Skip to content
ThuthiThuthiThuthi
John · chapter 2 · verse 17

John 2:17 in Kannada

ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.

Aaga aatana shishyaru--ninna aalayada aasaktiyu nannannu dahisi bittide endu barediruvadannu jnyaapakamaadi kondaru.

John 2:17 in English

King James Version (KJV)
And his disciples remembered that it was written, The zeal of thine house hath eaten me up.
World English Bible (WEB)
His disciples remembered that it was written, “Zeal for your house will eat me up.”
American Standard Version (ASV)
His disciples remembered that it was written, Zeal for thy house shall eat me up.
Bible in Basic English (BBE)
And it came to the minds of the disciples that the Writings say, I am on fire with passion for your house.
Darby Translation (DBY)
[And] his disciples remembered that it is written, The zeal of thy house devours me.
Webster's Bible (WBS)
And his disciples remembered that it was written, The zeal of thy house hath eaten me up.
Young's Literal Translation (YLT)
And his disciples remembered that it is written, 'The zeal of Thy house did eat me up;'

Read in context

  1. 15ಆಗ ಆತನು ಸಣ್ಣ ಹಗ್ಗಗಳಿಂದ ಕೊರಡೆ ಮಾಡಿ ಕುರಿ ಎತ್ತು ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ ಚಿನಿವಾರರ ಹಣವನ್ನು ಚೆಲ್ಲಿ ಮೇಜು ಗಳನ್ನು ಕೆಡವಿದನು.
  2. 16ಆತನು ಪಾರಿವಾಳ ಮಾರುವ ವರಿಗೆ--ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯ ನ್ನಾಗಿ ಮಾಡಬೇಡಿರಿ ಅಂದನು.
  3. 17ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.
  4. 18ಆಗ ಯೆಹೂದ್ಯರು ಆತನಿಗೆ--ನೀನು ಇವುಗಳನ್ನು ಮಾಡುವದಕ್ಕೆ ಯಾವ ಸೂಚಕಕಾರ್ಯ ವನ್ನು ನಮಗೆ ತೋರಿಸುತ್ತೀ ಎಂದು ಕೇಳಿದರು.
  5. 19ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.
Read all of John 2

Cross references

Original words (Greek)

John 2:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.