John · chapter 2 · verse 12
John 2:12 in Kannada
ಇದಾದ ಮೇಲೆ ಆತನೂ ಆತನ ತಾಯಿಯೂ ಆತನ ಸಹೋದರರೂ ಆತನ ಶಿಷ್ಯರೂ ಕಪೆರ್ನೌಮಿಗೆ ಹೋಗಿ ಅಲ್ಲಿ ಕೆಲವು ದಿವಸ ಇದ್ದರು.
Idaada mele aatanoo aatana taayiyoo aatana sahodararoo aatana shishyaroo kapernaumige hogi alli kelavu divasa iddaru.
John 2:12 in English
- King James Version (KJV)
- After this he went down to Capernaum, he, and his mother, and his brethren, and his disciples: and they continued there not many days.
- World English Bible (WEB)
- After this, he went down to Capernaum, he, and his mother, his brothers, and his disciples; and they stayed there a few days.
- American Standard Version (ASV)
- After this he went down to Capernaum, he, and his mother, and [his] brethren, and his disciples; and there they abode not many days.
- Bible in Basic English (BBE)
- After this he went down to Capernaum, with his mother, his brothers, and his disciples, and they were there not more than two or three days.
- Darby Translation (DBY)
- After this he descended to Capernaum, he and his mother and his brethren and his disciples; and there they abode not many days.
- Webster's Bible (WBS)
- After this he went down to Capernaum, he, and his mother, and his brethren, and his disciples; and they continued there not many days.
- Young's Literal Translation (YLT)
- after this he went down to Capernaum, he, and his mother, and his brethren, and his disciples; and there they remained not many days.
Read in context
- 10ಅವನಿಗೆ--ಪ್ರತಿ ಮನುಷ್ಯನು ಮೊದಲು ಒಳ್ಳೇ ದ್ರಾಕ್ಷಾರಸವನ್ನು ಕೊಟ್ಟು ಜನರು ಚೆನ್ನಾಗಿ ಕುಡಿದ ಮೇಲೆ ಕನಿಷ್ಠವಾದದ್ದನ್ನು ಕೊಡುತ್ತಾನೆ; ಆದರೆ ನೀನು ಇದು ವರೆಗೆ ಒಳ್ಳೇ ದ್ರಾಕ್ಷಾರಸವನ್ನು ಇಟ್ಟು ಕೊಂಡಿದ್ದೀ ಅಂದನು.
- 11ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.
- 12ಇದಾದ ಮೇಲೆ ಆತನೂ ಆತನ ತಾಯಿಯೂ ಆತನ ಸಹೋದರರೂ ಆತನ ಶಿಷ್ಯರೂ ಕಪೆರ್ನೌಮಿಗೆ ಹೋಗಿ ಅಲ್ಲಿ ಕೆಲವು ದಿವಸ ಇದ್ದರು.
- 13ಯೆಹೂದ್ಯರ ಪಸ್ಕವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋಗಿ
- 14ದೇವಾಲಯದಲ್ಲಿ ಎತ್ತು ಕುರಿ ಪಾರಿವಾಳ ಇವುಗಳನ್ನು ಮಾರುವವ ರನ್ನೂ ಹಣ ಬದಲಾಯಿಸುವವರು ಕೂತಿರುವದನೂ ಕಂಡನು;
Cross references
- Matthew 12:46 ಮತ್ತಾಯನು 12:46ಆತನು ಇನ್ನೂ ಜನರ ಸಂಗಡ ಮಾತನಾಡು ತ್ತಿದ್ದಾಗ ಇಗೋ, ಆತನ ತಾಯಿಯೂ ಆತನ ಸಹೋದರರೂ ಆತನೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.
- Matthew 13:55–56 ಮತ್ತಾಯನು 13:55–56ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ? ಈತನ ಸಹೋದರಿಯರೆಲ್ಲರೂ ನಮ್ಮೊಂ ದಿಗೆ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವುಗಳು ಈ ಮನುಷ್ಯನಿಗೆ ಎಲ್ಲಿಂದ ಬಂದಿದ್ದಾವೆಂದು ಅಂದು ಕೊಂಡರು.
