John · chapter 20 · verse 1
John 20:1 in Kannada
ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲಿರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಕಲ್ಲು ತೆಗೆದುಹಾಕಲ್ಪಟ್ಟಿರುವದನ್ನು ಕಂಡಳು.
Vaarada modalaneya dinadalli magdalada mariyalu beligge innoo kattaliruvaagale samaadhiya balige bandu samaadhiyinda kallu tegeduhaakalpattiruvadannu kandalu.
John 20:1 in English
- King James Version (KJV)
- The first [day] of the week cometh Mary Magdalene early, when it was yet dark, unto the sepulchre, and seeth the stone taken away from the sepulchre.
- World English Bible (WEB)
- Now on the first day of the week, Mary Magdalene went early, while it was still dark, to the tomb, and saw that the stone had been taken away from the tomb.
- American Standard Version (ASV)
- Now on the first [day] of the week cometh Mary Magdalene early, while it was yet dark, unto the tomb, and seeth the stone taken away from the tomb.
- Bible in Basic English (BBE)
- Now on the first day of the week, very early, while it was still dark, Mary Magdalene came to the place and saw that the stone had been taken away from it.
- Darby Translation (DBY)
- And on the first [day] of the week Mary of Magdala comes in early morn to the tomb, while it was still dark, and sees the stone taken away from the tomb.
- Webster's Bible (WBS)
- The first [day] of the week cometh Mary Magdalene early, when it was yet dark, to the sepulcher, and seeth the stone taken away from the sepulcher.
- Young's Literal Translation (YLT)
- And on the first of the sabbaths, Mary the Magdalene doth come early (there being yet darkness) to the tomb, and she seeth the stone having been taken away out of the tomb,
Read in context
- 1ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲಿರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಕಲ್ಲು ತೆಗೆದುಹಾಕಲ್ಪಟ್ಟಿರುವದನ್ನು ಕಂಡಳು.
- 2ಆಗ ಆಕೆಯು ಸೀಮೋನ ಪೇತ್ರನ ಬಳಿಗೂ ಯೇಸು ಪ್ರೀತಿಸಿದ ಆ ಬೇರೆ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ--ಕರ್ತನನ್ನು ಅವರು ಸಮಾಧಿ ಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನಮಗೆ ಗೊತ್ತಿಲ್ಲ ಅಂದಳು.
- 3ಆದದರಿಂದ ಪೇತ್ರನೂ ಮತ್ತೊಬ್ಬ ಶಿಷ್ಯನೂ ಹೊರಟು ಸಮಾಧಿಗೆ ಬಂದರು.
Cross references
- Mark 16:9 ಮಾರ್ಕನು 16:9ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು.
- Matthew 27:60 ಮತ್ತಾಯನು 27:60ಬಂಡೆಯಲ್ಲಿ ತಾನು ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು ಆ ಸಮಾಧಿಯ ಬಾಗಲಿಗೆ ದೊಡ್ಡದೊಂದು ಕಲ್ಲನ್ನು ಉರುಳಿಸಿ ಹೊರಟುಹೋದನು.
- Mark 15:46 ಮಾರ್ಕನು 15:46ಆಗ ಅವನು ಶುಭ್ರವಾದ ನಾರು ಮಡಿಯನ್ನು ಕೊಂಡು ಕೊಂಡು ಆತನನ್ನು (ಶಿಲುಬೆಯಿಂದ) ಇಳಿಸಿ ಆ ನಾರುಮಡಿಯಲ್ಲಿ ಆತನನ್ನು ಸುತ್ತಿ ಬಂಡೆಯಲ್ಲಿ ತೋಡಿಸಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಲಿಗೆ ಒಂದು ಕಲ್ಲನ್ನು ಉರುಳಿಸಿದನು.ಮಗ್ದಲದ ಮರಿಯಳೂ ಯೋಸೆಯ ತಾಯಿಯಾದ ಮರಿಯಳೂ ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು.
- Luke 24:1–10 ಲೂಕನು 24:1–10ವಾರದ ಮೊದಲನೆಯ ದಿನದ ಬೆಳಗಿನ ಜಾವದಲ್ಲಿ ಅವರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತಕ್ಕೊಂಡು ಬಂದರು. ಬೇರೆ ಕೆಲವರು ಅವರೊಂದಿಗಿದ್ದರು. ಆಗ ಸಮಾಧಿಯಿಂದ ಕಲ್ಲು ಉರುಳಿಸಲ್ಪಟ್ಟದ್ದನ್ನು ಅವರು ಕಂಡರು. ಅವರು ಒಳಗೆ ಪ್ರವೇಶಿಸಿದಾಗ ಅಲ್ಲಿ ಕರ್ತನಾದ ಯೇಸುವಿನ ದೇಹ ವನ್ನು ಕಾಣಲಿಲ್ಲ. ಅವರು ಇದಕ್ಕಾಗಿ ಬಹಳವಾಗಿ ಕಳವಳಗೊಂಡರು; ಆಗ ಇಗೋ, ಹೊಳೆಯುವ ವಸ್ತ್ರಗಳನ್ನು ಧರಿಸಿದ್ದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತಿದ್ದರು. ಆ ಸ್ತ್ರೀಯರು ಭಯದಿಂದ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿದಾಗ ಆ ಪುರುಷರು ಅವರಿಗೆ--ಜೀವಿಸುವಾತನನ್ನು ಸತ್ತವ ರೊಳಗೆ ನೀವು ಯಾಕೆ ಹುಡುಕುತ್ತೀರಿ? ಆತನು ಇಲ್ಲಿಲ್ಲ, ಎದ್ದಿದ್ದಾನೆ; ಆತನು ಇನ್ನೂ ಗಲಿಲಾಯ ದಲ್ಲಿದ್ದಾಗಲೇ-- ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹೇಗೆ ಒಪ್ಪಿಸಲ್ಪಟ್ಟವನಾಗಿ ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಏಳುವನು ಎಂದು ನಿಮಗೆ ಹೇಳಿದ್ದನ್ನು ನೀವು ನೆನಪು ಮಾಡಿಕೊಳ್ಳಿರಿ ಅಂದರು. ಆಗ ಅವರು ಆತನ ಮಾತುಗಳನ್ನು ನೆನಪು ಮಾಡಿಕೊಂಡು ಸಮಾಧಿಯಿಂದ ಹಿಂತಿರುಗಿ ಹೋಗಿ ಆ ಹನ್ನೊಂದು ಮಂದಿಗೂ ಉಳಿದವರೆಲ್ಲ ರಿಗೂ ಈ ಎಲ್ಲಾ ವಿಷಯಗಳನ್ನು ತಿಳಿಸಿದರು. ಅಪೊ ಸ್ತಲರಿಗೆ ಈ ವಿಷಯಗಳನ್ನು ಹೇಳಿದವರು ಯಾರಂದರೆ ಮಗ್ದಲದುರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು.
