John · chapter 20 · verse 16
John 20:16 in Kannada
ಯೇಸು ಆಕೆಗೆ--ಮರಿಯಳೇ ಅನ್ನಲು ಆಕೆಯು ತಿರುಗಿಕೊಂಡು ಆತನಿಗೆ--ರಬ್ಬೂನಿ ಅಂದಳು,ಅಂದರೆ ಬೋಧಕನೇ ಎಂಬದು.
Yesu aakege--mariyale annalu aakeyu tirugikondu aatanige--rabbooni andalu,andare bodhakane embadu.
John 20:16 in English
- King James Version (KJV)
- Jesus saith unto her, Mary. She turned herself, and saith unto him, Rabboni; which is to say, Master.
- World English Bible (WEB)
- Jesus said to her, “Mary.” She turned and said to him, “Rabboni!” which is to say, “Teacher!”
- American Standard Version (ASV)
- Jesus saith unto her, Mary. She turneth herself, and saith unto him in Hebrew, Rabboni; which is to say, Teacher.
- Bible in Basic English (BBE)
- Jesus said to her, Mary! Turning, she said to him in Hebrew, Rabboni! (which is to say, Master).
- Darby Translation (DBY)
- Jesus says to her, Mary. She, turning round, says to him in Hebrew, Rabboni, which means Teacher.
- Webster's Bible (WBS)
- Jesus saith to her, Mary. She turned herself, and saith to him, Rabboni, which is to say, Master.
- Young's Literal Translation (YLT)
- Jesus saith to her, 'Mary!' having turned, she saith to him, 'Rabbouni;' that is to say, 'Teacher.'
Read in context
- 14ಆಕೆಯು ಹೀಗೆ ಹೇಳಿದ ಮೇಲೆ ಹಿಂದಕ್ಕೆ ತಿರುಗಿ ಯೇಸು ನಿಂತಿರುವದನ್ನು ಕಂಡಳು; ಆದರೆ ಆತನು ಯೇಸು ಎಂದು ಆಕೆಗೆ ತಿಳಿಯಲಿಲ್ಲ.
- 15ಯೇಸು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ ಅನ್ನಲು ಆಕೆಯು ಆತನು ತೋಟಗಾರನೆಂದು ನೆನಸಿ ಆತನಿಗೆ--ಅಯ್ಯಾ, ನೀನು ಆತನನ್ನು ಇಲ್ಲಿಂದ ತೆಗೆದುಕೊಂಡು ಹೋಗಿದ್ದರೆ ಆತನನ್ನು ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು; ನಾನು ಆತನನ್ನು ತೆಗೆದುಕೊಂಡು ಹೋಗುತ್ತೇ
- 16ಯೇಸು ಆಕೆಗೆ--ಮರಿಯಳೇ ಅನ್ನಲು ಆಕೆಯು ತಿರುಗಿಕೊಂಡು ಆತನಿಗೆ--ರಬ್ಬೂನಿ ಅಂದಳು,ಅಂದರೆ ಬೋಧಕನೇ ಎಂಬದು.
- 17ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು
- 18ಆಗ ಮಗ್ದಲದ ಮರಿಯಳು ಬಂದು ತಾನು ಕರ್ತನನ್ನು ನೋಡಿದಳೆಂದೂ ಆತನು ಈ ಸಂಗತಿಗಳನ್ನು ತನಗೆ ಹೇಳಿದನೆಂದೂ ಶಿಷ್ಯರಿಗೆ ಹೇಳಿದಳು.
Cross references
- John 10:3 ಯೋಹಾನನು 10:3ಬಾಗಲು ಕಾಯುವವನು ಅವನಿಗೆ ತೆರೆಯು ತ್ತಾನೆ; ಕುರಿಗಳು ಅವನ ಸ್ವರವನ್ನು ಕೇಳುತ್ತವೆ, ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವು ಗಳನ್ನು ಹೊರಗೆ ನಡಿಸುತ್ತಾನೆ.
- John 1:38 ಯೋಹಾನನು 1:38ಆಗ ಯೇಸು ಹಿಂತಿರುಗಿ ತನ್ನ ಹಿಂದೆ ಬರುತ್ತಿದ್ದವರನ್ನು ನೋಡಿ ಅವರಿಗೆ--ನೀವು ಏನು ಹುಡುಕುತ್ತೀರಿ? ಅನ್ನಲು ಅವರು ಆತನಿಗೆ--ರಬ್ಬಿಯೇ, (ರಬ್ಬಿ ಅಂದರೆ ಗುರು ಎಂದರ್ಥ) ನೀನು ವಾಸಿಸುವದು ಎಲ್ಲಿ ಅಂದರು.
