John · chapter 20 · verse 10
John 20:10 in Kannada
ತರು ವಾಯ ಆ ಶಿಷ್ಯರು ತಮ್ಮ ಸ್ವಂತ ಮನೆಗೆ ಹೊರಟು ಹೋದರು.
Taru vaaya aa shishyaru tamma svanta manege horatu hodaru.
John 20:10 in English
- King James Version (KJV)
- Then the disciples went away again unto their own home.
- World English Bible (WEB)
- So the disciples went away again to their own homes.
- American Standard Version (ASV)
- So the disciples went away again unto their own home.
- Bible in Basic English (BBE)
- So then the disciples went away again to their houses.
- Darby Translation (DBY)
- The disciples therefore went away again to their own home.
- Webster's Bible (WBS)
- Then the disciples went away again to their own home.
- Young's Literal Translation (YLT)
- The disciples therefore went away again unto their own friends,
Read in context
- 8ಆಗ ಮೊದಲು ಸಮಾಧಿಗೆ ಬಂದ ಆ ಬೇರೆ ಶಿಷ್ಯನು ಸಹ ಒಳಗೆ ಹೋಗಿ ನೋಡಿ ನಂಬಿದನು.
- 9ಯಾಕಂದರೆ ಆತನು ಸತ್ತವರೊಳಗಿಂದ ತಿರಿಗಿ ಎದ್ದೇಳುವದು ಅಗತ್ಯವೆಂಬ ಬರಹವು ಅವರಿಗೆ ಇನ್ನೂ ತಿಳಿದಿರಲಿಲ್ಲ.
- 10ತರು ವಾಯ ಆ ಶಿಷ್ಯರು ತಮ್ಮ ಸ್ವಂತ ಮನೆಗೆ ಹೊರಟು ಹೋದರು.
- 11ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು; ಆಕೆಯು ಅಳುತ್ತಾ ಸಮಾಧಿಯೊಳಗೆ ಬೊಗ್ಗಿ ನೋಡಿದಾಗ
- 12ಯೇಸು ವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳೀವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ತಲೆಯ ಕಡೆಗೂ ಮತ್ತೊಬ್ಬನು ಪಾದಗಳ ಕಡೆಗೂ, ಕೂತಿರುವದನ್ನು ಕಂಡಳು.
Cross references
- John 16:32 ಯೋಹಾನನು 16:32ಇಗೋ, ಒಬ್ಬೊಬ್ಬನು ತನ್ನ ತನ್ನ ಸ್ಥಳಕ್ಕೆ ಚದರಿ ಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಗಳಿಗೆ ಬರುವದು. ಹೌದು, ಈಗಲೇ ಬಂದಿದೆ. ಆದಾಗ್ಯೂ ನಾನು ಒಂಟಿಗನಲ್ಲ; ತಂದೆಯು ನನ್ನ ಸಂಗಡ ಇದ್ದಾನೆ.ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
- John 7:53 ಯೋಹಾನನು 7:53ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.