John · chapter 20 · verse 12
John 20:12 in Kannada
ಯೇಸು ವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳೀವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ತಲೆಯ ಕಡೆಗೂ ಮತ್ತೊಬ್ಬನು ಪಾದಗಳ ಕಡೆಗೂ, ಕೂತಿರುವದನ್ನು ಕಂಡಳು.
Yesu vina dehavannu ittidda sthaladalli bileevastragalannu dharisidda ibbaru dootaru, obbanu taleya kadegoo mattobbanu paadagala kadegoo, kootiruvadannu kandalu.
John 20:12 in English
- King James Version (KJV)
- And seeth two angels in white sitting, the one at the head, and the other at the feet, where the body of Jesus had lain.
- World English Bible (WEB)
- and she saw two angels in white sitting, one at the head and one at the feet, where the body of Jesus had lain.
- American Standard Version (ASV)
- and she beholdeth two angels in white sitting, one at the head, and one at the feet, where the body of Jesus had lain.
- Bible in Basic English (BBE)
- She saw two angels in white seated where the body of Jesus had been, one at the head and the other at the feet.
- Darby Translation (DBY)
- and beholds two angels sitting in white [garments], one at the head and one at the feet, where the body of Jesus had lain.
- Webster's Bible (WBS)
- And seeth two angels in white, sitting, the one at the head, and the other at the feet, where the body of Jesus had lain.
- Young's Literal Translation (YLT)
- one at the head, and one at the feet, where the body of Jesus had been laid.
Read in context
- 10ತರು ವಾಯ ಆ ಶಿಷ್ಯರು ತಮ್ಮ ಸ್ವಂತ ಮನೆಗೆ ಹೊರಟು ಹೋದರು.
- 11ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು; ಆಕೆಯು ಅಳುತ್ತಾ ಸಮಾಧಿಯೊಳಗೆ ಬೊಗ್ಗಿ ನೋಡಿದಾಗ
- 12ಯೇಸು ವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳೀವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ತಲೆಯ ಕಡೆಗೂ ಮತ್ತೊಬ್ಬನು ಪಾದಗಳ ಕಡೆಗೂ, ಕೂತಿರುವದನ್ನು ಕಂಡಳು.
- 13ಅವರು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆಯು ಅವರಿಗೆ--ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಅವರು ಎಲ್ಲೀ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು.
- 14ಆಕೆಯು ಹೀಗೆ ಹೇಳಿದ ಮೇಲೆ ಹಿಂದಕ್ಕೆ ತಿರುಗಿ ಯೇಸು ನಿಂತಿರುವದನ್ನು ಕಂಡಳು; ಆದರೆ ಆತನು ಯೇಸು ಎಂದು ಆಕೆಗೆ ತಿಳಿಯಲಿಲ್ಲ.
Cross references
- Luke 24:3–7 ಲೂಕನು 24:3–7ಅವರು ಒಳಗೆ ಪ್ರವೇಶಿಸಿದಾಗ ಅಲ್ಲಿ ಕರ್ತನಾದ ಯೇಸುವಿನ ದೇಹ ವನ್ನು ಕಾಣಲಿಲ್ಲ. ಅವರು ಇದಕ್ಕಾಗಿ ಬಹಳವಾಗಿ ಕಳವಳಗೊಂಡರು; ಆಗ ಇಗೋ, ಹೊಳೆಯುವ ವಸ್ತ್ರಗಳನ್ನು ಧರಿಸಿದ್ದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತಿದ್ದರು. ಆ ಸ್ತ್ರೀಯರು ಭಯದಿಂದ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿದಾಗ ಆ ಪುರುಷರು ಅವರಿಗೆ--ಜೀವಿಸುವಾತನನ್ನು ಸತ್ತವ ರೊಳಗೆ ನೀವು ಯಾಕೆ ಹುಡುಕುತ್ತೀರಿ? ಆತನು ಇಲ್ಲಿಲ್ಲ, ಎದ್ದಿದ್ದಾನೆ; ಆತನು ಇನ್ನೂ ಗಲಿಲಾಯ ದಲ್ಲಿದ್ದಾಗಲೇ-- ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹೇಗೆ ಒಪ್ಪಿಸಲ್ಪಟ್ಟವನಾಗಿ ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಏಳುವನು ಎಂದು ನಿಮಗೆ ಹೇಳಿದ್ದನ್ನು ನೀವು ನೆನಪು ಮಾಡಿಕೊಳ್ಳಿರಿ ಅಂದರು.
- Revelation 3:4 ಪ್ರಕಟನೆ 3:4ತಮ್ಮ ವಸ್ತ್ರಗಳನ್ನು ಮಲಿನಮಾಡಿ ಕೊಳ್ಳದಿರುವ ಕೆಲವರು ಸಾರ್ದಿಸಿನಲ್ಲಿ ಸಹ ನಿನ್ನಲ್ಲಿ ದ್ದಾರೆ. ಅವರು ಬಿಳೀ ವಸ್ತ್ರಗಳನ್ನು ಧರಿಸಿಕೊಂಡು ನನ್ನೊಂದಿಗೆ ನಡೆಯುವರು. ಯಾಕಂದರೆ ಅವರು ಯೋಗ್ಯರಾಗಿದ್ದಾರೆ.
