John · chapter 2 · verse 14
John 2:14 in Kannada
ದೇವಾಲಯದಲ್ಲಿ ಎತ್ತು ಕುರಿ ಪಾರಿವಾಳ ಇವುಗಳನ್ನು ಮಾರುವವ ರನ್ನೂ ಹಣ ಬದಲಾಯಿಸುವವರು ಕೂತಿರುವದನೂ ಕಂಡನು;
Devaalayadalli ettu kuri paarivaala ivugalannu maaruvava rannoo hana badalaayisuvavaru kootiruvadanoo kandanu;
John 2:14 in English
- King James Version (KJV)
- And found in the temple those that sold oxen and sheep and doves, and the changers of money sitting:
- World English Bible (WEB)
- He found in the temple those who sold oxen, sheep, and doves, and the changers of money sitting.
- American Standard Version (ASV)
- And he found in the temple those that sold oxen and sheep and doves, and the changers of money sitting:
- Bible in Basic English (BBE)
- And there in the Temple he saw men trading in oxen and sheep and doves, and he saw the changers of money in their seats:
- Darby Translation (DBY)
- And he found in the temple the sellers of oxen and sheep and doves, and the money-changers sitting;
- Webster's Bible (WBS)
- And found in the temple those that sold oxen, and sheep, and doves, and the changers of money, sitting:
- Young's Literal Translation (YLT)
- and he found in the temple those selling oxen, and sheep, and doves, and the money-changers sitting,
Read in context
- 12ಇದಾದ ಮೇಲೆ ಆತನೂ ಆತನ ತಾಯಿಯೂ ಆತನ ಸಹೋದರರೂ ಆತನ ಶಿಷ್ಯರೂ ಕಪೆರ್ನೌಮಿಗೆ ಹೋಗಿ ಅಲ್ಲಿ ಕೆಲವು ದಿವಸ ಇದ್ದರು.
- 13ಯೆಹೂದ್ಯರ ಪಸ್ಕವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋಗಿ
- 14ದೇವಾಲಯದಲ್ಲಿ ಎತ್ತು ಕುರಿ ಪಾರಿವಾಳ ಇವುಗಳನ್ನು ಮಾರುವವ ರನ್ನೂ ಹಣ ಬದಲಾಯಿಸುವವರು ಕೂತಿರುವದನೂ ಕಂಡನು;
- 15ಆಗ ಆತನು ಸಣ್ಣ ಹಗ್ಗಗಳಿಂದ ಕೊರಡೆ ಮಾಡಿ ಕುರಿ ಎತ್ತು ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ ಚಿನಿವಾರರ ಹಣವನ್ನು ಚೆಲ್ಲಿ ಮೇಜು ಗಳನ್ನು ಕೆಡವಿದನು.
- 16ಆತನು ಪಾರಿವಾಳ ಮಾರುವ ವರಿಗೆ--ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯ ನ್ನಾಗಿ ಮಾಡಬೇಡಿರಿ ಅಂದನು.
Cross references
- Mark 11:15 ಮಾರ್ಕನು 11:15ಆಗ ಅವರು ಯೆರೂಸಲೇಮಿಗೆ ಬಂದರು; ಮತ್ತು ಯೇಸು ದೇವಾಲಯದೊಳಕ್ಕೆ ಹೋಗಿ ಅಲ್ಲಿ ಮಾರುತ್ತಿದ್ದವರನ್ನೂ ಕೊಂಡು ಕೊಳ್ಳುತ್ತಿದ್ದವರನ್ನೂ ಹೊರಗೆ ಹಾಕಲಾರಂಭಿಸಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿವಾಳಗಳನ್ನು ಮಾರುತ್ತಿದ್ದವರ ಪೀಠಗಳನ್ನೂ ಕೆಡವಿಹಾಕಿದನು.
