John · chapter 2 · verse 24
John 2:24 in Kannada
ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
Aadare yesu tannannu avarige vashapadisi kollalilla; yaakandare aatanu ellarannoo arita vanaagiddanu.aatanu manushyara antarangavannu tilidavanaada kaarana yaaroo yaava manushyana vishayadalliyoo aatanige saakshikodabekaada avashyaviralilla.
John 2:24 in English
- King James Version (KJV)
- But Jesus did not commit himself unto them, because he knew all [men],
- World English Bible (WEB)
- But Jesus didn’t entrust himself to them, because he knew everyone,
- American Standard Version (ASV)
- But Jesus did not trust himself unto them, for that he knew all men,
- Bible in Basic English (BBE)
- But Jesus did not have faith in them, because he had knowledge of them all.
- Darby Translation (DBY)
- But Jesus himself did not trust himself to them, because he knew all [men],
- Webster's Bible (WBS)
- But Jesus did not commit himself to them, because he knew all [men] .
- Young's Literal Translation (YLT)
- and Jesus himself was not trusting himself to them, because of his knowing all [men],
Read in context
- 22ಆದದರಿಂದ ಆತನು ಸತ್ತವರೊಳಗಿಂದ ಎದ್ದಮೇಲೆ ಆತನ ಶಿಷ್ಯರು ತಮಗೆ ಹೇಳಿದ ಈ ಮಾತನ್ನು ನೆನಪು ಮಾಡಿಕೊಂಡು ಬರಹವನ್ನೂ ಯೇಸು ತಮಗೆ ಹೇಳಿದ್ದನ್ನೂ ನಂಬಿದರು.
- 23ಆತನು ಪಸ್ಕಹಬ್ಬದ ದಿನದಲ್ಲಿ ಯೆರೂಸಲೇಮಿ ನಲ್ಲಿದ್ದಾಗ ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಅನೇಕರು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.
- 24ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
- 25ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
Cross references
- John 6:64 ಯೋಹಾನನು 6:64ಆದರೆ ನಂಬದವರು ಕೆಲವರು ನಿಮ್ಮಲ್ಲಿ ಇದ್ದಾರೆ ಅಂದನು. ಯಾಕಂದರೆ ನಂಬದವರು ಯಾರೆಂದೂ ತನ್ನನ್ನು ಹಿಡುಕೊಡು ವವನು ಯಾರೆಂದೂ ಮೊದಲಿನಿಂದಲೇ ಯೇಸು ತಿಳಿದಿದ್ದನು.
- Matthew 9:4 ಮತ್ತಾಯನು 9:4ಯೇಸು ಅವರ ಆಲೋಚನೆಗಳನ್ನು ತಿಳಿದು--ನೀವು ಯಾಕೆ ನಿಮ್ಮ ಹೃದಯಗಳಲ್ಲಿ ಕೆಟ್ಟದ್ದನ್ನು ಯೋಚಿಸುತ್ತೀರಿ?
- Hebrews 4:13 ಇಬ್ರಿಯರಿಗೆ 4:13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- Acts 1:24 ಅಪೊಸ್ತಲರ ಕೃತ್ಯಗಳು 1:24ಅವರು ಪ್ರಾರ್ಥನೆ ಮಾಡುತ್ತಾ--ಎಲ್ಲರ ಹೃದಯಗಳನ್ನು ಬಲ್ಲವನಾದ ಕರ್ತನೇ,
- 1 Chronicles 28:9 1 ಪೂರ್ವಕಾಲವೃತ್ತಾಂತ 28:9ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
- 1 Samuel 16:7 1 ಸಮುವೇಲನು 16:7ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
- Jeremiah 17:9 ಯೆರೆಮೀಯ 17:9ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು?
- John 5:42 ಯೋಹಾನನು 5:42ಆದರೆ ನಾನು ನಿಮ್ಮನ್ನು ಬಲ್ಲೆನು, ನಿಮ್ಮಲ್ಲಿ ದೇವರ ಪ್ರೀತಿ ಇಲ್ಲ.
- John 16:30 ಯೋಹಾನನು 16:30ನೀನು ಎಲ್ಲಾ ವಿಷಯಗಳನ್ನು ತಿಳಿದಾತನೆಂದೂ ಯಾವ ಮನುಷ್ಯನು ನಿನ್ನನ್ನು ಕೇಳು ವದು ಅಗತ್ಯವಿಲ್ಲವೆಂದೂ ಈಗ ನಮಗೆ ನಿಶ್ಚಯ ವಾಯಿತು; ಇದರಿಂದ ನೀನು ದೇವರ ಕಡೆಯಿಂದ ಹೊರಟು ಬಂದಿದ್ದೀ ಎಂದು ನಾವು ನಂಬುತ್ತೇವೆ ಅಂದರು.
- Revelation 2:23 ಪ್ರಕಟನೆ 2:23ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
- Mark 2:8 ಮಾರ್ಕನು 2:8ಹೀಗೆ ಅವರು ತಮ್ಮೊಳಗೆ ಅಂದುಕೊಂಡದ್ದನ್ನು ಯೇಸು ಕೂಡಲೆ ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ--ನೀವು ನಿಮ್ಮ ಹೃದಯ ಗಳಲ್ಲಿ ಯಾಕೆ ಇವುಗಳನ್ನು ಆಲೋಚಿಸುತ್ತೀರಿ ಎಂದು ಹೇಳಿ
- John 21:17 ಯೋಹಾನನು 21:17ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