John · chapter 2 · verse 11
John 2:11 in Kannada
ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.
Yesu ee modalaneya adbhuta kaaryavannu galilaayada kaanaadalli maadi tanna mahimeyannu torpadisidanu; mattu aatana shishyaru aatana mele nambike ittaru.
John 2:11 in English
- King James Version (KJV)
- This beginning of miracles did Jesus in Cana of Galilee, and manifested forth his glory; and his disciples believed on him.
- World English Bible (WEB)
- This beginning of his signs Jesus did in Cana of Galilee, and revealed his glory; and his disciples believed in him.
- American Standard Version (ASV)
- This beginning of his signs did Jesus in Cana of Galilee, and manifested his glory; and his disciples believed on him.
- Bible in Basic English (BBE)
- This, the first of his signs, Jesus did at Cana in Galilee and let his glory be seen openly; and his disciples put their faith in him.
- Darby Translation (DBY)
- This beginning of signs did Jesus in Cana of Galilee, and manifested his glory; and his disciples believed on him.
- Webster's Bible (WBS)
- This beginning of miracles Jesus performed in Cana of Galilee, and manifested his glory; and his disciples believed on him.
- Young's Literal Translation (YLT)
- This beginning of the signs did Jesus in Cana of Galilee, and manifested his glory, and his disciples believed in him;
Read in context
- 9ಔತಣದ ಪಾರುಪತ್ಯ ಗಾರನು ದ್ರಾಕ್ಷಾರಸವಾದ ನೀರನ್ನು ರುಚಿ ನೋಡಿದಾಗ ಅದು ಎಲ್ಲಿಂದ ಬಂತೆಂದು ತಿಳಿಯದವನಾಗಿ (ನೀರನ್ನು ತೋಡಿಕೊಂಡ ಸೇವಕರಿಗೆ ತಿಳಿದಿತ್ತು) ಮದಲಿಂಗನನ್ನು ಕರೆದು
- 10ಅವನಿಗೆ--ಪ್ರತಿ ಮನುಷ್ಯನು ಮೊದಲು ಒಳ್ಳೇ ದ್ರಾಕ್ಷಾರಸವನ್ನು ಕೊಟ್ಟು ಜನರು ಚೆನ್ನಾಗಿ ಕುಡಿದ ಮೇಲೆ ಕನಿಷ್ಠವಾದದ್ದನ್ನು ಕೊಡುತ್ತಾನೆ; ಆದರೆ ನೀನು ಇದು ವರೆಗೆ ಒಳ್ಳೇ ದ್ರಾಕ್ಷಾರಸವನ್ನು ಇಟ್ಟು ಕೊಂಡಿದ್ದೀ ಅಂದನು.
- 11ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.
- 12ಇದಾದ ಮೇಲೆ ಆತನೂ ಆತನ ತಾಯಿಯೂ ಆತನ ಸಹೋದರರೂ ಆತನ ಶಿಷ್ಯರೂ ಕಪೆರ್ನೌಮಿಗೆ ಹೋಗಿ ಅಲ್ಲಿ ಕೆಲವು ದಿವಸ ಇದ್ದರು.
- 13ಯೆಹೂದ್ಯರ ಪಸ್ಕವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋಗಿ
Cross references
- John 20:30–31 ಯೋಹಾನನು 20:30–31ಯೇಸು ಇನ್ನು ಬೇರೆ ಎಷ್ಟೋ ಸೂಚಕ ಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದ್ದು ನಿಜವೇ. ಆದರೂ ಅವುಗಳನ್ನು ಈ ಪುಸ್ತಕದಲ್ಲಿ ಬರೆದಿರುವದಿಲ್ಲ.ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ. ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- John 3:2 ಯೋಹಾನನು 3:2ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.
- John 6:2 ಯೋಹಾನನು 6:2ಆಗ ಆತನು ರೋಗಿಗಳಲ್ಲಿ ನಡಿಸಿದ ಆತನ ಅದ್ಭುತ ಕಾರ್ಯಗಳನ್ನು ನೋಡಿದ ಜನರ ದೊಡ್ಡ ಸಮೂಹವು ಆತನನ್ನು ಹಿಂಬಾಲಿಸುತ್ತಿತ್ತು.
- Isaiah 40:5 ಯೆಶಾಯ 40:5ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ.
- John 6:14 ಯೋಹಾನನು 6:14ಬಳಿಕ ಆ ಜನರು ಯೇಸು ಮಾಡಿದ ಅದ್ಭುತ ಕಾರ್ಯವನ್ನು ನೋಡಿ--ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಆ ಪ್ರವಾದಿಯು ಈತನೇ ಅಂದರು.
- John 6:26 ಯೋಹಾನನು 6:26ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಅದ್ಭುತಕಾರ್ಯಗಳನ್ನು ನೋಡಿದ್ದರಿಂದಲ್ಲ, ಆದರೆ ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.
- John 6:30 ಯೋಹಾನನು 6:30ಅದಕ್ಕೆ ಅವರು ಆತನಿಗೆ--ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕ ಕಾರ್ಯವನ್ನು ನಮಗೆ ತೋರಿಸುತ್ತೀ? ನೀನು ಯಾವ ಕ್ರಿಯೆಯನ್ನು ಮಾಡುತ್ತೀ?
- 2 Corinthians 4:17 2 ಕೊರಿಂಥದವರಿಗೆ 4:17ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
- Psalm 96:3 ಕೀರ್ತನೆಗಳು 96:3ಅನ್ಯಜನಾಂಗದಲ್ಲಿ ಆತನ ಘನವನ್ನೂ ಎಲ್ಲಾ ಜನಾಂಗಗಳಲ್ಲಿ ಆತನ ಅದ್ಭುತಗಳನ್ನೂ ವಿವ ರಿಸಿರಿ.
- John 14:13 ಯೋಹಾನನು 14:13ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು.
- John 12:41 ಯೋಹಾನನು 12:41ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು.
Original words (Greek)
- This · G3778οὗτος hoûtos
- beginning · G746ἀρχή archḗ
- miracles · G4592σημεῖον sēmeîon
- did · G4160ποιέω poiéō
- Jesus · G2424Ἰησοῦς Iēsoûs
- in · G1722ἐν en
- Cana · G2580Κανᾶ Kanâ
- Galilee · G1056Γαλιλαία Galilaía
- and · G2532καί kaí
- forth · G5319φανερόω phaneróō
- his · G846αὐτός autós
- glory · G1391δόξα dóxa
- and · G2532καί kaí
- his · G846αὐτός autós
- disciples · G3101μαθητής mathētḗs
- believed · G4100πιστεύω pisteúō
- on · G1519εἰς eis
- him · G846αὐτός autós