John · chapter 2 · verse 18
John 2:18 in Kannada
ಆಗ ಯೆಹೂದ್ಯರು ಆತನಿಗೆ--ನೀನು ಇವುಗಳನ್ನು ಮಾಡುವದಕ್ಕೆ ಯಾವ ಸೂಚಕಕಾರ್ಯ ವನ್ನು ನಮಗೆ ತೋರಿಸುತ್ತೀ ಎಂದು ಕೇಳಿದರು.
Aaga yehoodyaru aatanige--neenu ivugalannu maaduvadakke yaava soochakakaarya vannu namage torisuttee endu kelidaru.
John 2:18 in English
- King James Version (KJV)
- Then answered the Jews and said unto him, What sign shewest thou unto us, seeing that thou doest these things?
- World English Bible (WEB)
- The Jews therefore answered him, “What sign do you show us, seeing that you do these things?”
- American Standard Version (ASV)
- The Jews therefore answered and said unto him, What sign showest thou unto us, seeing that thou doest these things?
- Bible in Basic English (BBE)
- Then the Jews put this question to him: What sign of authority have you to give us, seeing that you do these things?
- Darby Translation (DBY)
- The Jews therefore answered and said to him, What sign shewest thou to us, that thou doest these things?
- Webster's Bible (WBS)
- Then answered the Jews, and said to him, What sign showest thou to us, seeing that thou doest these things?
- Young's Literal Translation (YLT)
- the Jews then answered and said to him, 'What sign dost thou shew to us — that thou dost these things?'
Read in context
- 16ಆತನು ಪಾರಿವಾಳ ಮಾರುವ ವರಿಗೆ--ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯ ನ್ನಾಗಿ ಮಾಡಬೇಡಿರಿ ಅಂದನು.
- 17ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.
- 18ಆಗ ಯೆಹೂದ್ಯರು ಆತನಿಗೆ--ನೀನು ಇವುಗಳನ್ನು ಮಾಡುವದಕ್ಕೆ ಯಾವ ಸೂಚಕಕಾರ್ಯ ವನ್ನು ನಮಗೆ ತೋರಿಸುತ್ತೀ ಎಂದು ಕೇಳಿದರು.
- 19ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.
- 20ಅದಕ್ಕೆ ಯೆಹೂದ್ಯರು-- ಈ ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷಗಳು ಹಿಡಿದವು; ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವಿಯೋ ಅಂದರು.
Cross references
- Luke 11:29 ಲೂಕನು 11:29ಜನರು ಗುಂಪುಗುಂಪಾಗಿ ಕೂಡಿ ಬಂದಿದ್ದಾಗ ಆತನು--ಇದು ದುಷ್ಟಸಂತತಿಯು; ಇದು ಸೂಚಕ ಕಾರ್ಯವನ್ನು ಹುಡುಕುತ್ತದೆ. ಪ್ರವಾದಿಯಾದ ಯೋನ ನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡ ಲಾರದು.
- Matthew 21:23 ಮತ್ತಾಯನು 21:23ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.
- John 6:30 ಯೋಹಾನನು 6:30ಅದಕ್ಕೆ ಅವರು ಆತನಿಗೆ--ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕ ಕಾರ್ಯವನ್ನು ನಮಗೆ ತೋರಿಸುತ್ತೀ? ನೀನು ಯಾವ ಕ್ರಿಯೆಯನ್ನು ಮಾಡುತ್ತೀ?
- Mark 8:11 ಮಾರ್ಕನು 8:11ಆಗ ಫರಿಸಾಯರು ಬಂದು ಆತನನ್ನು ಶೋಧಿಸು ವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕ ಕಾರ್ಯವನ್ನು ಮಾಡಬೇಕೆಂದು ಕೇಳಿ ಆತನೊಂದಿಗೆ ತರ್ಕಿಸುವದಕ್ಕೆ ಆರಂಭಿಸಿದರು.
- Mark 11:27–28 ಮಾರ್ಕನು 11:27–28ಅವರು ತಿರಿಗಿ ಯೆರೂಸಲೇಮಿಗೆ ಬಂದರು; ಮತ್ತು ಆತನು ದೇವಾಲಯದಲ್ಲಿ ತಿರುಗಾಡುತ್ತಿರುವಾಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನ ಬಳಿಗೆ ಬಂದು ಆತನಿಗೆ--ನೀನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೀ? ಮತ್ತು ಇವುಗಳನ್ನು ಮಾಡುವದಕ್ಕೆ ನಿನಗೆ ಅಧಿಕಾರ ಕೊಟ್ಟ ವರು ಯಾರು ಎಂದು ಕೇಳಿದರು.
