John · chapter 2 · verse 1
John 2:1 in Kannada
ಮೂರನೆಯ ದಿನದಲ್ಲಿ ಗಲಿಲಾಯದ ಕಾನಾದಲ್ಲಿ ಒಂದು ಮದುವೆ ಆಯಿತು. ಅಲ್ಲಿ ಯೇಸುವಿನ ತಾಯಿಯು ಇದ್ದಳು.
Mooraneya dinadalli galilaayada kaanaadalli ondu maduve aayitu. Alli yesuvina taayiyu iddalu.
John 2:1 in English
- King James Version (KJV)
- And the third day there was a marriage in Cana of Galilee; and the mother of Jesus was there:
- World English Bible (WEB)
- The third day, there was a wedding in Cana of Galilee. Jesus’ mother was there.
- American Standard Version (ASV)
- And the third day there was a marriage in Cana of Galilee; and the mother of Jesus was there:
- Bible in Basic English (BBE)
- On the third day two people were going to be married at Cana in Galilee. The mother of Jesus was there:
- Darby Translation (DBY)
- And on the third day a marriage took place in Cana of Galilee, and the mother of Jesus was there.
- Webster's Bible (WBS)
- And the third day there was a marriage in Cana of Galilee; and the mother of Jesus was there.
- Young's Literal Translation (YLT)
- And the third day a marriage happened in Cana of Galilee, and the mother of Jesus was there,
Read in context
- 1ಮೂರನೆಯ ದಿನದಲ್ಲಿ ಗಲಿಲಾಯದ ಕಾನಾದಲ್ಲಿ ಒಂದು ಮದುವೆ ಆಯಿತು. ಅಲ್ಲಿ ಯೇಸುವಿನ ತಾಯಿಯು ಇದ್ದಳು.
- 2ಇದಲ್ಲದೆ ಯೇಸುವನ್ನೂ ಆತನ ಶಿಷ್ಯರನ್ನೂ ಮದುವೆಗೆ ಕರೆದಿ ದ್ದರು.
- 3ಆಗ ಅವರಿಗೆ ದ್ರಾಕ್ಷಾರಸವು ಸಾಲದೆ ಹೋದ ದ್ದರಿಂದ ಯೇಸುವಿನ ತಾಯಿಯು ಆತನಿಗೆ--ಅವರಿಗೆ ದ್ರಾಕ್ಷಾರಸವು ಇಲ್ಲ ಅಂದಳು.
Cross references
- John 4:46 ಯೋಹಾನನು 4:46ಹೀಗೆ ಯೇಸು ತಾನು ನೀರನ್ನು ದ್ರಾಕ್ಷಾರಸ ವನ್ನಾಗಿ ಮಾಡಿದ ಗಲಿಲಾಯದ ಕಾನಾನಿಗೆ ತಿರಿಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಪ್ರಧಾನನ ಮಗನು ಅಸ್ವಸ್ಥನಾಗಿದ್ದನು.
- Proverbs 31:10–12 ಜ್ಞಾನೋಕ್ತಿಗಳು 31:10–12ಗುಣವತಿಯಾದ ಸ್ತ್ರೀಯನ್ನು ಯಾವನು ಕಂಡು ಕೊಂಡಾನು? ಅವಳ ಕ್ರಯ ಹವಳಕ್ಕಿಂತಲೂ ಅಮೂ ಲ್ಯವೇ. ತನಗೆ ಯಾವ ನಷ್ಟವೂ ಇರದಂತೆ ಅವಳ ಪತಿಯ ಹೃದಯವು ತನ್ನಲ್ಲಿ ನಿರ್ಭಯವಾಗಿ ಭರವಸೆ ಇಡುತ್ತದೆ. ತನ್ನ ಜೀವಮಾನದಲ್ಲೆಲ್ಲಾ ಆಕೆಯು ಅವನಿಗೆ ಕೆಟ್ಟದ್ದನ್ನಲ್ಲ, ಒಳ್ಳೇದನ್ನೇ ಮಾಡುವಳು.
- John 1:43 ಯೋಹಾನನು 1:43ಮರುದಿನ ಯೇಸು ಗಲಿಲಾಯಕ್ಕೆ ಹೊರಟು ಹೋಗಬೇಕೆಂದಿದ್ದಾಗ ಫಿಲಿಪ್ಪನನ್ನು ಕಂಡು ಅವ ನಿಗೆ--ನನ್ನನ್ನು ಹಿಂಬಾಲಿಸು ಅಂದನು.
