John · chapter 19 · verse 9
John 19:9 in Kannada
ತಿರಿಗಿ ನ್ಯಾಯಾಲಯ ದೊಳಗೆ ಹೋಗಿ ಯೇಸುವಿಗೆ--ನೀನು ಎಲ್ಲಿಂದ ಬಂದವನು ಎಂದು ಆತನನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರಕೊಡಲಿಲ್ಲ.
Tirigi nyaayaalaya dolage hogi yesuvige--neenu ellinda bandavanu endu aatanannu kelidanu. Aadare yesu avanige uttarakodalilla.
John 19:9 in English
- King James Version (KJV)
- And went again into the judgment hall, and saith unto Jesus, Whence art thou? But Jesus gave him no answer.
- World English Bible (WEB)
- He entered into the Praetorium again, and said to Jesus, “Where are you from?” But Jesus gave him no answer.
- American Standard Version (ASV)
- and he entered into the Prætorium again, and saith unto Jesus, Whence art thou? But Jesus gave him no answer.
- Bible in Basic English (BBE)
- And he went again into the Praetorium and said to Jesus, Where do you come from? But Jesus gave him no answer.
- Darby Translation (DBY)
- and went into the praetorium again and says to Jesus, Whence art thou? But Jesus gave him no answer.
- Webster's Bible (WBS)
- And went again into the judgment-hall, and saith to Jesus, Whence art thou? But Jesus gave him no answer.
- Young's Literal Translation (YLT)
- and entered again to the praetorium, and saith to Jesus, 'Whence art thou?' and Jesus gave him no answer.
Read in context
- 7ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.
- 8ಪಿಲಾತನು ಈ ಮಾತನ್ನು ಕೇಳಿದಾಗ ಇನ್ನೂ ಬಹಳವಾಗಿ ಭಯಪಟ್ಟನು.
- 9ತಿರಿಗಿ ನ್ಯಾಯಾಲಯ ದೊಳಗೆ ಹೋಗಿ ಯೇಸುವಿಗೆ--ನೀನು ಎಲ್ಲಿಂದ ಬಂದವನು ಎಂದು ಆತನನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರಕೊಡಲಿಲ್ಲ.
- 10ಆಗ ಪಿಲಾತನು ಆತನಿಗೆ--ನೀನು ನನ್ನ ಸಂಗಡ ಮಾತ ನಾಡುವದಿಲ್ಲವೋ? ನಾನು ನಿನ್ನನ್ನು ಶಿಲುಬೆಗೆ ಹಾಕಿಸುವದಕ್ಕೂ ನಿನ್ನನ್ನು ಬಿಡಿಸುವದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯುವದಿಲ್ಲವೋ ಎಂದು ಕೇಳಿದನು.
- 11ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.
Cross references
- John 18:33 ಯೋಹಾನನು 18:33ತರುವಾಯ ಪಿಲಾತನು ತಿರಿಗಿ ನ್ಯಾಯಾಲಯ ದೊಳಗೆ ಪ್ರವೇಶಿಸಿ ಯೇಸುವನ್ನು ಕರೆದು ಆತ ನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು.
- John 8:14 ಯೋಹಾನನು 8:14ಯೇಸು ಪ್ರತ್ಯುತ್ತರವಾಗಿ ಅವರಿಗೆ--ನನ್ನ ವಿಷಯ ವಾಗಿ ನಾನು ಸಾಕ್ಷಿಕೊಟ್ಟಾಗ್ಯೂ ನನ್ನ ಸಾಕ್ಷಿ ನಿಜವೇ; ಯಾಕಂದರೆ ನಾನು ಎಲ್ಲಿಂದ ಬಂದೆನೋ ಮತ್ತು ಎಲ್ಲಿಗೆ ಹೋಗುತ್ತೇನೋ ನಾನು ಬಲ್ಲೆನು; ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನೀವು ಹೇಳಲಾರಿರಿ.
- Judges 13:6 ನ್ಯಾಯಸ್ಥಾಪಕರು 13:6ಆಗ ಆ ಸ್ತ್ರೀಯು ಬಂದು ತನ್ನ ಗಂಡನಿಗೆದೇವರ ಒಬ್ಬ ಮನುಷ್ಯನು ನನ್ನ ಬಳಿಗೆ ಬಂದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾಭಯಂಕರವಾಗಿತ್ತು. ನಾನು ಅವನನ್ನು--ಎಲ್ಲಿಂದ ಬಂದಿ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ.
- Acts 8:32–33 ಅಪೊಸ್ತಲರ ಕೃತ್ಯಗಳು 8:32–33ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ. ಆತನಿಗುಂಟಾದ ದೀನಾ ವಸ್ಥೆಯಲ್ಲಿ ಆತನಿಗೆ ನ್ಯಾಯವು ಇಲ್ಲದೆ ಹೋಯಿತು. ಆತನ ವಂಶಾವಳಿಯನ್ನು ಯಾರು ಪ್ರಕಟಿಸುವರು? ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದು ಬಿಟ್ಟರಲ್ಲಾ ಎಂಬದೇ.
- Matthew 26:63 ಮತ್ತಾಯನು 26:63ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು.
- Isaiah 53:7 ಯೆಶಾಯ 53:7ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
- John 9:29–30 ಯೋಹಾನನು 9:29–30ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು. ಆಗ ಆ ಮನುಷ್ಯನು ಪ್ರತ್ಯುತ್ತರವಾಗಿ ಅವರಿಗೆ--ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯ ವನೆಂದು ನಿಮಗೆ ತಿಳಿಯದೆ ಇರುವದು ಆಶ್ಚರ್ಯವಾದ ವಿಷಯವಲ್ಲವೇ?
