John · chapter 20 · verse 14
John 20:14 in Kannada
ಆಕೆಯು ಹೀಗೆ ಹೇಳಿದ ಮೇಲೆ ಹಿಂದಕ್ಕೆ ತಿರುಗಿ ಯೇಸು ನಿಂತಿರುವದನ್ನು ಕಂಡಳು; ಆದರೆ ಆತನು ಯೇಸು ಎಂದು ಆಕೆಗೆ ತಿಳಿಯಲಿಲ್ಲ.
Aakeyu heege helida mele hindakke tirugi yesu nintiruvadannu kandalu; aadare aatanu yesu endu aakege tiliyalilla.
John 20:14 in English
- King James Version (KJV)
- And when she had thus said, she turned herself back, and saw Jesus standing, and knew not that it was Jesus.
- World English Bible (WEB)
- When she had said this, she turned around and saw Jesus standing, and didn’t know that it was Jesus.
- American Standard Version (ASV)
- When she had thus said, she turned herself back, and beholdeth Jesus standing, and knew not that it was Jesus.
- Bible in Basic English (BBE)
- And then looking round, she saw Jesus there, but had no idea that it was Jesus.
- Darby Translation (DBY)
- Having said these things she turned backward and beholds Jesus standing [there], and knew not that it was Jesus.
- Webster's Bible (WBS)
- And when she had thus said, she turned herself about, and saw Jesus standing, and knew not that it was Jesus.
- Young's Literal Translation (YLT)
- and these things having said, she turned backward, and seeth Jesus standing, and she had not known that it is Jesus.
Read in context
- 12ಯೇಸು ವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳೀವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ತಲೆಯ ಕಡೆಗೂ ಮತ್ತೊಬ್ಬನು ಪಾದಗಳ ಕಡೆಗೂ, ಕೂತಿರುವದನ್ನು ಕಂಡಳು.
- 13ಅವರು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆಯು ಅವರಿಗೆ--ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಅವರು ಎಲ್ಲೀ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು.
- 14ಆಕೆಯು ಹೀಗೆ ಹೇಳಿದ ಮೇಲೆ ಹಿಂದಕ್ಕೆ ತಿರುಗಿ ಯೇಸು ನಿಂತಿರುವದನ್ನು ಕಂಡಳು; ಆದರೆ ಆತನು ಯೇಸು ಎಂದು ಆಕೆಗೆ ತಿಳಿಯಲಿಲ್ಲ.
- 15ಯೇಸು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ ಅನ್ನಲು ಆಕೆಯು ಆತನು ತೋಟಗಾರನೆಂದು ನೆನಸಿ ಆತನಿಗೆ--ಅಯ್ಯಾ, ನೀನು ಆತನನ್ನು ಇಲ್ಲಿಂದ ತೆಗೆದುಕೊಂಡು ಹೋಗಿದ್ದರೆ ಆತನನ್ನು ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು; ನಾನು ಆತನನ್ನು ತೆಗೆದುಕೊಂಡು ಹೋಗುತ್ತೇ
- 16ಯೇಸು ಆಕೆಗೆ--ಮರಿಯಳೇ ಅನ್ನಲು ಆಕೆಯು ತಿರುಗಿಕೊಂಡು ಆತನಿಗೆ--ರಬ್ಬೂನಿ ಅಂದಳು,ಅಂದರೆ ಬೋಧಕನೇ ಎಂಬದು.
Cross references
- Luke 24:16 ಲೂಕನು 24:16ಆದರೆ ಅವರ ಕಣ್ಣುಗಳು ಮುಚ್ಚಿದ್ದರಿಂದ ಅವರು ಆತನ ಗುರುತನ್ನು ತಿಳಿಯಲಿಲ್ಲ.
