John · chapter 20 · verse 18
John 20:18 in Kannada
ಆಗ ಮಗ್ದಲದ ಮರಿಯಳು ಬಂದು ತಾನು ಕರ್ತನನ್ನು ನೋಡಿದಳೆಂದೂ ಆತನು ಈ ಸಂಗತಿಗಳನ್ನು ತನಗೆ ಹೇಳಿದನೆಂದೂ ಶಿಷ್ಯರಿಗೆ ಹೇಳಿದಳು.
Aaga magdalada mariyalu bandu taanu kartanannu nodidalendoo aatanu ee sangatigalannu tanage helidanendoo shishyarige helidalu.
John 20:18 in English
- King James Version (KJV)
- Mary Magdalene came and told the disciples that she had seen the Lord, and [that] he had spoken these things unto her.
- World English Bible (WEB)
- Mary Magdalene came and told the disciples that she had seen the Lord, and that he had said these things to her.
- American Standard Version (ASV)
- Mary Magdalene cometh and telleth the disciples, I have seen the Lord; and [that] he had said these things unto her.
- Bible in Basic English (BBE)
- Mary Magdalene went with the news to the disciples, and said she had seen the Lord and that he had said these things to her.
- Darby Translation (DBY)
- Mary of Magdala comes bringing word to the disciples that she had seen the Lord, and [that] he had said these things to her.
- Webster's Bible (WBS)
- Mary Magdalene came and told the disciples that she had seen the Lord, and [that] he had spoken these things to her.
- Young's Literal Translation (YLT)
- Mary the Magdalene cometh, telling to the disciples that she hath seen the Lord, and [that] these things he said to her.
Read in context
- 16ಯೇಸು ಆಕೆಗೆ--ಮರಿಯಳೇ ಅನ್ನಲು ಆಕೆಯು ತಿರುಗಿಕೊಂಡು ಆತನಿಗೆ--ರಬ್ಬೂನಿ ಅಂದಳು,ಅಂದರೆ ಬೋಧಕನೇ ಎಂಬದು.
- 17ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು
- 18ಆಗ ಮಗ್ದಲದ ಮರಿಯಳು ಬಂದು ತಾನು ಕರ್ತನನ್ನು ನೋಡಿದಳೆಂದೂ ಆತನು ಈ ಸಂಗತಿಗಳನ್ನು ತನಗೆ ಹೇಳಿದನೆಂದೂ ಶಿಷ್ಯರಿಗೆ ಹೇಳಿದಳು.
- 19ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.
- 20ಆತನು ಹೀಗೆ ಹೇಳಿದ ಮೇಲೆ ತನ್ನ ಕೈಗಳನ್ನೂ ಪಕ್ಕೆಯನ್ನೂ ಅವರಿಗೆ ತೋರಿಸಿದನು; ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು.
Cross references
- Luke 24:10 ಲೂಕನು 24:10ಅಪೊ ಸ್ತಲರಿಗೆ ಈ ವಿಷಯಗಳನ್ನು ಹೇಳಿದವರು ಯಾರಂದರೆ ಮಗ್ದಲದುರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು.
- Matthew 28:10 ಮತ್ತಾಯನು 28:10ಆಗ ಯೇಸು ಅವರಿಗೆ-- ಭಯ ಪಡಬೇಡಿರಿ; ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವ ರೆಂದೂ ಹೋಗಿ ಅವರಿಗೆ ಹೇಳಿರಿ ಅಂದನು.
- Mark 16:10–13 ಮಾರ್ಕನು 16:10–13ಆತನ ಸಂಗಡ ಇದ್ದವರು ಶೋಕಿಸಿ ಅಳುತ್ತಿರುವಾಗ ಆಕೆಯು ಹೋಗಿ ಅವರಿಗೆ ಹೇಳಿದಳು. ಆದರೆ ಆತನು ಬದುಕಿದ್ದಾನೆಂದೂ ಆಕೆಯು ಆತನನ್ನು ನೋಡಿದ್ದಾಳೆಂದೂ ಅವರು ಕೇಳಿದರು; ಆದರೂ ನಂಬಲಿಲ್ಲ. ಇದಾದ ಮೇಲೆ ಅವರಲ್ಲಿ ಇಬ್ಬರು ಒಂದು ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ಆತನು ಅವರಿಗೆ ಬೇರೊಂದು ರೂಪದಲ್ಲಿ ಕಾಣಿಸಿಕೊಂಡನು. ಅವರು ಹೋಗಿ ಉಳಿದವರಿಗೆ ತಿಳಿಸಿದರು; ಆದರೆ ಅವರನ್ನೂ ಅವರು ನಂಬಲಿಲ್ಲ.
- Luke 24:22–23 ಲೂಕನು 24:22–23ಹೌದು, ನಮ್ಮವರಲ್ಲಿ ಕೆಲವು ಸ್ತ್ರೀಯರು ಬೆಳಗಿನ ಜಾವದಲ್ಲಿ ಸಮಾಧಿಯ ಬಳಿಯಲ್ಲಿದ್ದು ಆತನ ದೇಹವನ್ನು ಕಾಣದೆ ಬಂದು ಆತನು ಜೀವದಿಂದೆ ದ್ದಿದ್ದಾನೆ ಎಂದು ದೇವದೂತರು ಹೇಳಿದ್ದನ್ನೂ ಆ ದೂತರ ದೃಶ್ಯವನ್ನು ಕಂಡದ್ದನ್ನೂ ನಮಗೆ ಹೇಳಿ ಆಶ್ಚರ್ಯವನ್ನುಂಟು ಮಾಡಿದರು.
- John 20:1 ಯೋಹಾನನು 20:1ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲಿರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಕಲ್ಲು ತೆಗೆದುಹಾಕಲ್ಪಟ್ಟಿರುವದನ್ನು ಕಂಡಳು.
Original words (Greek)
- Mary · G3137Μαρία María
- Magdalene · G3094Μαγδαληνή Magdalēnḗ
- came · G2064ἔρχομαι érchomai
- told · G518ἀπαγγέλλω apangéllō
- disciples · G3101μαθητής mathētḗs
- that · G3754ὅτι hóti
- seen · G3708ὁράω horáō
- Lord · G2962κύριος kýrios
- and · G2532καί kaí
- spoken · G2036ἔπω épō
- things · G5023ταῦτα taûta
- her · G846αὐτός autós