Skip to content
ThuthiThuthiThuthi
John · chapter 2 · verse 9

John 2:9 in Kannada

ಔತಣದ ಪಾರುಪತ್ಯ ಗಾರನು ದ್ರಾಕ್ಷಾರಸವಾದ ನೀರನ್ನು ರುಚಿ ನೋಡಿದಾಗ ಅದು ಎಲ್ಲಿಂದ ಬಂತೆಂದು ತಿಳಿಯದವನಾಗಿ (ನೀರನ್ನು ತೋಡಿಕೊಂಡ ಸೇವಕರಿಗೆ ತಿಳಿದಿತ್ತು) ಮದಲಿಂಗನನ್ನು ಕರೆದು

Autanada paarupatya gaaranu draakshaarasavaada neerannu ruchi nodidaaga adu ellinda bantendu tiliyadavanaagi (neerannu todikonda sevakarige tilidittu) madalinganannu karedu

John 2:9 in English

King James Version (KJV)
When the ruler of the feast had tasted the water that was made wine, and knew not whence it was: (but the servants which drew the water knew;) the governor of the feast called the bridegroom,
World English Bible (WEB)
When the ruler of the feast tasted the water now become wine, and didn’t know where it came from (but the servants who had drawn the water knew), the ruler of the feast called the bridegroom
American Standard Version (ASV)
And when the ruler of the feast tasted the water now become wine, and knew not whence it was (but the servants that had drawn the water knew), the ruler of the feast calleth the bridegroom,
Bible in Basic English (BBE)
After tasting the water which had now become wine, the master of the feast (having no idea where it came from, though it was clear to the servants who took the water out) sent for the newly-married man,
Darby Translation (DBY)
But when the feast-master had tasted the water which had been made wine (and knew not whence it was, but the servants knew who drew the water), the feast-master calls the bridegroom,
Webster's Bible (WBS)
When the ruler of the feast had tasted the water that was made wine, and knew not whence it was; (but the servants who drew the water knew) the governor of the feast called the bridegroom,
Young's Literal Translation (YLT)
And as the director of the apartment tasted the water become wine, and knew not whence it is, (but the ministrants knew, who have drawn the water,) the director of the feast doth call the bridegroom,

Read in context

  1. 7ಯೇಸು ಅವರಿಗೆ--ಆ ಬಾನೆ ಗಳಲ್ಲಿ ನೀರು ತುಂಬಿರಿ ಅಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದ್ದರು.
  2. 8ಆತನು ಅವರಿಗೆ--ಈಗ ಇದನ್ನು ತೋಡಿಕೊಂಡು ಹೋಗಿ ಔತಣದ ಪಾರುಪತ್ಯಗಾರನಿಗೆ ಕೊಡಿರಿ ಎಂದು ಹೇಳಲು ಅವರು ತಕ್ಕೊಂಡು ಹೋಗಿ ಕೊಟ್ಟರು.
  3. 9ಔತಣದ ಪಾರುಪತ್ಯ ಗಾರನು ದ್ರಾಕ್ಷಾರಸವಾದ ನೀರನ್ನು ರುಚಿ ನೋಡಿದಾಗ ಅದು ಎಲ್ಲಿಂದ ಬಂತೆಂದು ತಿಳಿಯದವನಾಗಿ (ನೀರನ್ನು ತೋಡಿಕೊಂಡ ಸೇವಕರಿಗೆ ತಿಳಿದಿತ್ತು) ಮದಲಿಂಗನನ್ನು ಕರೆದು
  4. 10ಅವನಿಗೆ--ಪ್ರತಿ ಮನುಷ್ಯನು ಮೊದಲು ಒಳ್ಳೇ ದ್ರಾಕ್ಷಾರಸವನ್ನು ಕೊಟ್ಟು ಜನರು ಚೆನ್ನಾಗಿ ಕುಡಿದ ಮೇಲೆ ಕನಿಷ್ಠವಾದದ್ದನ್ನು ಕೊಡುತ್ತಾನೆ; ಆದರೆ ನೀನು ಇದು ವರೆಗೆ ಒಳ್ಳೇ ದ್ರಾಕ್ಷಾರಸವನ್ನು ಇಟ್ಟು ಕೊಂಡಿದ್ದೀ ಅಂದನು.
  5. 11ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.
Read all of John 2

Cross references

Original words (Greek)

John 2:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.