- Exodus 3:4 ವಿಮೋಚನಕಾಂಡ 3:4ಅವನು ನೋಡು ವದಕ್ಕೆ ಹತ್ತಿರ ಬರುವದನ್ನು ಕರ್ತನು ನೋಡಿದಾಗ ದೇವರು ಪೊದೆಯೊಳಗಿಂದ ಅವನಿಗೆ--ಮೋಶೆಯೇ, ಮೋಶೆಯೇ ಎಂದು ಕರೆದನು; ಆಗ ಅವನು--ನಾನು ಇಲ್ಲಿ ಇದ್ದೇನೆ ಅಂದನು.
- Genesis 45:12 ಆದಿಕಾಂಡ 45:12ಇಗೋ, ನಿಮ್ಮ ಸಂಗಡ ಮಾತನಾಡುವದು ನನ್ನ ಬಾಯಿಯೇ ಎಂದು ನಿಮ್ಮ ಕಣ್ಣುಗಳೂ ನನ್ನ ಸಹೋದರನಾದ ಬೆನ್ಯಾವಿಾನನ ಕಣ್ಣುಗಳೂ ನೋಡುತ್ತವೆ.
- John 6:25 ಯೋಹಾನನು 6:25ಅವರು ಆತನನ್ನು ಸಮು ದ್ರದ ಆಚೇಕಡೆಯಲ್ಲಿ ಕಂಡು ಆತನಿಗೆ--ರಬ್ಬಿಯೇ, ನೀನು ಇಲ್ಲಿಗೆ ಯಾವಾಗ ಬಂದಿ ಅಂದರು.
- Song of Solomon 2:8–17 ಪರಮಗೀತೆ 2:8–17ನನ್ನ ಪ್ರಿಯನ ಸ್ವರವು! ಇಗೋ, ಅವನು ಪರ್ವತಗಳ ಮೇಲೆ ಹಾರುತ್ತಾ ಗುಡ್ಡಗಳ ಮೇಲೆ ನೆಗೆಯುತ್ತಾ ಬರುತ್ತಾನೆ. ನನ್ನ ಪ್ರಿಯನು ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇದ್ದಾನೆ. ಇಗೋ, ಅವನು ನಮ್ಮ ಗೋಡೆಯ ಹಿಂದೆ ನಿಂತು ಜಲಾಂತರಗಳಿಂದ ತನ್ನನ್ನು ತೋರಿಸಿ ಕಿಟಕಿಗಳಿಂದ ನೋಡುತ್ತಾನೆ. ನನ್ನ ಪ್ರಿಯನು ಮಾತಾಡಿ--ಏಳು, ನನ್ನ ಪ್ರಿಯಳೇ, ನನ್ನ ಸುಂದರಿಯೇ, ಹೊರಟು ಬಾ. ಇಗೋ, ಚಳಿ ಗಾಲವು ಗತಿಸಿತು; ಮಳೆಯು ನಿಂತುಹೋಯಿತು; ಪುಷ್ಪಗಳು ಭೂಮಿಯ ಮೇಲೆ ಕಾಣಿಸುತ್ತವೆ; ಪಕ್ಷಿಗಳು ಹಾಡುವ ಕಾಲ ಬಂತು; ಬೆಳವಕ್ಕಿಯ ಸ್ವರವು ನಮ್ಮ ದೇಶದಲ್ಲಿ ಕೇಳಲ್ಪಡುತ್ತದೆ. ಅಂಜೂರದ ಗಿಡವು ಅದರ ಹೀಚುಗಳನ್ನು ಬಿಡುತ್ತದೆ. ದ್ರಾಕ್ಷೇ ಬಳ್ಳಿಗಳ ಹೂವು ಅದರ ಸುವಾಸನೆಯನ್ನು ಕೊಡು ತ್ತದೆ. ಏಳು, ನನ್ನ ಪ್ರಿಯಳೇ, ನನ್ನ ಸುಂದರಿಯೇ, ಹೊರಟು ಬಾ ಎಂಬದು. ಗುಪ್ತವಾದ ಹಂತಗ ಳಲ್ಲಿಯೂ ಕಲ್ಲು ಸಂದುಗಳ ಮರೆಯಲ್ಲಿಯೂ ಇರುವ ಓ ನನ್ನ ಪಾರಿವಾಳವೇ, ನಿನ್ನ ಮುಖವನ್ನು ನನಗೆ ತೋರ ಮಾಡು. ನಿನ್ನ ಸ್ವರವನ್ನು ಕೇಳಿಸು. ನಿನ್ನ ಸ್ವರವು ರಮ್ಯವಾಗಿಯೂ ನಿನ್ನ ಮುಖವು ಸೌಂದರ್ಯ ವಾಗಿಯೂ ಅದೆ. ನರಿಗಳನ್ನೂ ದ್ರಾಕ್ಷೇ ಗಿಡಗಳನ್ನು ಕೆಡಿಸುವ ಚಿಕ್ಕ ನರಿಗಳನ್ನೂ ನಮಗಾಗಿ ಹಿಡಿಯಿರಿ; ನಮ್ಮ ದ್ರಾಕ್ಷೇಗಿಡಗಳಲ್ಲಿ ಎಳೆಗಾಯಿಗಳಾಗಿವೆ. ನನ್ನ ಪ್ರಿಯನು ನನ್ನವನು, ನಾನು ಅವನವಳು.