John · chapter 2 · verse 21
John 2:21 in Kannada
ಆದರೆ ಆತನು ತನ್ನ ದೇಹವೆಂಬ ಆಲಯವನ್ನು ಕುರಿತು ಹೇಳಿದನು.
Aadare aatanu tanna dehavemba aalayavannu kuritu helidanu.
John 2:21 in English
- King James Version (KJV)
- But he spake of the temple of his body.
- World English Bible (WEB)
- But he spoke of the temple of his body.
- American Standard Version (ASV)
- But he spake of the temple of his body.
- Bible in Basic English (BBE)
- But his words were about that holy building which was his body.
- Darby Translation (DBY)
- But he spoke of the temple of his body.
- Webster's Bible (WBS)
- But he spoke of the temple of his body.
- Young's Literal Translation (YLT)
- but he spake concerning the sanctuary of his body;
Read in context
- 19ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.
- 20ಅದಕ್ಕೆ ಯೆಹೂದ್ಯರು-- ಈ ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷಗಳು ಹಿಡಿದವು; ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವಿಯೋ ಅಂದರು.
- 21ಆದರೆ ಆತನು ತನ್ನ ದೇಹವೆಂಬ ಆಲಯವನ್ನು ಕುರಿತು ಹೇಳಿದನು.
- 22ಆದದರಿಂದ ಆತನು ಸತ್ತವರೊಳಗಿಂದ ಎದ್ದಮೇಲೆ ಆತನ ಶಿಷ್ಯರು ತಮಗೆ ಹೇಳಿದ ಈ ಮಾತನ್ನು ನೆನಪು ಮಾಡಿಕೊಂಡು ಬರಹವನ್ನೂ ಯೇಸು ತಮಗೆ ಹೇಳಿದ್ದನ್ನೂ ನಂಬಿದರು.
- 23ಆತನು ಪಸ್ಕಹಬ್ಬದ ದಿನದಲ್ಲಿ ಯೆರೂಸಲೇಮಿ ನಲ್ಲಿದ್ದಾಗ ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಅನೇಕರು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.
Cross references
- 1 Corinthians 6:19 1 ಕೊರಿಂಥದವರಿಗೆ 6:19ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
- 1 Corinthians 3:16 1 ಕೊರಿಂಥದವರಿಗೆ 3:16ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
- Hebrews 8:2 ಇಬ್ರಿಯರಿಗೆ 8:2ಈತನು ಪವಿತ್ರ ಸ್ಥಾನದಲ್ಲಿ ಅಂದರೆ ಮನುಷ್ಯನಿಂದಲ್ಲ, ಕರ್ತನೇ ಹಾಕಿದ ನಿಜವಾದ ಗುಡಾರದಲ್ಲಿ ಸೇವೆ ನಡಿಸುವಾತನಾಗಿದ್ದಾನೆ.
- Colossians 1:19 ಕೊಲೊಸ್ಸೆಯವರಿಗೆ 1:19ಆತನಲ್ಲಿ ಸರ್ವ ಸಂಪೂರ್ಣತೆಯು ವಾಸವಾಗಿರುವದು ತಂದೆಗೆ ಇಷ್ಟ ವಾಗಿತ್ತು.
- Ephesians 2:20–22 ಎಫೆಸದವರಿಗೆ 2:20–22ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು; ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ. ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- Colossians 2:9 ಕೊಲೊಸ್ಸೆಯವರಿಗೆ 2:9ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ.
- 2 Corinthians 6:16 2 ಕೊರಿಂಥದವರಿಗೆ 6:16ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- 1 Peter 2:4–5 1 ಪೇತ್ರನು 2:4–5ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು. ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.