John · chapter 20 · verse 23
John 20:23 in Kannada
ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲ್ಪಡುವವು; ಯಾರ ಪಾಪಗಳನ್ನು ನೀವು ಉಳಿ ಸುತ್ತೀರೋ ಅವು ಅವರಿಗೆ ಉಳಿಯುತ್ತವೆ ಎಂದು ಹೇಳಿದನು.
Neevu yaara paapagalannu kshamisutteero avu avarige kshamisalpaduvavu; yaara paapagalannu neevu uli sutteero avu avarige uliyuttave endu helidanu.
John 20:23 in English
- King James Version (KJV)
- Whose soever sins ye remit, they are remitted unto them; [and] whose soever [sins] ye retain, they are retained.
- World English Bible (WEB)
- If you forgive anyone’s sins, they have been forgiven them. If you retain anyone’s sins, they have been retained.”
- American Standard Version (ASV)
- whose soever sins ye forgive, they are forgiven unto them; whose soever [sins] ye retain, they are retained.
- Bible in Basic English (BBE)
- Any to whom you give forgiveness, will be made free from their sins; and any from whom you keep back forgiveness, will still be in their sins.
- Darby Translation (DBY)
- whose soever sins ye remit, they are remitted to them; whose soever [sins] ye retain, they are retained.
- Webster's Bible (WBS)
- Whose soever sins ye remit, they are remitted to them; [and] whose soever [sins] ye retain, they are retained.
- Young's Literal Translation (YLT)
- if of any ye may loose the sins, they are loosed to them; if of any ye may retain, they have been retained.'
Read in context
- 21ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.
- 22ಆತನು ಇದನ್ನು ಹೇಳಿ ಅವರ ಮೇಲೆ ಊದಿ ಅವರಿಗೆ--ನೀವು ಪರಿಶುದ್ಧಾತ್ಮನನ್ನು ಹೊಂದಿಕೊಳ್ಳಿರಿ;
- 23ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲ್ಪಡುವವು; ಯಾರ ಪಾಪಗಳನ್ನು ನೀವು ಉಳಿ ಸುತ್ತೀರೋ ಅವು ಅವರಿಗೆ ಉಳಿಯುತ್ತವೆ ಎಂದು ಹೇಳಿದನು.
- 24ಆದರೆ ಯೇಸು ಬಂದಾಗ ಹನ್ನೆರಡು ಮಂದಿ ಯಲ್ಲಿ ಒಬ್ಬನಾದ ದಿದುಮನೆಂದು ಕರೆಯಲ್ಪಟ್ಟ ತೋಮನು ಅವರ ಸಂಗಡ ಇರಲಿಲ್ಲ.
- 25ಆದದರಿಂದ ಬೇರೆ ಶಿಷ್ಯರು ಅವನಿಗೆ--ನಾವು ಕರ್ತನನ್ನು ನೋಡಿ ದ್ದೇವೆ ಎಂದು ಹೇಳಿದರು. ಆದರೆ ಅವನು ಅವ ರಿಗೆ--ನಾನು ಆತನ ಕೈಗಳಲ್ಲಿ ಮೊಳೆಗಳ ಗುರುತನ್ನು ನೋಡಿ ಆ ಮೊಳೆಗಳ ಗುರುತಿನಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಾನು ನ
Cross references
- Matthew 18:18 ಮತ್ತಾಯನು 18:18ನಾನು ನಿಮಗೆ ನಿಜವಾಗಿ ಹೇಳುವದೇನಂ ದರೆ--ನೀವು ಭೂಮಿಯ ಮೇಲೆ ಯಾವದನ್ನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡು ವದು. ಮತ್ತು ನೀವು ಭೂಮಿಯ ಮೇಲೆ ಯಾವದನ್ನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪ ಡುವದು.
