Skip to content
ThuthiThuthiThuthi
John · chapter 20 · verse 21

John 20:21 in Kannada

ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.

Yesu tirigi avarige--nimage samaadhaana vaagali; nanna tandeyu nannannu kaluhisida merege naanoo nimmannu kaluhisuttene andanu.

John 20:21 in English

King James Version (KJV)
Then said Jesus to them again, Peace [be] unto you: as [my] Father hath sent me, even so send I you.
World English Bible (WEB)
Jesus therefore said to them again, “Peace be to you. As the Father has sent me, even so I send you.”
American Standard Version (ASV)
Jesus therefore said to them again, Peace [be] unto you: as the Father hath sent me, even so send I you.
Bible in Basic English (BBE)
And Jesus said to them again, May peace be with you! As the Father sent me, even so I now send you.
Darby Translation (DBY)
[Jesus] said therefore again to them, Peace [be] to you: as the Father sent me forth, I also send you.
Webster's Bible (WBS)
Then said Jesus to them again, Peace [be] to you: as [my] Father hath sent me, even so I send you.
Young's Literal Translation (YLT)
Jesus, therefore, said to them again, 'Peace to you; according as the Father hath sent me, I also send you;'

Read in context

  1. 19ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.
  2. 20ಆತನು ಹೀಗೆ ಹೇಳಿದ ಮೇಲೆ ತನ್ನ ಕೈಗಳನ್ನೂ ಪಕ್ಕೆಯನ್ನೂ ಅವರಿಗೆ ತೋರಿಸಿದನು; ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು.
  3. 21ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.
  4. 22ಆತನು ಇದನ್ನು ಹೇಳಿ ಅವರ ಮೇಲೆ ಊದಿ ಅವರಿಗೆ--ನೀವು ಪರಿಶುದ್ಧಾತ್ಮನನ್ನು ಹೊಂದಿಕೊಳ್ಳಿರಿ;
  5. 23ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲ್ಪಡುವವು; ಯಾರ ಪಾಪಗಳನ್ನು ನೀವು ಉಳಿ ಸುತ್ತೀರೋ ಅವು ಅವರಿಗೆ ಉಳಿಯುತ್ತವೆ ಎಂದು ಹೇಳಿದನು.
Read all of John 20

Cross references

Original words (Greek)

John 20:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.