John · chapter 20 · verse 19
John 20:19 in Kannada
ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.
Ade vaarada modalaneya dinada saayankaaladalli yehoodyara bhayadinda shishyaru koodi bandidda maneya baagalugalu muchchiddavu. Aaga yesu bandu avara madhye nintu-- nimage samaadhaanavaagali endu avarige heli danu.
John 20:19 in English
- King James Version (KJV)
- Then the same day at evening, being the first [day] of the week, when the doors were shut where the disciples were assembled for fear of the Jews, came Jesus and stood in the midst, and saith unto them, Peace [be] unto you.
- World English Bible (WEB)
- When therefore it was evening on that day, the first day of the week, and when the doors were locked where the disciples were assembled, for fear of the Jews, Jesus came and stood in the middle and said to them, “Peace be to you.”
- American Standard Version (ASV)
- When therefore it was evening, on that day, the first [day] of the week, and when the doors were shut where the disciples were, for fear of the Jews, Jesus came and stood in the midst, and saith unto them, Peace [be] unto you.
- Bible in Basic English (BBE)
- At evening on that day, the first day of the week, when, for fear of the Jews, the doors were shut where the disciples were, Jesus came among them and said to them, May peace be with you!
- Darby Translation (DBY)
- When therefore it was evening on that day, which was the first [day] of the week, and the doors shut where the disciples were, through fear of the Jews, Jesus came and stood in the midst, and says to them, Peace [be] to you.
- Webster's Bible (WBS)
- Then the same day at evening, being the first [day] of the week, when the doors were shut where the disciples were assembled for fear of the Jews, Jesus came and stood in the midst, and saith to them, Peace [be] to you.
- Young's Literal Translation (YLT)
- It being, therefore, evening, on that day, the first of the sabbaths, and the doors having been shut where the disciples were assembled, through fear of the Jews, Jesus came and stood in the midst, and saith to them, 'Peace to you;'
Read in context
- 17ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು
- 18ಆಗ ಮಗ್ದಲದ ಮರಿಯಳು ಬಂದು ತಾನು ಕರ್ತನನ್ನು ನೋಡಿದಳೆಂದೂ ಆತನು ಈ ಸಂಗತಿಗಳನ್ನು ತನಗೆ ಹೇಳಿದನೆಂದೂ ಶಿಷ್ಯರಿಗೆ ಹೇಳಿದಳು.
- 19ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.
- 20ಆತನು ಹೀಗೆ ಹೇಳಿದ ಮೇಲೆ ತನ್ನ ಕೈಗಳನ್ನೂ ಪಕ್ಕೆಯನ್ನೂ ಅವರಿಗೆ ತೋರಿಸಿದನು; ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು.
- 21ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.
Cross references
- John 20:26 ಯೋಹಾನನು 20:26ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು.
- John 14:27 ಯೋಹಾನನು 14:27ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
- Luke 24:36–49 ಲೂಕನು 24:36–49ಅವರು ಹೀಗೆ ಮಾತನಾಡುತ್ತಿರುವಾಗ ಯೇಸು ತಾನೇ ಅವರ ಮಧ್ಯದಲ್ಲಿ ನಿಂತು ಅವರಿಗೆ--ನಿಮಗೆ ಸಮಾಧಾನವಾಗಲಿ ಅಂದನು. ಆದರೆ ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದು ಭೂತವೆಂದು ಭಾವಿಸಿದರು. ಆದರೆ ಆತನು ಅವರಿಗೆ--ಯಾಕೆ ನೀವು ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಆಲೋಚನೆಗಳು ಹುಟ್ಟುವದು ಯಾಕೆ? ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ; ನಾನೇ ಅಲ್ಲವೇ; ನನ್ನನ್ನು ಮುಟ್ಟಿ ನೋಡಿರಿ, ಯಾಕಂದರೆ ನೀವು ನೋಡುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ ಅಂದನು. ಹೀಗೆ ಆತನು ಮಾತನಾಡಿದಾಗ ತನ್ನ ಕೈಗಳನ್ನು ಮತ್ತು ತನ್ನ ಕಾಲುಗಳನ್ನು ಅವರಿಗೆ ತೋರಿಸಿದನು. ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು. ಅವರು ಆತನಿಗೆ ಒಂದು ತುಂಡು ಸುಟ್ಟವಿಾನನ್ನು ಮತ್ತು ಒಂದು ಜೇನು ಹುಟ್ಟನ್ನು ಕೊಟ್ಟರು. ಆತನು ತಕ್ಕೊಂಡು ಅವರ ಮುಂದೆ ತಿಂದನು. ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು. ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು. ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ. ಇವುಗಳ ವಿಷಯವಾಗಿ ನೀವು ಸಾಕ್ಷಿಗಳಾ ಗಿದ್ದೀರಿ. ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
- John 20:21 ಯೋಹಾನನು 20:21ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.
