John · chapter 2 · verse 10
John 2:10 in Kannada
ಅವನಿಗೆ--ಪ್ರತಿ ಮನುಷ್ಯನು ಮೊದಲು ಒಳ್ಳೇ ದ್ರಾಕ್ಷಾರಸವನ್ನು ಕೊಟ್ಟು ಜನರು ಚೆನ್ನಾಗಿ ಕುಡಿದ ಮೇಲೆ ಕನಿಷ್ಠವಾದದ್ದನ್ನು ಕೊಡುತ್ತಾನೆ; ಆದರೆ ನೀನು ಇದು ವರೆಗೆ ಒಳ್ಳೇ ದ್ರಾಕ್ಷಾರಸವನ್ನು ಇಟ್ಟು ಕೊಂಡಿದ್ದೀ ಅಂದನು.
Avanige--prati manushyanu modalu olle draakshaarasavannu kottu janaru chennaagi kudida mele kanishthavaadaddannu koduttaane; aadare neenu idu varege olle draakshaarasavannu ittu kondiddee andanu.
John 2:10 in English
- King James Version (KJV)
- And saith unto him, Every man at the beginning doth set forth good wine; and when men have well drunk, then that which is worse: [but] thou hast kept the good wine until now.
- World English Bible (WEB)
- and said to him, “Everyone serves the good wine first, and when the guests have drunk freely, then that which is worse. You have kept the good wine until now!”
- American Standard Version (ASV)
- and saith unto him, Every man setteth on first the good wine; and when [men] have drunk freely, [then] that which is worse: thou hast kept the good wine until now.
- Bible in Basic English (BBE)
- And said to him, Every man first puts out his best wine and when all have had enough he puts out what is not so good; but you have kept the good wine till now.
- Darby Translation (DBY)
- and says to him, Every man sets on first the good wine, and when [men] have well drunk, then the inferior; thou hast kept the good wine till now.
- Webster's Bible (WBS)
- And saith to him, Every man at the beginning presenteth good wine; and when men have well drank, then that which is worse: [but] thou hast kept the good wine until now.
- Young's Literal Translation (YLT)
- and saith to him, 'Every man, at first, the good wine doth set forth; and when they may have drunk freely, then the inferior; thou didst keep the good wine till now.'
Read in context
- 8ಆತನು ಅವರಿಗೆ--ಈಗ ಇದನ್ನು ತೋಡಿಕೊಂಡು ಹೋಗಿ ಔತಣದ ಪಾರುಪತ್ಯಗಾರನಿಗೆ ಕೊಡಿರಿ ಎಂದು ಹೇಳಲು ಅವರು ತಕ್ಕೊಂಡು ಹೋಗಿ ಕೊಟ್ಟರು.
- 9ಔತಣದ ಪಾರುಪತ್ಯ ಗಾರನು ದ್ರಾಕ್ಷಾರಸವಾದ ನೀರನ್ನು ರುಚಿ ನೋಡಿದಾಗ ಅದು ಎಲ್ಲಿಂದ ಬಂತೆಂದು ತಿಳಿಯದವನಾಗಿ (ನೀರನ್ನು ತೋಡಿಕೊಂಡ ಸೇವಕರಿಗೆ ತಿಳಿದಿತ್ತು) ಮದಲಿಂಗನನ್ನು ಕರೆದು
- 10ಅವನಿಗೆ--ಪ್ರತಿ ಮನುಷ್ಯನು ಮೊದಲು ಒಳ್ಳೇ ದ್ರಾಕ್ಷಾರಸವನ್ನು ಕೊಟ್ಟು ಜನರು ಚೆನ್ನಾಗಿ ಕುಡಿದ ಮೇಲೆ ಕನಿಷ್ಠವಾದದ್ದನ್ನು ಕೊಡುತ್ತಾನೆ; ಆದರೆ ನೀನು ಇದು ವರೆಗೆ ಒಳ್ಳೇ ದ್ರಾಕ್ಷಾರಸವನ್ನು ಇಟ್ಟು ಕೊಂಡಿದ್ದೀ ಅಂದನು.
- 11ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.
- 12ಇದಾದ ಮೇಲೆ ಆತನೂ ಆತನ ತಾಯಿಯೂ ಆತನ ಸಹೋದರರೂ ಆತನ ಶಿಷ್ಯರೂ ಕಪೆರ್ನೌಮಿಗೆ ಹೋಗಿ ಅಲ್ಲಿ ಕೆಲವು ದಿವಸ ಇದ್ದರು.
Cross references
- Revelation 7:16–17 ಪ್ರಕಟನೆ 7:16–17ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು. ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- Proverbs 9:1–6 ಜ್ಞಾನೋಕ್ತಿಗಳು 9:1–6ಜ್ಞಾನವೆಂಬಾಕೆಯು ತನ್ನ ಮನೆಯನ್ನು ಕಟ್ಟಿ ಕೊಂಡಿದ್ದಾಳೆ; ಆಕೆಯು ತನ್ನ ಏಳು ಕಂಬ ಗಳನ್ನು ಕೆತ್ತಿಸಿದ್ದಾಳೆ. ಆಕೆಯು ತನ್ನ ಪಶುಗಳನ್ನು ವಧಿಸಿ, ತನ್ನ ದ್ರಾಕ್ಷಾರಸವನ್ನು ಬೆರಸಿ, ತನ್ನ ಮೇಜನ್ನು ಸಹ ಸಿದ್ಧಪಡಿಸಿದಳು. ಆಕೆಯು ತನ್ನ ಕನ್ನಿಕೆಯರನ್ನು ಕಳುಹಿಸುತ್ತಾಳೆ. ಆಕೆಯು ಪಟ್ಟಣದ ಅತಿ ಉನ್ನತ ಸ್ಥಳಗಳಲ್ಲಿ-- ಮೂರ್ಖನು ಯಾವನೋ ಅವನು ಇಲ್ಲಿಗೆ ತಿರುಗಲಿ ಎಂದು ಕೂಗುತ್ತಾಳೆ. ತಿಳುವಳಿಕೆ ಇಲ್ಲದೆ ಇರುವವನಿಗೆ ಆಕೆಯು-- ಬಾ, ನನ್ನ ರೊಟ್ಟಿಯನ್ನು ತಿಂದು ನಾನು ಬೆರಸಿದ ದ್ರಾಕ್ಷಾ ರಸವನ್ನು ಕುಡಿ ಎಂದೂ ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.
- Luke 16:25 ಲೂಕನು 16:25ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
- Psalm 104:15 ಕೀರ್ತನೆಗಳು 104:15ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
Original words (Greek)
- And · G2532καί kaí
- saith · G3004λέγω légō
- him · G846αὐτός autós
- Every · G3956πᾶς pâs
- man · G444ἄνθρωπος ánthrōpos
- beginning · G4412πρῶτον prōton
- forth · G5087τίθημι títhēmi
- good · G2570καλός kalós
- wine · G3631οἶνος oînos
- and · G2532καί kaí
- when · G3752ὅταν hótan
- drunk · G3184μεθύω methýō
- then · G5119τότε tóte
- worse · G1640ἐλάσσων elássōn
- thou · G4771σύ sý
- kept · G5083τηρέω tēréō
- the · G3631οἶνος oînos
- good · G2570καλός kalós
- wine · G3631οἶνος oînos
- until · G2193ἕως héōs
- now · G737ἄρτι árti