- Mark 16:5–6 ಮಾರ್ಕನು 16:5–6ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು. ಆದರೆ ಅವನು ಅವರಿಗೆ--ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರಿ; ಆತನು ಎದ್ದಿದ್ದಾನೆ; ಇಲ್ಲಿ ಇಲ್ಲ, ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ;
- Revelation 7:14 ಪ್ರಕಟನೆ 7:14ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.
- Daniel 7:9 ದಾನಿಯೇಲನು 7:9ನಾನು ನೋಡುತ್ತಿದ್ದ ಹಾಗೆಯೇ ಸಿಂಹಾಸನಗಳು ಹಾಕಲ್ಪಟ್ಟು ಅದರ ಮೇಲೆ ಪೂರ್ವಿಕನೊಬ್ಬನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ ಆತನ ಸಿಂಹಾಸನವು ಅಗ್ನಿಜ್ವಾಲೆಯಂತೆಯೂ ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.
- 2 Chronicles 5:12 2 ಪೂರ್ವಕಾಲವೃತ್ತಾಂತ 5:12ಯಾಜಕರು ಪರಿಶುದ್ಧ ಸ್ಥಳದಿಂದ ಹೊರ ಟಾಗ ಸಂಗೀತಗಾರರಾಗಿರುವ ಲೇವಿಯರೂ ಆಸಾಫ್, ಹೇಮಾನ್, ಯೆದೂತೂನ್ ಇವರೆಲ್ಲರೂ ಅವರ ಮಕ್ಕಳೂ ಸಹೋದರರೂ ನಾರು ಮಡಿಯನ್ನು ಧರಿಸಿ ಕೊಂಡು ತಾಳ ವೀಣೆ ಕಿನ್ನರಿಗಳನ್ನು ಹಿಡಿದು ಬಲಿ ಪೀಠದ ಮೂಡಣ ಪಾರ್ಶ್ವದಲ್ಲಿ ನಿಂತುಕೊಂಡರು; ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಇದ್ದರು.
- Matthew 28:2–5 ಮತ್ತಾಯನು 28:2–5ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು. ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು. ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತವರ ಹಾಗಾದರು. ಆ ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು.
- Luke 24:22–23 ಲೂಕನು 24:22–23ಹೌದು, ನಮ್ಮವರಲ್ಲಿ ಕೆಲವು ಸ್ತ್ರೀಯರು ಬೆಳಗಿನ ಜಾವದಲ್ಲಿ ಸಮಾಧಿಯ ಬಳಿಯಲ್ಲಿದ್ದು ಆತನ ದೇಹವನ್ನು ಕಾಣದೆ ಬಂದು ಆತನು ಜೀವದಿಂದೆ ದ್ದಿದ್ದಾನೆ ಎಂದು ದೇವದೂತರು ಹೇಳಿದ್ದನ್ನೂ ಆ ದೂತರ ದೃಶ್ಯವನ್ನು ಕಂಡದ್ದನ್ನೂ ನಮಗೆ ಹೇಳಿ ಆಶ್ಚರ್ಯವನ್ನುಂಟು ಮಾಡಿದರು.
- Acts 1:10 ಅಪೊಸ್ತಲರ ಕೃತ್ಯಗಳು 1:10ಆತನು ಮೇಲಕ್ಕೆ ಹೋಗು ತ್ತಿರಲು ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರು ವಾಗ ಇಗೋ, ಬಿಳೀವಸ್ತ್ರಧಾರಿಗಳಾದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತುಕೊಂಡರು.
- Matthew 17:2 ಮತ್ತಾಯನು 17:2ಅಲ್ಲಿ ಆತನು ಅವರ ಮುಂದೆ ರೂಪಾಂತರ ಗೊಂಡನು. ಆತನ ಮುಖವು ಸೂರ್ಯನಂತೆ ಪ್ರಕಾಶಿಸಿತು; ಮತ್ತು ಆತನ ಉಡುಪು ಬೆಳಕಿನಂತೆ ಬೆಳ್ಳಗಿತ್ತು.
Original words (Greek)
- And · G2532καί kaí
- seeth · G2334θεωρέω theōréō
- two · G1417δύο dýo
- angels · G32ἄγγελος ángelos
- in · G1722ἐν en
- white · G3022λευκός leukós
- sitting · G2516καθέζομαι kathézomai
- one · G1520εἷς heîs
- at · G4314πρός prós
- head · G2776κεφαλή kephalḗ
- and · G2532καί kaí
- other · G1520εἷς heîs
- at · G4314πρός prós
- feet · G4228πούς poús
- where · G3699ὅπου hópou
- body · G4983σῶμα sōma
- Jesus · G2424Ἰησοῦς Iēsoûs
- lain · G2749κεῖμαι keîmai