John · chapter 19 · verse 7
John 19:7 in Kannada
ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.
Yehoodyaru pratyuttaravaagi ava nige--nammalli ondu nyaayapramaanavide mattu namma aa nyaayapramaanada prakaara avanu saayalebeku; yaakandare avanu tannannu devaramaganendu maadikondiddaane andaru.
John 19:7 in English
- King James Version (KJV)
- The Jews answered him, We have a law, and by our law he ought to die, because he made himself the Son of God.
- World English Bible (WEB)
- The Jews answered him, “We have a law, and by our law he ought to die, because he made himself the Son of God.”
- American Standard Version (ASV)
- The Jews answered him, We have a law, and by that law he ought to die, because he made himself the Son of God.
- Bible in Basic English (BBE)
- And the Jews made answer, We have a law, and by that law it is right for him to be put to death because he said he was the Son of God.
- Darby Translation (DBY)
- The Jews answered him, We have a law, and according to [our] law he ought to die, because he made himself Son of God.
- Webster's Bible (WBS)
- The Jews answered him, We have a law, and by our law he ought to die, because he made himself the Son of God.
- Young's Literal Translation (YLT)
- the Jews answered him, 'We have a law, and according to our law he ought to die, for he made himself Son of God.'
Read in context
- 5ಆಗ ಯೇಸು ಮುಳ್ಳಿನ ಕಿರೀಟವನ್ನು ಮತ್ತು ಊದಾಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವನಾಗಿ ಹೊರಗೆ ಬರಲು ಪಿಲಾತನು ಅವರಿಗೆ--ಇಗೋ, ಈ ಮನುಷ್ಯನು! ಅಂದನು.
- 6ಪ್ರಧಾನಯಾಜಕರೂ ಅಧಿಕಾರಿಗಳೂ ಆತನನ್ನು ನೋಡಿದಾಗ--ಅವನನ್ನು ಶಿಲುಬೆಗೆ ಹಾಕಿಸು, ಅವ ನನ್ನು ಶಿಲುಬೆಗೆ ಹಾಕಿಸು ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ಹೋಗಿ ಶಿಲುಬೆಗೆ ಹಾಕಿರಿ; ಯಾಕಂದರೆ ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಅಂದನು.
- 7ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.
- 8ಪಿಲಾತನು ಈ ಮಾತನ್ನು ಕೇಳಿದಾಗ ಇನ್ನೂ ಬಹಳವಾಗಿ ಭಯಪಟ್ಟನು.
- 9ತಿರಿಗಿ ನ್ಯಾಯಾಲಯ ದೊಳಗೆ ಹೋಗಿ ಯೇಸುವಿಗೆ--ನೀನು ಎಲ್ಲಿಂದ ಬಂದವನು ಎಂದು ಆತನನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರಕೊಡಲಿಲ್ಲ.
Cross references
- Leviticus 24:16 ಯಾಜಕಕಾಂಡ 24:16ಕರ್ತನ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು ಮತ್ತು ಸಭೆಯವರೆಲ್ಲರು ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ದೇಶದೊಳಗೆ ಹುಟ್ಟಿದ ಪರಕೀಯನು ಕರ್ತನ ಹೆಸರನ್ನು ದೂಷಣೆ ಮಾಡಿದಾಗ ಅವನನ್ನು ಮರಣಕ್ಕೆ ಒಳಪಡಿಸಬೇಕು.
- John 5:18 ಯೋಹಾನನು 5:18ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು.
- Matthew 26:63–66 ಮತ್ತಾಯನು 26:63–66ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು. ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವ ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವನು ಮರಣಕ್ಕೆ ಪಾತ್ರನು ಅಂದರು.