- Matthew 27:12–14 ಮತ್ತಾಯನು 27:12–14ಆಗ ಪ್ರಧಾನ ಯಾಜಕರೂ ಹಿರಿಯರೂ ಆತನ ಮೇಲೆ ದೂರು ಹೇಳುತ್ತಿರುವಾಗ ಆತನು ಏನು ಉತ್ತರ ಕೊಡಲಿಲ್ಲ. ಆಗ ಪಿಲಾತನು ಆತನಿಗೆ--ನಿನಗೆ ವಿರೋಧವಾಗಿ ಇವರು ಇಷ್ಟು ದೂರು ಹೇಳುವದನ್ನು ನೀನು ಕೇಳುವದಿಲ್ಲವೋ ಅಂದನು. ಆತನು ಒಂದು ಮಾತಿಗಾದರೂ ಅವನಿಗೆ ಉತ್ತರಕೊಡದೆ ಇದ್ದದರಿಂದ ಅಧಿಪತಿಯು ಅತ್ಯಾಶ್ಚರ್ಯಪಟ್ಟನು.
- Mark 15:3–5 ಮಾರ್ಕನು 15:3–5ಇದ ಲ್ಲದೆ ಪ್ರಧಾನಯಾಜಕರು ಆತನ ಮೇಲೆ ಅನೇಕ ದೂರುಗಳನ್ನು ಹೇಳಿದರು; ಆದರೆ ಆತನು ಏನೂ ಉತ್ತರ ಕೊಡಲಿಲ್ಲ. ಆಗ ಪಿಲಾತನು ತಿರಿಗಿ ಆತ ನಿಗೆ--ನೀನು ಏನೂ ಉತ್ತರಕೊಡುವದಿಲ್ಲವೋ? ಇವರು ನಿನಗೆ ವಿರೋಧವಾಗಿ ಎಷ್ಟು ದೂರುಗಳನ್ನು ಹೇಳುತ್ತಾರೆ ನೋಡು ಎಂದು ಕೇಳಿದನು. ಆದರೂ ಯೇಸು ಉತ್ತರಕೊಡದೆ ಇರಲಾಗಿ ಪಿಲಾತನು ಆಶ್ಚರ್ಯಪಟ್ಟನು.
- Philippians 1:28 ಫಿಲಿಪ್ಪಿಯವರಿಗೆ 1:28ಯಾವ ವಿಷಯದಲ್ಲಿಯಾದರೂ ನಿಮ್ಮ ವಿರೋದಿಗಳಿಗೆ ಭಯಪಡಬೇಡಿರಿ; ನೀವು ಭಯಪಡ ದಿರುವದು ಅವರಿಗೆ ನಾಶನಕ್ಕಾಗಿಯೂ ನಿಮಗೆ ರಕ್ಷಣೆ ಗಾಗಿಯೂ ದೇವರಿಂದಾದ ಪ್ರಮಾಣವಾಗಿದೆ.
- Psalm 38:13–15 ಕೀರ್ತನೆಗಳು 38:13–15ಆದರೆ ನಾನು ಕಿವುಡನ ಹಾಗೆ ಕೇಳಿಸಿಕೊಳ್ಳಲಿಲ್ಲ; ತನ್ನ ಬಾಯನ್ನು ತೆರೆಯದ ಮೂಕನ ಹಾಗೆ ನಾನಿದ್ದೆನು. ನಾನು ಕಿವಿ ಕೇಳಿಸದವನಂತೆಯೂ ಪ್ರತ್ತ್ಯುತ್ತರ ಕೊಡಲಾರದವನಂತೆಯೂ ಆದೆನು. ಓ ಕರ್ತನೇ, ನಿನ್ನನ್ನು ನಿರೀಕ್ಷಿಸುತ್ತೇನೆ; ನನ್ನ ದೇವರಾದ ಓ ಕರ್ತನೇ, ನೀನು ಉತ್ತರ ಕೊಡುವಿ.
- John 18:37 ಯೋಹಾನನು 18:37ಆದದರಿಂದ ಪಿಲಾತನು ಆತನಿಗೆ--ಹಾಗಾದರೆ ನೀನು ಅರಸನೋ ಅನ್ನಲು ಯೇಸು ಪ್ರತ್ಯುತ್ತರವಾಗಿ--ನಾನು ಅರಸ ನಾಗಿದ್ದೇನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿಕೊಡುವದಕ್ಕೋಸ್ಕರ ಹುಟ್ಟಿ ಅದಕ್ಕೋಸ್ಕರವೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸಂಬಂಧಿಸಿದ ಪ್ರತಿಯೊ ಬ್ಬನು ನನ್ನ ಸ್ವರವನು
Original words (Greek)
- And · G2532καί kaí
- went · G1525εἰσέρχομαι eisérchomai
- again · G3825πάλιν pálin
- into · G1519εἰς eis
- hall · G4232πραιτώριον praitṓrion
- and · G2532καί kaí
- saith · G3004λέγω légō
- Jesus · G2424Ἰησοῦς Iēsoûs
- Whence · G4159πόθεν póthen
- art · G1488εἶ eî
- thou · G4771σύ sý
- But · G1161δέ dé
- Jesus · G2424Ἰησοῦς Iēsoûs
- gave · G1325δίδωμι dídōmi
- him · G846αὐτός autós
- no · G3756οὐ ou
- answer · G612ἀπόκρισις apókrisis