John · chapter 20 · verse 22
John 20:22 in Kannada
ಆತನು ಇದನ್ನು ಹೇಳಿ ಅವರ ಮೇಲೆ ಊದಿ ಅವರಿಗೆ--ನೀವು ಪರಿಶುದ್ಧಾತ್ಮನನ್ನು ಹೊಂದಿಕೊಳ್ಳಿರಿ;
Aatanu idannu heli avara mele oodi avarige--neevu parishuddhaatmanannu hondikolliri;
John 20:22 in English
- King James Version (KJV)
- And when he had said this, he breathed on [them], and saith unto them, Receive ye the Holy Ghost:
- World English Bible (WEB)
- When he had said this, he breathed on them, and said to them, “Receive the Holy Spirit!
- American Standard Version (ASV)
- And when he had said this, he breathed on them, and saith unto them, Receive ye the Holy Spirit:
- Bible in Basic English (BBE)
- And when he had said this, breathing on them, he said to them, Let the Holy Spirit come on you:
- Darby Translation (DBY)
- And having said this, he breathed into [them], and says to them, Receive [the] Holy Spirit:
- Webster's Bible (WBS)
- And when he had said this, he breathed on [them] , and saith to them, Receive ye the Holy Spirit.
- Young's Literal Translation (YLT)
- and this having said, he breathed on [them], and saith to them, 'Receive the Holy Spirit;
Read in context
- 20ಆತನು ಹೀಗೆ ಹೇಳಿದ ಮೇಲೆ ತನ್ನ ಕೈಗಳನ್ನೂ ಪಕ್ಕೆಯನ್ನೂ ಅವರಿಗೆ ತೋರಿಸಿದನು; ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು.
- 21ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.
- 22ಆತನು ಇದನ್ನು ಹೇಳಿ ಅವರ ಮೇಲೆ ಊದಿ ಅವರಿಗೆ--ನೀವು ಪರಿಶುದ್ಧಾತ್ಮನನ್ನು ಹೊಂದಿಕೊಳ್ಳಿರಿ;
- 23ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲ್ಪಡುವವು; ಯಾರ ಪಾಪಗಳನ್ನು ನೀವು ಉಳಿ ಸುತ್ತೀರೋ ಅವು ಅವರಿಗೆ ಉಳಿಯುತ್ತವೆ ಎಂದು ಹೇಳಿದನು.
- 24ಆದರೆ ಯೇಸು ಬಂದಾಗ ಹನ್ನೆರಡು ಮಂದಿ ಯಲ್ಲಿ ಒಬ್ಬನಾದ ದಿದುಮನೆಂದು ಕರೆಯಲ್ಪಟ್ಟ ತೋಮನು ಅವರ ಸಂಗಡ ಇರಲಿಲ್ಲ.
Cross references
- Job 33:4 ಯೋಬನು 33:4ದೇವರ ಆತ್ಮನು ನನ್ನನ್ನು ಉಂಟುಮಾಡಿದನು; ಸರ್ವಶಕ್ತನ ಶ್ವಾಸವು ನನಗೆ ಜೀವವನ್ನು ಕೊಟ್ಟಿತು.
- Genesis 2:7 ಆದಿಕಾಂಡ 2:7ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
- John 7:39 ಯೋಹಾನನು 7:39(ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)
- Acts 2:38 ಅಪೊಸ್ತಲರ ಕೃತ್ಯಗಳು 2:38ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
- Psalm 33:6 ಕೀರ್ತನೆಗಳು 33:6ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
- Acts 19:2 ಅಪೊಸ್ತಲರ ಕೃತ್ಯಗಳು 19:2ಅವರಿಗೆ--ನೀವು ನಂಬಿದಾಗ ಪವಿತ್ರಾತ್ಮನನ್ನು ಹೊಂದಿದಿರೋ ಎಂದು ಕೇಳಿದ್ದಕ್ಕೆ ಅವರು ಅವನಿಗೆ--ಪವಿತ್ರಾತ್ಮನು ಇದ್ದಾ ನೆಂಬದು ನಾವು ಕೇಳಲೇ ಇಲ್ಲ ಅಂದರು.
- Acts 8:15 ಅಪೊಸ್ತಲರ ಕೃತ್ಯಗಳು 8:15ಇವರು ಅಲ್ಲಿಗೆ ಬಂದು ಪವಿತ್ರಾತ್ಮನನ್ನು ಅವರು ಹೊಂದಬೇಕೆಂದು ಅವರಿ ಗೋಸ್ಕರ ಪ್ರಾರ್ಥನೆ ಮಾಡಿದರು.
- Ezekiel 37:9 ಯೆಹೆಜ್ಕೇಲನು 37:9ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಪ್ರವಾ ದಿಸು, ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯ ಪುತ್ರನೇ, ಆ ಉಸಿರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಈ ಹತ ಶರೀರಗಳು ಬದುಕುವಂತೆ ಅದರ ಮೇಲೆ ಸುಳಿ,
- Acts 4:8 ಅಪೊಸ್ತಲರ ಕೃತ್ಯಗಳು 4:8ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ,
- Acts 2:4 ಅಪೊಸ್ತಲರ ಕೃತ್ಯಗಳು 2:4ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
- John 14:16 ಯೋಹಾನನು 14:16ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು.
- Galatians 3:2 ಗಲಾತ್ಯದವರಿಗೆ 3:2ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ಆತ್ಮನನ್ನು ಹೊಂದಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ? ಇಲ್ಲವೆ ಕೇಳಿ ನಂಬಿದ್ದ ರಿಂದಲೋ?