- Matthew 4:13 ಮತ್ತಾಯನು 4:13ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್, ನೆಫ್ತಲೀಮ್ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು.
- Mark 6:3 ಮಾರ್ಕನು 6:3ಮರಿಯಳ ಮಗನೂ ಯಾಕೋಬ, ಯೋಸೆ ಯೂದ ಸೀಮೋನ ಇವರ ಸಹೋದರನೂ ಆದ ಈತನು ಬಡಗಿಯಲ್ಲವೇ? ಈತನ ಸಹೋದರಿ ಯರು ಇಲ್ಲಿಯೇ ನಮ್ಮ ಜೊತೆಯಲ್ಲಿ ಇದ್ದಾರಲ್ಲವೇ ಎಂದು ಹೇಳಿ ಆತನ ವಿಷಯದಲ್ಲಿ ಅಭ್ಯಂತರಪಟ್ಟರು.
- Acts 1:13–14 ಅಪೊಸ್ತಲರ ಕೃತ್ಯಗಳು 1:13–14ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು. ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆ ವಿಜ್ಞಾ ಪನೆಗಳಲ್ಲಿ ನಿರತರಾಗಿದ್ದರು. ಅವರೊಂದಿಗೆ ಸ್ತ್ರೀಯರೂ ಯೇಸುವಿನ ತಾಯಿಯಾದ ಮರಿಯಳೂ ಆತನ ಸಹೋದರರೂ ಇದ್ದರು.
- Galatians 1:19 ಗಲಾತ್ಯದವರಿಗೆ 1:19ಆದರೆ ಕರ್ತನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
- John 7:3–5 ಯೋಹಾನನು 7:3–5ಆದದರಿಂದ ಆತನ ಸಹೋದರರು ಆತನಿಗೆ--ನೀನು ಮಾಡುವ ಕ್ರಿಯೆಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು; ಯಾಕಂದರೆ ತಾನು ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ರಹಸ್ಯವಾಗಿ ಯಾವದನ್ನೂ ಮಾಡುವದಿಲ್ಲ; ನೀನು ಇವುಗಳನ್ನು ಮಾಡುವದಾದರೆ ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ ಅಂದರು. ಯಾಕಂದರೆ ಆತನ ಸಹೋದರರು ಸಹ ಆತನ ಮೇಲೆ ನಂಬಿಕೆ ಇಟ್ಟಿರಲಿಲ್ಲ.
- 1 Corinthians 9:5 1 ಕೊರಿಂಥದವರಿಗೆ 9:5ಸಹೋದರಿಯಾಗಿ ರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ ಕರ್ತನ ಸಹೋದರ ರಂತೆಯೂ ಕೇಫನಂತೆಯೂ ನಮಗೆ ಅಧಿಕಾರ ವಿಲ್ಲವೇ?
- John 6:17 ಯೋಹಾನನು 6:17ದೋಣಿಯನ್ನು ಹತ್ತಿ ಸಮುದ್ರಮಾರ್ಗವಾಗಿ ಕಪೆರ್ನೌಮಿಗೆ ಹೋಗುತ್ತಿ ದ್ದರು. ಆಗಲೇ ಕತ್ತಲಾಗಿತ್ತು, ಯೇಸು ಅವರ ಬಳಿಗೆ ಬಂದಿರಲಿಲ್ಲ.
- Matthew 11:23 ಮತ್ತಾಯನು 11:23ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು.
Original words (Greek)
- After · G3326μετά metá
- this · G5124τοῦτο toûto
- down · G2597καταβαίνω katabaínō
- to · G1519εἰς eis
- Capernaum · G2584Καπερναούμ Kapernaoúm
- he · G846αὐτός autós
- and · G2532καί kaí
- his · G846αὐτός autós
- mother · G3384μήτηρ mḗtēr
- and · G2532καί kaí
- his · G846αὐτός autós
- brethren · G80ἀδελφός adelphós
- and · G2532καί kaí
- his · G846αὐτός autós
- disciples · G3101μαθητής mathētḗs
- and · G2532καί kaí
- continued · G3306μένω ménō
- there · G1563ἐκεῖ ekeî
- not · G3756οὐ ou
- many · G4183πολύς polýs
- days · G2250ἡμέρα hēméra