ಅವನು ತಾವರೆ ಹೂವುಗಳ ಮಧ್ಯದಲ್ಲಿ ಮೇಯಿಸು ತ್ತಾನೆ.ನನ್ನ ಪ್ರಿಯನೇ, ತಿರುಗಿಕೊಂಡು ಬೆಳಗಾಗು ವವರೆಗೂ ನೆರಳುಗಳು ಓಡಿಹೋಗುವ ವರೆಗೂ, ಬತೇರ್ ಪರ್ವತಗಳ ಮೇಲಿರುವ ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇರು. ನನ್ನ ಪ್ರಿಯನೇ, ತಿರುಗಿಕೊಂಡು ಬೆಳಗಾಗು ವವರೆಗೂ ನೆರಳುಗಳು ಓಡಿಹೋಗುವ ವರೆಗೂ, ಬತೇರ್ ಪರ್ವತಗಳ ಮೇಲಿರುವ ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇರು.
- 1 Samuel 3:10 1 ಸಮುವೇಲನು 3:10ಆಗ ಕರ್ತನು ಬಂದು ನಿಂತು ಮೊದಲಿನ ಹಾಗೆಯೇಸಮುವೇಲನೇ, ಸಮುವೇಲನೇ ಎಂದು ಕರೆದನು. ಅದಕ್ಕೆ ಸಮುವೇಲನು--ಮಾತನಾಡು; ನಿನ್ನ ದಾಸನು ಕೇಳುತ್ತಾನೆ ಅಂದನು.
- John 1:49 ಯೋಹಾನನು 1:49ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.
- John 3:2 ಯೋಹಾನನು 3:2ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.
- Exodus 33:17 ವಿಮೋಚನಕಾಂಡ 33:17ಅದಕ್ಕೆ ಕರ್ತನು ಮೋಶೆಗೆ--ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರಕಿತು. ನಾನು ನಿನ್ನನ್ನು ಹೆಸರಿನಿಂದ ತಿಳಿದಿದ್ದೇನೆ ಅಂದನು.
- John 13:13 ಯೋಹಾನನು 13:13ನೀವು ನನ್ನನ್ನು ಬೋಧ ಕನು ಮತ್ತು ಕರ್ತನು ಎಂದು ಕರೆಯುತ್ತೀರಿ; ನೀವು ಹೇಳುವದು ಸರಿ; ಯಾಕಂದರೆ ನಾನು ಅಂಥವನೇ ಹೌದು.
- Matthew 23:7–10 ಮತ್ತಾಯನು 23:7–10ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ--ಬೋಧಕರೇ, ಬೋಧಕರೇ ಎಂದು ಕರೆಯಲ್ಪಡುವದನ್ನೂ ಅವರು ಪ್ರೀತಿಸುತ್ತಾರೆ. ಆದರೆ ನೀವು ಬೋಧಕರೆಂದು ಕರೆ ಯಲ್ಪಡಬೇಡಿರಿ. ಕ್ರಿಸ್ತನೊಬ್ಬನೇ ನಿಮ್ಮ ಬೋಧಕನು ಮತ್ತು ನೀವೆಲ್ಲರೂ ಸಹೋದರರು. ಭೂಮಿಯ ಮೇಲೆ ಯಾರನ್ನೂ ನಿಮ್ಮ ತಂದೆಯೆಂದು ಕರೆಯಬೇಡಿರಿ; ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ. ನೀವು ಗುರುಗಳೆಂದು ಕರೆಯಲ್ಪಡಬೇಡಿರಿ; ಕ್ರಿಸ್ತ ನೊಬ್ಬನೇ ನಿಮ್ಮ ಗುರುವು.