John · chapter 20 · verse 13
John 20:13 in Kannada
ಅವರು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆಯು ಅವರಿಗೆ--ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಅವರು ಎಲ್ಲೀ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು.
Avaru aakege--streeye, neenu yaake aluttee endu kelalu aakeyu avarige--nanna kartanannu avaru tegedukondu hogiddaare; aatanannu avaru ellee ittiddaaro nanage gottilla andalu.
John 20:13 in English
- King James Version (KJV)
- And they say unto her, Woman, why weepest thou? She saith unto them, Because they have taken away my Lord, and I know not where they have laid him.
- World English Bible (WEB)
- They asked her, “Woman, why are you weeping?” She said to them, “Because they have taken away my Lord, and I don’t know where they have laid him.”
- American Standard Version (ASV)
- And they say unto her, Woman, why weepest thou? She saith unto them, Because they have taken away my Lord, and I know not where they have laid him.
- Bible in Basic English (BBE)
- They said to her, Woman, why are you weeping? She said to them, Because they have taken away my Lord, and I have no knowledge where they have put him.
- Darby Translation (DBY)
- And they say to her, Woman, why dost thou weep? She says to them, Because they have taken away my Lord, and I know not where they have laid him.
- Webster's Bible (WBS)
- And they say to her, Woman, why weepest thou? she saith to them, Because they have taken away my Lord, and I know not where they have laid him.
- Young's Literal Translation (YLT)
- And they say to her, 'Woman, why dost thou weep?' she saith to them, 'Because they took away my Lord, and I have not known where they laid him;'
Read in context
- 11ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು; ಆಕೆಯು ಅಳುತ್ತಾ ಸಮಾಧಿಯೊಳಗೆ ಬೊಗ್ಗಿ ನೋಡಿದಾಗ
- 12ಯೇಸು ವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳೀವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ತಲೆಯ ಕಡೆಗೂ ಮತ್ತೊಬ್ಬನು ಪಾದಗಳ ಕಡೆಗೂ, ಕೂತಿರುವದನ್ನು ಕಂಡಳು.
- 13ಅವರು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆಯು ಅವರಿಗೆ--ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಅವರು ಎಲ್ಲೀ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು.
- 14ಆಕೆಯು ಹೀಗೆ ಹೇಳಿದ ಮೇಲೆ ಹಿಂದಕ್ಕೆ ತಿರುಗಿ ಯೇಸು ನಿಂತಿರುವದನ್ನು ಕಂಡಳು; ಆದರೆ ಆತನು ಯೇಸು ಎಂದು ಆಕೆಗೆ ತಿಳಿಯಲಿಲ್ಲ.
- 15ಯೇಸು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ ಅನ್ನಲು ಆಕೆಯು ಆತನು ತೋಟಗಾರನೆಂದು ನೆನಸಿ ಆತನಿಗೆ--ಅಯ್ಯಾ, ನೀನು ಆತನನ್ನು ಇಲ್ಲಿಂದ ತೆಗೆದುಕೊಂಡು ಹೋಗಿದ್ದರೆ ಆತನನ್ನು ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು; ನಾನು ಆತನನ್ನು ತೆಗೆದುಕೊಂಡು ಹೋಗುತ್ತೇ
Cross references
- John 20:15 ಯೋಹಾನನು 20:15ಯೇಸು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ ಅನ್ನಲು ಆಕೆಯು ಆತನು ತೋಟಗಾರನೆಂದು ನೆನಸಿ ಆತನಿಗೆ--ಅಯ್ಯಾ, ನೀನು ಆತನನ್ನು ಇಲ್ಲಿಂದ ತೆಗೆದುಕೊಂಡು ಹೋಗಿದ್ದರೆ ಆತನನ್ನು ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು; ನಾನು ಆತನನ್ನು ತೆಗೆದುಕೊಂಡು ಹೋಗುತ್ತೇ
- John 16:20–22 ಯೋಹಾನನು 16:20–22ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು. ಒಬ್ಬ ಸ್ತ್ರೀಗೆ ತನ್ನ ಪ್ರಸವವೇದನೆಯ ಗಳಿಗೆ ಬಂದಾಗ ದುಃಖವಿರುವದು; ಆಕೆಯು ಮಗುವನ್ನು ಹೆತ್ತಕೂಡಲೆ ಈ ಲೋಕದೊಳಗೆ ಒಬ್ಬ ಮನುಷ್ಯನು ಹುಟ್ಟಿದನೆಂದು ಸಂತೋಷದಿಂದ ಆ ನೋವನ್ನು ಆಕೆಯು ನೆನಪಿಗೆ ತರುವದೇ ಇಲ್ಲ. ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
- John 14:27–28 ಯೋಹಾನನು 14:27–28ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ. ನಾನು ಹೋಗಿ ತಿರಿಗಿ ನಿಮ್ಮ ಬಳಿಗೆ ಬರುವದು ಹೇಗೆ ಎಂದು ನಾನು ನಿಮಗೆ ಹೇಳಿದ್ದನ್ನು ನೀವು ಕೇಳಿದ್ದೀರಿ; ನೀವು ನನ್ನನ್ನು ಪ್ರೀತಿಸಿದ್ದರೆ ನಾನು ನನ್ನ ತಂದೆಯ ಬಳಿಗೆ ಹೊಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದಿರಿ; ನನ್ನ ತಂದೆಯು ನನಗಿಂತಲೂ ದೊಡ್ಡವನಾಗಿದ್ದಾನೆ.
