John · chapter 2 · verse 3
John 2:3 in Kannada
ಆಗ ಅವರಿಗೆ ದ್ರಾಕ್ಷಾರಸವು ಸಾಲದೆ ಹೋದ ದ್ದರಿಂದ ಯೇಸುವಿನ ತಾಯಿಯು ಆತನಿಗೆ--ಅವರಿಗೆ ದ್ರಾಕ್ಷಾರಸವು ಇಲ್ಲ ಅಂದಳು.
Aaga avarige draakshaarasavu saalade hoda ddarinda yesuvina taayiyu aatanige--avarige draakshaarasavu illa andalu.
John 2:3 in English
- King James Version (KJV)
- And when they wanted wine, the mother of Jesus saith unto him, They have no wine.
- World English Bible (WEB)
- When the wine ran out, Jesus’ mother said to him, “They have no wine.”
- American Standard Version (ASV)
- And when the wine failed, the mother of Jesus saith unto him, They have no wine.
- Bible in Basic English (BBE)
- When they had not enough wine, the mother of Jesus said to him, They have no wine.
- Darby Translation (DBY)
- And wine being deficient, the mother of Jesus says to him, They have no wine.
- Webster's Bible (WBS)
- And when they wanted wine, the mother of Jesus saith to him, They have no wine.
- Young's Literal Translation (YLT)
- and wine having failed, the mother of Jesus saith unto him, 'Wine they have not;'
Read in context
- 1ಮೂರನೆಯ ದಿನದಲ್ಲಿ ಗಲಿಲಾಯದ ಕಾನಾದಲ್ಲಿ ಒಂದು ಮದುವೆ ಆಯಿತು. ಅಲ್ಲಿ ಯೇಸುವಿನ ತಾಯಿಯು ಇದ್ದಳು.
- 2ಇದಲ್ಲದೆ ಯೇಸುವನ್ನೂ ಆತನ ಶಿಷ್ಯರನ್ನೂ ಮದುವೆಗೆ ಕರೆದಿ ದ್ದರು.
- 3ಆಗ ಅವರಿಗೆ ದ್ರಾಕ್ಷಾರಸವು ಸಾಲದೆ ಹೋದ ದ್ದರಿಂದ ಯೇಸುವಿನ ತಾಯಿಯು ಆತನಿಗೆ--ಅವರಿಗೆ ದ್ರಾಕ್ಷಾರಸವು ಇಲ್ಲ ಅಂದಳು.
- 4ಯೇಸು ಆಕೆಗೆ-- ಸ್ತ್ರೀಯೇ, ನನ್ನ ಗೊಡವೆ ನಿನಗೆ ಯಾಕೆ? ನನ್ನ ಗಳಿಗೆ ಯು ಇನ್ನೂ ಬಂದಿಲ್ಲ ಅಂದನು.
- 5ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು.
Cross references
- Psalm 104:15 ಕೀರ್ತನೆಗಳು 104:15ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
- Philippians 4:6 ಫಿಲಿಪ್ಪಿಯವರಿಗೆ 4:6ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
- Matthew 26:28 ಮತ್ತಾಯನು 26:28ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.
- Isaiah 24:11 ಯೆಶಾಯ 24:11ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ.
- Ecclesiastes 10:19 ಪ್ರಸಂಗಿ 10:19ನಗೆಗಾಗಿ ಔತಣ ಮಾಡುತ್ತಾರೆ. ದ್ರಾಕ್ಷಾರಸವು ಸಂತೋಷ ಪಡಿಸುತ್ತದೆ. ಹಣವು ಸಮಸ್ತಕ್ಕೂ ಉತ್ತರಕೊಡುತ್ತದೆ.ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
- John 11:3 ಯೋಹಾನನು 11:3ಆದದ ರಿಂದ ಅವನ ಸಹೋದರಿಯರು--ಕರ್ತನೇ, ಇಗೋ, ನೀನು ಪ್ರೀತಿಮಾಡುತ್ತಿರುವವನು ಅಸ್ವಸ್ಥನಾಗಿದ್ದಾನೆ ಎಂದು ಆತನಿಗೆ ಹೇಳಿಕಳುಹಿಸಿದರು.