- Revelation 1:10 ಪ್ರಕಟನೆ 1:10ನಾನು ಕರ್ತನ ದಿನದಲ್ಲಿ ಆತ್ಮನ ವಶದಲ್ಲಿದ್ದಾಗ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿ ರುವ ಮಹಾಶಬ್ದವನ್ನು ಕೇಳಿದೆನು.
- John 19:25 ಯೋಹಾನನು 19:25ಆಗ ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ ಆತನ ತಾಯಿಯ ಸಹೋದರಿಯೂ ಕ್ಲೋಫನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು.
- John 20:18–19 ಯೋಹಾನನು 20:18–19ಆಗ ಮಗ್ದಲದ ಮರಿಯಳು ಬಂದು ತಾನು ಕರ್ತನನ್ನು ನೋಡಿದಳೆಂದೂ ಆತನು ಈ ಸಂಗತಿಗಳನ್ನು ತನಗೆ ಹೇಳಿದನೆಂದೂ ಶಿಷ್ಯರಿಗೆ ಹೇಳಿದಳು. ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.
- Mark 16:1–5 ಮಾರ್ಕನು 16:1–5ಸಬ್ಬತ್ತು ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಯಾದ ಮರಿಯಳೂ ಮತ್ತು ಸಲೋಮೆಯೂ ಆತನಿಗೆ ಹಚ್ಚುವದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡು ಕೊಂಡು ಬಂದರು. ವಾರದ ಮೊದಲನೆಯ ದಿನ ನಸುಕಿನಲ್ಲಿ ಸೂರ್ಯನು ಉದಯಿಸುವಾಗ ಅವರು ಸಮಾಧಿಯ ಬಳಿಗೆ ಬಂದರು, ಅವರು--ಸಮಾಧಿಯ ಬಾಗಲಿನಿಂದ ಆ ಕಲ್ಲನ್ನು ನಮಗೋಸ್ಕರ ಯಾರು ಉರುಳಿಸುವರು ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು. ಯಾಕಂದರೆ ಅದು ಬಹಳ ದೊಡ್ಡದಾ ಗಿತ್ತು. ಆದರೆ ಅವರು ನೋಡಿ ಆ ಕಲ್ಲು ಉರುಳಿಸ ಲ್ಪಟ್ಟದ್ದನ್ನು ಕಂಡರು. ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು.
- John 20:26 ಯೋಹಾನನು 20:26ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು.
- 1 Corinthians 16:2 1 ಕೊರಿಂಥದವರಿಗೆ 16:2ನಾನು ಬಂದಾಗ (ಹಣ) ಕೂಡಿಸುವದು ಇರದಂತೆ ದೇವರು ಅಭಿವೃದ್ಧಿ ಪಡಿಸಿದ ಪ್ರಕಾರ ವಾರದ ಮೊದಲನೆಯ ದಿನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಹತ್ತಿರ ಕೂಡಿಟ್ಟುಕೊಳ್ಳಲಿ.
- Acts 20:7 ಅಪೊಸ್ತಲರ ಕೃತ್ಯಗಳು 20:7ವಾರದ ಮೊದಲನೆಯ ದಿವಸದಲ್ಲಿ ಶಿಷ್ಯರು ರೊಟ್ಟಿಮುರಿಯುವದಕ್ಕಾಗಿ ಕೂಡಿ ಬಂದಾಗ ಮರು ದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಪ್ರಸಂಗಿಸುತ್ತಾ ಮಧ್ಯರಾತ್ರಿಯ ವರೆಗೂ ಉಪದೇಶ ವನ್ನು ನಡಿಸಿದನು.
Original words (Greek)
- The · G1161δέ dé
- first · G1520εἷς heîs
- week · G4521σάββατον sábbaton
- cometh · G2064ἔρχομαι érchomai
- Mary · G3137Μαρία María
- Magdalene · G3094Μαγδαληνή Magdalēnḗ
- early · G4404πρωΐ prōḯ
- was · G5607ὤν ṓn
- yet · G2089ἔτι éti
- dark · G4653σκοτία skotía
- unto · G1519εἰς eis
- sepulchre · G3419μνημεῖον mnēmeîon
- and · G2532καί kaí
- seeth · G991βλέπω blépō
- stone · G3037λίθος líthos
- away · G142αἴρω aírō
- from · G1537ἐκ ek
- sepulchre · G3419μνημεῖον mnēmeîon