನಿಗೆ ನ್ಯಾಯತೀರಿಸಿರಿ ಅಂದನು. ಅದಕ್ಕೆ ಯೆಹೂದ್ಯರು ಅವನಿಗೆ--ನಾವು ಯಾವ ಮನುಷ್ಯ ನನ್ನೂ ಕೊಲ್ಲಿಸುವದಕ್ಕೆ ನಮಗೆ ನ್ಯಾಯವಲ್ಲ ಎಂದು ಹೇಳಿದರು.
- John 19:4 ಯೋಹಾನನು 19:4ಆದದರಿಂದ ಪಿಲಾತನು ತಿರಿಗಿ ಹೊರಕ್ಕೆ ಹೋಗಿ ಅವರಿಗೆ--ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವ ಹಾಗೆ ಆತನನ್ನು ನಿಮ್ಮ ಮುಂದೆ ತರುತ್ತೇನೆ ಅಂದನು.
- Acts 2:23 ಅಪೊಸ್ತಲರ ಕೃತ್ಯಗಳು 2:23ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
- Matthew 27:24 ಮತ್ತಾಯನು 27:24ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.
- Acts 13:27–29 ಅಪೊಸ್ತಲರ ಕೃತ್ಯಗಳು 13:27–29ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು. ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು. ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
- Acts 3:13–15 ಅಪೊಸ್ತಲರ ಕೃತ್ಯಗಳು 3:13–15ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ. ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
- Mark 15:12–15 ಮಾರ್ಕನು 15:12–15ಆಗ ಪಿಲಾತನು ಪ್ರತ್ಯುತ್ತರವಾಗಿ ಅವರಿಗೆ--ಹಾಗಾದರೆ ನೀವು ಯೆಹೂದ್ಯರ ಅರಸ ನೆಂದು ಕರೆಯುವ ಈತನಿಗೆ ನಾನೇನು ಮಾಡಬೇಕ ನ್ನುತ್ತೀರಿ ಎಂದು ತಿರಿಗಿ ಕೇಳಿದ್ದಕ್ಕೆ-- ಆತನನ್ನು ಶಿಲುಬೆಗೆ ಹಾಕಿಸು ಎಂದು ತಿರಿಗಿ ಅವರು ಕೂಗಿ ಕೊಂಡರು. ಆಗ ಪಿಲಾತನು ಅವರಿಗೆ--ಯಾಕೆ? ಆತನು ಕೆಟ್ಟದ್ದೇನು ಮಾಡಿದನು ಎಂದು ಹೇಳಲು ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು. ಹೀಗೆ ಪಿಲಾತನು ಜನರನ್ನು ತೃಪ್ತಿಪಡಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಯಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.
- Acts 7:52 ಅಪೊಸ್ತಲರ ಕೃತ್ಯಗಳು 7:52ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
- Matthew 27:22 ಮತ್ತಾಯನು 27:22ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು.
- Luke 23:4 ಲೂಕನು 23:4ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು.
- John 19:15 ಯೋಹಾನನು 19:15ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.
Original words (Greek)
- When · G3753ὅτε hóte
- priests · G749ἀρχιερεύς archiereús
- therefore · G3767οὖν oûn
- and · G2532καί kaí
- officers · G5257ὑπηρέτης hypērétēs
- saw · G1492εἴδω eídō
- him · G846αὐτός autós
- out · G2905κραυγάζω kraugázō
- saying · G3004λέγω légō
- Crucify · G4717σταυρόω stauróō
- crucify · G4717σταυρόω stauróō
- Pilate · G4091Πιλᾶτος Pilâtos
- saith · G3004λέγω légō
- them · G846αὐτός autós
- Take · G2983λαμβάνω lambánō
- ye · G5210ὑμεῖς hymeîs
- him · G846αὐτός autós
- and · G2532καί kaí
- crucify · G4717σταυρόω stauróō
- for · G1063γάρ gár
- I · G1473ἐγώ egṓ
- find · G2147εὑρίσκω heurískō
- no · G3756οὐ ou
- fault · G156αἰτία aitía
- in · G1722ἐν en
- him · G846αὐτός autós