- Psalm 43:3–5 ಕೀರ್ತನೆಗಳು 43:3–5ನಿನ್ನ ಬೆಳ ಕನ್ನೂ ಸತ್ಯವನ್ನೂ ಕಳುಹಿಸು; ಅವು ನನ್ನನ್ನು ನಡಿಸಿ ನಿನ್ನ ಪರಿಶುದ್ಧ ಪರ್ವತಕ್ಕೂ ಗುಡಾರಗಳಿಗೂ ನನ್ನನ್ನು ಬರಮಾಡಲಿ. ಆಗ ದೇವರ ಬಲಿಪೀಠದ ಬಳಿಗೂ ನನ್ನ ಅಧಿಕ ಸಂತೋಷವಾದ ದೇವರ ಬಳಿಗೂ ಬಂದು ಹೌದು, ಕಿನ್ನರಿಯಿಂದ, ನನ್ನ ದೇವರಾದ ಓ ದೇವರೇ, ನಿನ್ನನ್ನು ಕೊಂಡಾಡುವೆನು.ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು. ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
- John 2:4 ಯೋಹಾನನು 2:4ಯೇಸು ಆಕೆಗೆ-- ಸ್ತ್ರೀಯೇ, ನನ್ನ ಗೊಡವೆ ನಿನಗೆ ಯಾಕೆ? ನನ್ನ ಗಳಿಗೆ ಯು ಇನ್ನೂ ಬಂದಿಲ್ಲ ಅಂದನು.
- 1 Samuel 1:8 1 ಸಮುವೇಲನು 1:8ಆಗ ಅವಳ ಗಂಡನಾದ ಎಲ್ಕಾನನು ಅವಳಿಗೆ--ಹನ್ನಳೇ, ಯಾಕೆ ಅಳುತ್ತೀ? ಯಾಕೆ ತಿನ್ನದೆ ಇದ್ದೀ? ಯಾಕೆ ನಿನ್ನ ಹೃದಯದಲ್ಲಿ ದುಃಖಪಡುತ್ತಿದ್ದೀ? ಹತ್ತು ಮಂದಿ ಕುಮಾರರಿಗಿಂತ ನಾನು ನಿನಗೆ ಉತ್ತಮನಲ್ಲವೋ ಅಂದನು.
- John 20:2 ಯೋಹಾನನು 20:2ಆಗ ಆಕೆಯು ಸೀಮೋನ ಪೇತ್ರನ ಬಳಿಗೂ ಯೇಸು ಪ್ರೀತಿಸಿದ ಆ ಬೇರೆ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ--ಕರ್ತನನ್ನು ಅವರು ಸಮಾಧಿ ಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನಮಗೆ ಗೊತ್ತಿಲ್ಲ ಅಂದಳು.
- Acts 21:13 ಅಪೊಸ್ತಲರ ಕೃತ್ಯಗಳು 21:13ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
- Ecclesiastes 3:4 ಪ್ರಸಂಗಿ 3:4ಅಳುವದಕ್ಕೆ ಒಂದು ಸಮಯ, ನಗುವದಕ್ಕೆ ಒಂದು ಸಮಯ; ಗೋಳಾಡುವದಕ್ಕೆ ಒಂದು ಸಮಯ, ಕುಣಿದಾಡುವದಕ್ಕೆ ಒಂದು ಸಮಯ;
- John 16:6–7 ಯೋಹಾನನು 16:6–7ಆದರೆ ಇವುಗಳನ್ನು ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯದಲ್ಲಿ ದುಃಖವು ತುಂಬಿಯದೆ. ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.
- Luke 24:17 ಲೂಕನು 24:17ಆಗ ಆತನು ಅವರಿಗೆ--ನೀವು ಮಾರ್ಗದಲ್ಲಿ ನಡೆಯುತ್ತಾ ವ್ಯಸನವುಳ್ಳವರಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿರುವ ಈ ವಿಷಯಗಳು ಯಾವ ತರದವುಗಳು ಎಂದು ಕೇಳಿದನು.
- John 19:26 ಯೋಹಾನನು 19:26ತನ್ನ ತಾಯಿಯು ಮತ್ತು ತಾನು ಪ್ರೀತಿಸಿದ ಶಿಷ್ಯನು ಹತ್ತಿರದಲ್ಲಿ ನಿಂತಿರುವದನ್ನು ಯೇಸು ನೋಡಿ ತನ್ನ ತಾಯಿಗೆ--ಸ್ತ್ರೀಯೇ, ಇಗೋ, ನಿನ್ನ ಮಗನು ಅಂದನು.
Original words (Greek)
- And · G2532καί kaí
- they · G1565ἐκεῖνος ekeînos
- say · G3004λέγω légō
- her · G846αὐτός autós
- Woman · G1135γυνή gynḗ
- why · G5101τίς tís
- thou · G2799κλαίω klaíō
- saith · G3004λέγω légō
- them · G846αὐτός autós
- Because · G3754ὅτι hóti
- away · G142αἴρω aírō
- my · G3450μοῦ moû
- Lord · G2962κύριος kýrios
- and · G2532καί kaí
- know · G1492εἴδω eídō
- not · G3756οὐ ou
- where · G4226ποῦ poû
- laid · G5087τίθημι títhēmi
- him · G846αὐτός autós