- John 21:4 ಯೋಹಾನನು 21:4ಬೆಳಗಾದಾಗ ಯೇಸು ದಡದಲ್ಲಿ ನಿಂತಿದ್ದನು. ಆದರೆ ಆತನು ಯೇಸು ಎಂದು ಶಿಷ್ಯರು ತಿಳಿಯಲಿಲ್ಲ.
- Matthew 28:9 ಮತ್ತಾಯನು 28:9ಅವರು ಆತನ ಶಿಷ್ಯರಿಗೆ ತಿಳಿಸು ವದಕ್ಕೆ ಹೋಗುತ್ತಿದ್ದಾಗ ಇಗೋ, ಯೇಸು ಅವರನ್ನು ಸಂಧಿಸಿ--ಶುಭವಾಗಲಿ ಅಂದನು. ಆಗ ಅವರು ಬಂದು ಆತನ ಪಾದಗಳನ್ನು ಹಿಡಿದು ಆತನನ್ನು ಆರಾಧಿಸಿದರು.
- Song of Solomon 3:3–4 ಪರಮಗೀತೆ 3:3–4ಪಟ್ಟಣವನ್ನು ಸಂಚರಿಸುವ ಕಾವಲು ಗಾರರು ನನ್ನನ್ನು ಕಂಡಾಗ--ನನ್ನ ಪ್ರಾಣಪ್ರಿಯ ನನ್ನು ನೀವು ಕಂಡಿರಾ ಅಂದೆನು. ನಾನು ಅವರನ್ನು ಬಿಟ್ಟು ಸ್ವಲ್ಪ ಆಚೆಗೆ ಹೋದ ತರುವಾಯ, ನನ್ನ ಪ್ರಾಣಪ್ರಿಯನನ್ನು ಕಂಡೆನು. ನಾನು ಅವನನ್ನು ಹಿಡುಕೊಂಡು ನನ್ನ ತಾಯಿಯ ಮನೆಗೂ ನನ್ನನ್ನು ಹೆತ್ತವಳ ಕೊಠಡಿಗೂ ಅವನನ್ನು ಕರತರುವ ವರೆಗೆ ಹೋಗಗೊಡಿಸಲಿಲ್ಲ.
- Mark 16:9 ಮಾರ್ಕನು 16:9ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು.
- John 8:59 ಯೋಹಾನನು 8:59ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
- Luke 24:31 ಲೂಕನು 24:31ಆಗ ಅವರ ಕಣ್ಣುಗಳು ತೆರೆಯಲ್ಪಟ್ಟದ್ದರಿಂದ ಅವರು ಆತನ ಗುರುತು ಹಿಡಿದರು; ಆತನು ಅವರ ದೃಷ್ಟಿಗೆ ಅದೃಶ್ಯನಾದನು.
- Mark 16:12 ಮಾರ್ಕನು 16:12ಇದಾದ ಮೇಲೆ ಅವರಲ್ಲಿ ಇಬ್ಬರು ಒಂದು ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ಆತನು ಅವರಿಗೆ ಬೇರೊಂದು ರೂಪದಲ್ಲಿ ಕಾಣಿಸಿಕೊಂಡನು.
- Luke 4:30 ಲೂಕನು 4:30ಆದರೆ ಆತನು ಅವರ ಮಧ್ಯದಿಂದ ಹಾದು ಹೊರಟು ಹೋದನು.
Original words (Greek)
- And · G2532καί kaí
- had · G2036ἔπω épō
- thus · G5023ταῦτα taûta
- said · G2036ἔπω épō
- herself · G4762στρέφω stréphō
- back · G3694ὀπίσω opísō
- and · G2532καί kaí
- saw · G2334θεωρέω theōréō
- Jesus · G2424Ἰησοῦς Iēsoûs
- standing · G2476ἵστημι hístēmi
- and · G2532καί kaí
- knew · G1492εἴδω eídō
- not · G3756οὐ ou
- that · G3754ὅτι hóti
- was · G2076ἐστί estí
- Jesus · G2424Ἰησοῦς Iēsoûs