John · chapter 2 · verse 19
John 2:19 in Kannada
ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.
Yesu pratyuttaravaagi avarige--ee devaala yavannu kedavidare naanu mooru dinagalalli adannu ebbisuvenu andanu.
John 2:19 in English
- King James Version (KJV)
- Jesus answered and said unto them, Destroy this temple, and in three days I will raise it up.
- World English Bible (WEB)
- Jesus answered them, “Destroy this temple, and in three days I will raise it up.”
- American Standard Version (ASV)
- Jesus answered and said unto them, Destroy this temple, and in three days I will raise it up.
- Bible in Basic English (BBE)
- And Jesus said to them, Send destruction on this Temple and I will put it up again in three days.
- Darby Translation (DBY)
- Jesus answered and said to them, Destroy this temple, and in three days I will raise it up.
- Webster's Bible (WBS)
- Jesus answered and said to them, Destroy this temple, and in three days I will raise it up.
- Young's Literal Translation (YLT)
- Jesus answered and said to them, 'Destroy this sanctuary, and in three days I will raise it up.'
Read in context
- 17ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.
- 18ಆಗ ಯೆಹೂದ್ಯರು ಆತನಿಗೆ--ನೀನು ಇವುಗಳನ್ನು ಮಾಡುವದಕ್ಕೆ ಯಾವ ಸೂಚಕಕಾರ್ಯ ವನ್ನು ನಮಗೆ ತೋರಿಸುತ್ತೀ ಎಂದು ಕೇಳಿದರು.
- 19ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.
- 20ಅದಕ್ಕೆ ಯೆಹೂದ್ಯರು-- ಈ ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷಗಳು ಹಿಡಿದವು; ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವಿಯೋ ಅಂದರು.
- 21ಆದರೆ ಆತನು ತನ್ನ ದೇಹವೆಂಬ ಆಲಯವನ್ನು ಕುರಿತು ಹೇಳಿದನು.
Cross references
- Mark 14:58 ಮಾರ್ಕನು 14:58ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದನ್ನು ಮೂರು ದಿನಗಳಲ್ಲಿ ಕಟ್ಟುವೆನು ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ ಅಂದರು.
- Mark 15:29 ಮಾರ್ಕನು 15:29ಇದ ಲ್ಲದೆ ಹಾದುಹೋಗುತ್ತಿದ್ದವರು ತಮ್ಮ ತಲೆಗಳನ್ನು ಅಲ್ಲಾಡಿಸಿ-ಹಾ! ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ,
- Matthew 27:40 ಮತ್ತಾಯನು 27:40ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.
- Matthew 26:60–61 ಮತ್ತಾಯನು 26:60–61ಆದರೆ ಯಾರೂ ಸಿಕ್ಕಲಿಲ್ಲ; ಹೌದು, ಬಹುಮಂದಿ ಸುಳ್ಳು ಸಾಕ್ಷಿಗಳು ಬಂದರೂ ಅವರಿಗೆ ಏನೂ ದೊರೆಯಲಿಲ್ಲ; ಕಡೆಯಲ್ಲಿ ಇಬ್ಬರು ಸುಳ್ಳು ಸಾಕ್ಷಿಗಳು ಬಂದು-- ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು.
- Matthew 12:40 ಮತ್ತಾಯನು 12:40ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.
- Romans 8:11 ರೋಮಾಪುರದವರಿಗೆ 8:11ಯೇಸುವನ್ನು ಸತ್ತವ ರೊಳಗಿಂದ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿ ದ್ದರೆ ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯ ದೇಹಗಳನ್ನು ಸಹ ಬದುಕಿಸುವನು.
- John 10:17–18 ಯೋಹಾನನು 10:17–18ಯಾಕಂದರೆ ನಾನು ನನ್ನ ಪ್ರಾಣವನ್ನು ತಿರಿಗಿಪಡಕೊಳ್ಳುವಂತೆ ಅದನ್ನು ಕೊಡುತ್ತೇನೆ; ಆದದ ರಿಂದ ನನ್ನ ತಂದೆಯು ನನ್ನನ್ನು ಪ್ರೀತಿಸುತ್ತಾನೆ. ಯಾವ ಮನುಷ್ಯನಾದರೂ ಅದನ್ನು ನನ್ನಿಂದ ತೆಗೆಯುವದಿಲ್ಲ; ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ನಾನು ಅದನ್ನು ಕೊಡುವದಕ್ಕೆ ನನಗೆ ಅಧಿಕಾರವಿದೆ; ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರವಿದೆ. ಈ ಅಪ್ಪಣೆಯನ್ನು ನಾನು ನನ್ನ ತಂದೆ ಯಿಂದ ಹೊಂದಿದ್ದೇನೆ ಅಂದನು.
- Acts 2:32 ಅಪೊಸ್ತಲರ ಕೃತ್ಯಗಳು 2:32ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.
- Acts 3:15 ಅಪೊಸ್ತಲರ ಕೃತ್ಯಗಳು 3:15ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
- Acts 2:24 ಅಪೊಸ್ತಲರ ಕೃತ್ಯಗಳು 2:24ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.
- 1 Peter 3:18 1 ಪೇತ್ರನು 3:18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- Mark 8:31 ಮಾರ್ಕನು 8:31ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.