- John 7:13 ಯೋಹಾನನು 7:13ಆದಾಗ್ಯೂ ಯೆಹೂದ್ಯರ ಭಯದ ನಿಮಿತ್ತ ಆತನ ವಿಷಯದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಲಿಲ್ಲ.
- 2 Thessalonians 3:16 2 ಥೆಸಲೊನೀಕದವರಿಗೆ 3:16ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.
- Ephesians 2:14 ಎಫೆಸದವರಿಗೆ 2:14ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು.
- Mark 16:14 ಮಾರ್ಕನು 16:14ತರುವಾಯ ಊಟಕ್ಕೆ ಕೂತಿದ್ದ ಹನ್ನೊಂದು ಮಂದಿಗೆ ಆತನು ಕಾಣಿಸಿಕೊಂಡು ತಾನು ಎದ್ದು ಬಂದಮೇಲೆ ತನ್ನನ್ನು ನೋಡಿದವರನ್ನು ನಂಬಲಿಲ್ಲ ವಾದ ಕಾರಣ ಅವರ ಅಪನಂಬಿಕೆಗೂ ಹೃದಯದ ಕಾಠಿಣ್ಯಕ್ಕೂ ಆತನು ಅವರನ್ನು ಗದರಿಸಿದನು.
- Revelation 1:4 ಪ್ರಕಟನೆ 1:4ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ
- John 16:33 ಯೋಹಾನನು 16:33ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
- 1 Corinthians 15:5 1 ಕೊರಿಂಥದವರಿಗೆ 15:5ತರುವಾಯ ಆತನು ಕೇಫನಿಗೂ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿ ಕೊಂಡನು.
- Psalm 85:8–10 ಕೀರ್ತನೆಗಳು 85:8–10ಕರ್ತನಾದ ದೇವರು ಏನು ಹೇಳುತ್ತಾನೋ ಅದನ್ನು ಕೇಳುವೆನು; ನಿಶ್ಚಯವಾಗಿ ಜನರಿಗೂ ತನ್ನ ಪರಿಶುದ್ಧ ರಿಗೂ ಸಮಾಧಾನದ ಮಾತು ಹೇಳುವನು; ಇನ್ನು ಬುದ್ಧಿಹೀನತ್ವಕ್ಕೆ ಅವರು ತಿರುಗಿಕೊಳ್ಳದೆ ಇರಲಿ. ನಿಶ್ಚ ಯವಾಗಿ ಘನವು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ಆತನಿಗೆ ಭಯಪಡುವವರಿಗೆ ಆತನ ರಕ್ಷಣೆಯು ಸವಿಾಪವಾಗಿದೆ. ಕೃಪೆಯೂ ಸತ್ಯವೂ ಸಂಧಿಸಿ ಕೊಳ್ಳುತ್ತವೆ; ನೀತಿಯೂ ಸಮಾಧಾನವೂ ಮುದ್ದಿಟ್ಟು ಕೊಳ್ಳುತ್ತವೆ.
Original words (Greek)
- Then · G3767οὖν oûn
- same · G1565ἐκεῖνος ekeînos
- day · G2250ἡμέρα hēméra
- evening · G3798ὄψιος ópsios
- being · G5607ὤν ṓn
- first · G1520εἷς heîs
- week · G4521σάββατον sábbaton
- when · G2532καί kaí
- doors · G2374θύρα thýra
- shut · G2808κλείω kleíō
- where · G3699ὅπου hópou
- disciples · G3101μαθητής mathētḗs
- were · G2258ἦν ēn
- assembled · G4863συνάγω synágō
- for · G1223διά diá
- fear · G5401φόβος phóbos
- Jews · G2453Ἰουδαῖος Ioudaîos
- came · G2064ἔρχομαι érchomai
- Jesus · G2424Ἰησοῦς Iēsoûs
- and · G2532καί kaí
- stood · G2476ἵστημι hístēmi
- in · G1519εἰς eis
- midst · G3319μέσος mésos
- and · G2532καί kaí
- saith · G3004λέγω légō
- them · G846αὐτός autós