- Acts 5:28 ಅಪೊಸ್ತಲರ ಕೃತ್ಯಗಳು 5:28ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
- Luke 20:1–2 ಲೂಕನು 20:1–2ಇದಾದ ಮೇಲೆ ಆ ದಿವಸಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಬೋಧಿಸುತ್ತಾ ಸುವಾರ್ತೆಯನ್ನು ಸಾರುತ್ತಿದ್ದಾಗ ಪ್ರಧಾನ ಯಾಜಕರು ಶಾಸ್ತ್ರಿಗಳು ಹಿರಿಯರ ಕೂಡ ಆತನ ಬಳಿಗೆ ಬಂದು ಆತನೊಂದಿಗೆ ಮಾತನಾ ಡುತ್ತಾ--ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತೀ? ಇಲ್ಲವೆ ನಿನಗೆ ಈ ಅಧಿಕಾರವನ್ನು ಕೊಟ್ಟವನು ಯಾರು? ನಮಗೆ ಹೇಳು ಅಂದರು.
- Acts 4:7 ಅಪೊಸ್ತಲರ ಕೃತ್ಯಗಳು 4:7ಇವರು ಅಪೊಸ್ತಲರನ್ನು ಮಧ್ಯೆ ನಿಲ್ಲಿಸಿ--ನೀವು ಎಂಥಾ ಶಕ್ತಿಯಿಂದ ಇಲ್ಲವೆ ಯಾವ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಿದರು.
- John 1:25 ಯೋಹಾನನು 1:25ಅವರು ಅವನಿಗೆ--ನೀನು ಆ ಕ್ರಿಸ್ತನೂ ಎಲೀಯನೂ ಇಲ್ಲವೆ ಆ ಪ್ರವಾದಿಯೂ ಅಲ್ಲದಿದ್ದರೆ ಬಾಪ್ತಿಸ್ಮ ಮಾಡಿಸುವದು ಯಾಕೆ ಎಂದು ಕೇಳಿದರು.
- Matthew 16:1–4 ಮತ್ತಾಯನು 16:1–4ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು. ಆತನು ಪ್ರತ್ಯು ತ್ತರವಾಗಿ ಅವರಿಗೆ--ಸಾಯಂಕಾಲವಾದಾಗ ಆಕಾಶವು ಕೆಂಪಾಗಿದ್ದರೆ ಒಳ್ಳೆಯ ಹವಾಮಾನ ಇರುವದೆಂದೂ ಬೆಳಿಗ್ಗೆ ಆಕಾಶವು ಮೋಡಕವಿದು ಕೆಂಪಾಗಿದ್ದರೆ--ಈ ಹೊತ್ತು ಕೆಟ್ಟ ಹವಾಮಾನ ಇದೆಯೆಂದೂ ನೀವು ಅನ್ನುತ್ತೀರಿ. ಓ ಕಪಟಿಗಳೇ, ಆಕಾಶದಲ್ಲಾಗುವ ಸೂಚನೆ ಗಳನ್ನು ನೀವು ಗ್ರಹಿಸಬಲ್ಲಿರಿ; ಆದರೆ ಸಮಯಗಳ ಸೂಚನೆಗಳನ್ನು ನೀವು ಗ್ರಹಿಸಲಾರಿರಾ? ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
- Matthew 12:38–42 ಮತ್ತಾಯನು 12:38–42ಆಗ ಶಾಸ್ತ್ರಿಗಳಲ್ಲಿ ಮತ್ತು ಫರಿಸಾಯರಲ್ಲಿ ಕೆಲ ವರು--ಗುರುವೇ, ನಿನ್ನಿಂದ ಒಂದು ಸೂಚಕಕಾರ್ಯ ವನ್ನು ನೋಡಬೇಕೆಂದಿದ್ದೇವೆ ಎಂದು ಕೇಳಿದ್ದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ವ್ಯಭಿಚಾರಿಣಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡು ಕುತ್ತದೆ; ಪ್ರವಾದಿಯಾದ ಯೋನನಲ್ಲಿ ಆದ ಸೂಚಕ ಕಾರ್ಯವೇ ಹೊರತು ಅದಕ್ಕೆ ಇನ್ಯಾವ ಸೂಚಕಕಾರ್ಯ ವೂ ಕೊಡಲ್ಪಡುವದಿಲ್ಲ. ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು. ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ. ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.
Original words (Greek)
- Then · G3767οὖν oûn
- answered · G611ἀποκρίνομαι apokrínomai
- Jews · G2453Ἰουδαῖος Ioudaîos
- and · G2532καί kaí
- said · G2036ἔπω épō
- him · G846αὐτός autós
- What · G5101τίς tís
- sign · G4592σημεῖον sēmeîon
- thou · G1166δεικνύω deiknýō
- us · G2254ἡμῖν hēmîn
- that · G3754ὅτι hóti
- doest · G4160ποιέω poiéō
- things · G5023ταῦτα taûta