- Romans 1:4 ರೋಮಾಪುರದವರಿಗೆ 1:4ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
- Mark 14:61–64 ಮಾರ್ಕನು 14:61–64ಆದರೆ ಆತನು ಏನೂ ಉತ್ತರ ಕೊಡದೆ ಮೌನವಾಗಿದ್ದನು; ತಿರಿಗಿ ಮಹಾಯಾಜಕನು--ನೀನು ಆ ಕ್ರಿಸ್ತನೋ? ಸ್ತುತಿಹೊಂದುವಾತನ ಕುಮಾರನೋ ಎಂದು ಆತನನ್ನು ಕೇಳಿದನು. ಅದಕ್ಕೆ ಯೇಸು--ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಪಾರ್ಶ್ವದಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳಲ್ಲಿ ಬರುವದನ್ನೂ ನೀವು ನೋಡುವಿರಿ ಅಂದನು. ಅದಕ್ಕೆ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು--ನಮಗೆ ಇನ್ನು ಹೆಚ್ಚು ಸಾಕ್ಷಿಗಳ ಅವಶ್ಯಕತೆ ಏನಿದೆ? ನೀವು ಈ ದೇವದೂಷಣೆಯನ್ನು ಕೇಳಿದ್ದೀರಲ್ಲಾ; ನಿಮಗೆ ಹೇಗೆ ತೋರುತ್ತದೆ ಎಂದು ಕೇಳಲು ಅವರೆಲ್ಲರೂ ಅವನು ಮರಣದಂಡನೆ ಹೊಂದತಕ್ಕವನು ಎಂದು ತೀರ್ಪುಮಾಡಿದರು
- Mark 15:39 ಮಾರ್ಕನು 15:39ಆತನು ಹೀಗೆ ಕೂಗಿ ಪ್ರಾಣ ಬಿಟ್ಟದ್ದನ್ನು ಆತನ ಎದುರಿಗೆ ನಿಂತಿದ್ದ ಶತಾಧಿಪತಿಯು ನೋಡಿ-- ನಿಜವಾಗಿಯೂ ಈ ಮನುಷ್ಯನು ದೇವಕುಮಾರನಾಗಿ ದ್ದನು ಅಂದನು.
- Matthew 27:42–43 ಮತ್ತಾಯನು 27:42–43ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು; ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
- John 10:36–38 ಯೋಹಾನನು 10:36–38ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ? ನನ್ನ ತಂದೆಯ ಕಾರ್ಯಗಳನ್ನು ನಾನು ಮಾಡದೆ ಹೋದರೆ ನನ್ನನ್ನು ನಂಬಬೇಡಿರಿ. ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು.
- John 10:30–33 ಯೋಹಾನನು 10:30–33ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು. ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು. ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು. ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.
- Deuteronomy 18:20 ಧರ್ಮೋಪದೇಶಕಾಂಡ 18:20ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವದನ್ನು ನನ್ನ ಹೆಸರಿನಿಂದ ಮಾತನಾಡುವದಕ್ಕೆ ಅಹಂಕಾರ ತೋರಿ ಸುವ ಪ್ರವಾದಿಯೂ ಬೇರೆ ದೇವರುಗಳ ಹೆಸರಿ ನಿಂದ ಮಾತನಾಡುವವನೂ ಆದ ಆ ಪ್ರವಾದಿಯೂ ಸಾಯಬೇಕು.
- John 8:58–59 ಯೋಹಾನನು 8:58–59ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನಿಗಿಂತ ಮುಂಚೆಯೇ ನಾನು ಇದ್ದೇನೆ ಅಂದನು.ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು. ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
Original words (Greek)
- Jews · G2453Ἰουδαῖος Ioudaîos
- answered · G611ἀποκρίνομαι apokrínomai
- him · G846αὐτός autós
- We · G2249ἡμεῖς hēmeîs
- have · G2192ἔχω échō
- law · G3551νόμος nómos
- and · G2532καί kaí
- by · G2596κατά katá
- our · G2257ἡμῶν hēmōn
- law · G3551νόμος nómos
- ought · G3784ὀφείλω opheílō
- die · G599ἀποθνήσκω apothnḗskō
- because · G3754ὅτι hóti
- made · G4160ποιέω poiéō
- himself · G1438ἑαυτοῦ heautoû
- Son · G5207υἱός huiós
- God · G2316θεός theós