- Luke 19:45–46 ಲೂಕನು 19:45–46ಆತನು ದೇವಾಲಯದೊಳಕ್ಕೆ ಹೋಗಿ ಅದರಲ್ಲಿ ಮಾರುವವರನ್ನೂ ಕೊಂಡುಕೊಳ್ಳುವವರನ್ನೂ ಹೊರಗೆ ಹಾಕುವದಕ್ಕೆ ಪ್ರಾರಂಭಿಸಿ ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಬರೆಯಲ್ಪಟ್ಟಿದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಅಂದನು.
- Mark 11:17 ಮಾರ್ಕನು 11:17ಆತನು ಅವರಿಗೆ ಬೋಧಿಸುತ್ತಾ--ನನ್ನ ಮನೆಯು ಎಲ್ಲಾ ಜನಾಂಗಗಳವರಿಂದ ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದೆಂದು ಬರೆದಿಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
- Matthew 21:12–13 ಮತ್ತಾಯನು 21:12–13ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು. ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
- Deuteronomy 14:23–26 ಧರ್ಮೋಪದೇಶಕಾಂಡ 14:23–26ನೀನು ನಿನ್ನ ದೇವರಾದ ಕರ್ತ ನಿಗೆ ಎಂದೆಂದಿಗೂ ಭಯಪಡುವದನ್ನು ಕಲಿಯುವ ಹಾಗೆ ನಿನ್ನ ಧಾನ್ಯ ದ್ರಾಕ್ಷರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳಲ್ಲಿ ಚೊಚ್ಚಲುಗಳನ್ನೂ ನಿನ್ನ ದೇವರಾದ ಕರ್ತನ ಮುಂದೆ ಆತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳದಲ್ಲಿ ತಿನ್ನಬೇಕು. ನೀನು ಅವುಗಳನ್ನು ತೆಗೆದುಕೊಂಡು ಹೋಗದ ಹಾಗೆ ನಿನಗೆ ದಾರಿ ದೂರವಾದರೆ ಇಲ್ಲವೆ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಮೇಲೆ ಅವುಗಳನ್ನು ಹಣಕ್ಕೆ ಮಾರಿಬಿಟ್ಟು ಆ ಹಣವನ್ನು ನಿನ್ನ ಕೈಯಲ್ಲಿ ಹಿಡುಕೊಂಡು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಬೇಕು. ಆಗ ಆ ಹಣವನ್ನು ನಿನಗೆ ಮನಸ್ಸು ಬಂದದ್ದಕ್ಕೆಲ್ಲಾ ಅಂದರೆ ಹಸು, ಕುರಿ, ದ್ರಾಕ್ಷಾರಸ, ಮಧ್ಯಪಾನಗಳಿ ಗೋಸ್ಕರವೂ ನಿನ್ನ ಪ್ರಾಣವು ಆಶಿಸುವ ಎಲ್ಲವುಗಳಿ ಗೋಸ್ಕರವೂ ವೆಚ್ಚಮಾಡಬೇಕು; ಆ ಮೇಲೆ ನೀನೂ ನಿನ್ನ ಮನೆಯವರೂ ಅಲ್ಲಿ ನಿನ್ನ ದೇವರಾದ ಕರ್ತನ ಮುಂದೆ ತಿಂದು ಸಂತೋಷಪಡಬೇಕು.
- Malachi 3:1–3 ಮಲಾಕಿಯ 3:1–3ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ. ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ. ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು.
Original words (Greek)
- And · G2532καί kaí
- found · G2147εὑρίσκω heurískō
- in · G1722ἐν en
- temple · G2411ἱερόν hierón
- sold · G4453πωλέω pōléō
- oxen · G1016βοῦς boûs
- and · G2532καί kaí
- sheep · G4263πρόβατον próbaton
- and · G2532καί kaí
- doves · G4058περιστερά peristerá
- and · G2532καί kaí
- money · G2773κερματιστής kermatistḗs
- sitting · G2521κάθημαι káthēmai