- John 21:2 ಯೋಹಾನನು 21:2ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು.
- Matthew 12:46 ಮತ್ತಾಯನು 12:46ಆತನು ಇನ್ನೂ ಜನರ ಸಂಗಡ ಮಾತನಾಡು ತ್ತಿದ್ದಾಗ ಇಗೋ, ಆತನ ತಾಯಿಯೂ ಆತನ ಸಹೋದರರೂ ಆತನೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.
- Proverbs 18:22 ಜ್ಞಾನೋಕ್ತಿಗಳು 18:22ಪತ್ನಿ ಯನ್ನು ದೊರಕಿಸಿಕೊಂಡವನು ಒಳ್ಳೇದನ್ನು ಸಂಪಾದಿಸಿ ದವನಾಗಿ ಕರ್ತನ ದಯೆಯನ್ನು ಹೊಂದುತ್ತಾನೆ.
- John 1:29 ಯೋಹಾನನು 1:29ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
- Psalm 128:1–4 ಕೀರ್ತನೆಗಳು 128:1–4ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು. ಹೀಗಾದರೆ ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಸಂತೋಷ ವುಳ್ಳವನಾಗಿರುವಿ, ನಿನಗೆ ಒಳ್ಳೇಯದಾಗುವದು. ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು. ಇಗೋ, ಕರ್ತನಿಗೆ ಭಯಪಡುವ ಮನುಷ್ಯನು ಹೀಗೆಯೇ ಆಶೀರ್ವದಿಸಲ್ಪಡುವನು.
- Genesis 2:18–25 ಆದಿಕಾಂಡ 2:18–25ಕರ್ತನಾದ ದೇವರು--ಮನುಷ್ಯನು ಒಂಟಿಯಾ ಗಿರುವದು ಒಳ್ಳೆಯದಲ್ಲ; ಅವನಿಗೆ ತಕ್ಕ ಸಹಕಾರಿಯನ್ನು ಮಾಡುವೆನು ಅಂದನು. ಇದಲ್ಲದೆ ಕರ್ತನಾದ ದೇವರು ಅಡವಿಯ ಎಲ್ಲಾ ಮೃಗಗಳನ್ನೂ ಆಕಾಶದ ಎಲ್ಲಾ ಪಕ್ಷಿಗಳನ್ನೂ ಮಣ್ಣಿನಿಂದ ರೂಪಿಸಿ ಅವುಗಳಿಗೆ ಆದಾಮನು ಏನು ಹೆಸರಿಡುವನೋ ಎಂದು ನೋಡು ವದಕ್ಕೆ ಅವನ ಬಳಿಗೆ ಬರಮಾಡಿದನು. ಆದಾಮನು ಕರೆದದ್ದೇ ಆ ಜೀವಿಗಳಿಗೆಲ್ಲಾ ಹೆಸರಾಯಿತು. ಆದಾ ಮನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಅಡವಿಯ ಎಲ್ಲಾ ಮೃಗಗಳಿಗೂ ಹೆಸರಿಟ್ಟನು, ಆದರೆ ಆದಾಮನಿಗೆ ತಕ್ಕ ಸಹಕಾರಿ ಸಿಗಲಿಲ್ಲ. ಕರ್ತನಾದ ದೇವರು ಆದಾಮನಿಗೆ ಗಾಢನಿದ್ರೆ ಬರಮಾಡಿದ್ದರಿಂದ ಅವನು ನಿದ್ರೆಮಾಡಿದನು; ಆಗ ಆತನು ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತಕ್ಕೊಂಡು ಅದಕ್ಕೆ ಬದಲಾಗಿ ಮಾಂಸವನ್ನು ಮುಚ್ಚಿದನು. ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು. ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು. ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ. ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
Original words (Greek)
- And · G2532καί kaí
- the · G2250ἡμέρα hēméra
- third · G5154τρίτος trítos
- day · G2250ἡμέρα hēméra
- was · G1096γίνομαι gínomai
- marriage · G1062γάμος gámos
- in · G1722ἐν en
- Cana · G2580Κανᾶ Kanâ
- Galilee · G1056Γαλιλαία Galilaía
- and · G2532καί kaí
- mother · G3384μήτηρ mḗtēr
- Jesus · G2424Ἰησοῦς Iēsoûs
- was · G2258ἦν ēn
- there · G1563ἐκεῖ ekeî