- Matthew 16:19 ಮತ್ತಾಯನು 16:19ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುತ್ತೇನೆ; ನೀನು ಯಾವದನ್ನು ಭೂಮಿಯ ಮೇಲೆ ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವದು; ನೀನು ಯಾವ ದನ್ನು ಭೂಮಿಯ ಮೇಲೆ ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವದು ಅಂದನು.
- Mark 2:5–10 ಮಾರ್ಕನು 2:5–10ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು. ಆದರೆ ಅಲ್ಲಿ ಕೂತುಕೊಂಡಿದ್ದ ಶಾಸ್ತ್ರಿಗಳಲ್ಲಿ ಕೆಲವರು-- ಈ ಮನುಷ್ಯನು ಯಾಕೆ ಹೀಗೆ ದೇವದೂಷಣೆಗಳನ್ನು ಮಾಡುತ್ತಾನೆ? ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು ಎಂದು ತಮ್ಮ ಹೃದಯ ಗಳಲ್ಲಿ ಅಂದುಕೊಂಡರು. ಹೀಗೆ ಅವರು ತಮ್ಮೊಳಗೆ ಅಂದುಕೊಂಡದ್ದನ್ನು ಯೇಸು ಕೂಡಲೆ ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ--ನೀವು ನಿಮ್ಮ ಹೃದಯ ಗಳಲ್ಲಿ ಯಾಕೆ ಇವುಗಳನ್ನು ಆಲೋಚಿಸುತ್ತೀರಿ ಎಂದು ಹೇಳಿ ಪಾರ್ಶ್ವವಾಯು ರೋಗಿಗೆ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅನ್ನುವದೋ? ಯಾವದು ಸುಲಭ? ಆದರೆ ಪಾಪಗಳನ್ನು ಕ್ಷಮಿಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ (ಪಾರ್ಶ್ವವಾಯು ರೋಗಿಗೆ)--
- Acts 10:43 ಅಪೊಸ್ತಲರ ಕೃತ್ಯಗಳು 10:43ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.
- Acts 13:38–39 ಅಪೊಸ್ತಲರ ಕೃತ್ಯಗಳು 13:38–39ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.
- Acts 2:38 ಅಪೊಸ್ತಲರ ಕೃತ್ಯಗಳು 2:38ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
- 2 Corinthians 2:6–10 2 ಕೊರಿಂಥದವರಿಗೆ 2:6–10ಇಂಥವನಿಗೆ ನಿಮ್ಮಲ್ಲಿ ಹೆಚ್ಚಾದವರಿಂದ ಉಂಟಾದ ಆ ಶಿಕ್ಷೆಯೇ ಸಾಕು. ಇನ್ನು ಮೇಲೆ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು. ಆದದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ನಿಶ್ಚಯಪಡಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಸರ್ವವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಏನೋ ನಿಮ್ಮನ್ನು ಪರೀಕ್ಷಿಸಿ ತಿಳುಕೊಳ್ಳಬೇಕೆಂಬ ಉದ್ದೇಶದಿಂದಲೇ ಬರೆದೆನು. ನೀವು ಯಾರಿಗೆ ಯಾವದನ್ನು ಮನ್ನಿಸುತ್ತೀರೋ ನಾನು ಸಹ ಮನ್ನಿಸುತ್ತೇನೆ; ನಾನು ಯಾವದನ್ನಾದರೂ ಮನ್ನಿಸಿದ್ದರೆ ಕ್ರಿಸ್ತನ ಸನ್ನಿಧಾನದಲ್ಲಿ ನಿಮ್ಮ ನಿಮಿತ್ತವೇ ಮನ್ನಿಸಿದೆನು.
- 1 Timothy 1:20 1 ತಿಮೊಥೆಯನಿಗೆ 1:20ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
- 1 Corinthians 5:4 1 ಕೊರಿಂಥದವರಿಗೆ 5:4ನೀವೂ ನನ್ನಾತ್ಮವೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ
- Ephesians 2:20 ಎಫೆಸದವರಿಗೆ 2:20ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;