Skip to content
ThuthiThuthiThuthi
John · chapter 19 · verse 8

John 19:8 in Kannada

ಪಿಲಾತನು ಈ ಮಾತನ್ನು ಕೇಳಿದಾಗ ಇನ್ನೂ ಬಹಳವಾಗಿ ಭಯಪಟ್ಟನು.

Pilaatanu ee maatannu kelidaaga innoo bahalavaagi bhayapattanu.

John 19:8 in English

King James Version (KJV)
When Pilate therefore heard that saying, he was the more afraid;
World English Bible (WEB)
When therefore Pilate heard this saying, he was more afraid.
American Standard Version (ASV)
When Pilate therefore heard this saying, he was the more afraid;
Bible in Basic English (BBE)
When this saying came to Pilate's ears his fear became greater;
Darby Translation (DBY)
When Pilate therefore heard this word, he was the rather afraid,
Webster's Bible (WBS)
When Pilate therefore heard that saying, he was the more afraid;
Young's Literal Translation (YLT)
When, therefore, Pilate heard this word, he was the more afraid,

Read in context

  1. 6ಪ್ರಧಾನಯಾಜಕರೂ ಅಧಿಕಾರಿಗಳೂ ಆತನನ್ನು ನೋಡಿದಾಗ--ಅವನನ್ನು ಶಿಲುಬೆಗೆ ಹಾಕಿಸು, ಅವ ನನ್ನು ಶಿಲುಬೆಗೆ ಹಾಕಿಸು ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ಹೋಗಿ ಶಿಲುಬೆಗೆ ಹಾಕಿರಿ; ಯಾಕಂದರೆ ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಅಂದನು.
  2. 7ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.
  3. 8ಪಿಲಾತನು ಈ ಮಾತನ್ನು ಕೇಳಿದಾಗ ಇನ್ನೂ ಬಹಳವಾಗಿ ಭಯಪಟ್ಟನು.
  4. 9ತಿರಿಗಿ ನ್ಯಾಯಾಲಯ ದೊಳಗೆ ಹೋಗಿ ಯೇಸುವಿಗೆ--ನೀನು ಎಲ್ಲಿಂದ ಬಂದವನು ಎಂದು ಆತನನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರಕೊಡಲಿಲ್ಲ.
  5. 10ಆಗ ಪಿಲಾತನು ಆತನಿಗೆ--ನೀನು ನನ್ನ ಸಂಗಡ ಮಾತ ನಾಡುವದಿಲ್ಲವೋ? ನಾನು ನಿನ್ನನ್ನು ಶಿಲುಬೆಗೆ ಹಾಕಿಸುವದಕ್ಕೂ ನಿನ್ನನ್ನು ಬಿಡಿಸುವದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯುವದಿಲ್ಲವೋ ಎಂದು ಕೇಳಿದನು.
Read all of John 19

Cross references

Original words (Greek)

John 19:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.