Skip to content
ThuthiThuthiThuthi
John · chapter 20 · verse 24

John 20:24 in Kannada

ಆದರೆ ಯೇಸು ಬಂದಾಗ ಹನ್ನೆರಡು ಮಂದಿ ಯಲ್ಲಿ ಒಬ್ಬನಾದ ದಿದುಮನೆಂದು ಕರೆಯಲ್ಪಟ್ಟ ತೋಮನು ಅವರ ಸಂಗಡ ಇರಲಿಲ್ಲ.

Aadare yesu bandaaga hanneradu mandi yalli obbanaada didumanendu kareyalpatta tomanu avara sangada iralilla.

John 20:24 in English

King James Version (KJV)
But Thomas, one of the twelve, called Didymus, was not with them when Jesus came.
World English Bible (WEB)
But Thomas, one of the twelve, called Didymus, wasn’t with them when Jesus came.
American Standard Version (ASV)
But Thomas, one of the twelve, called Didymus, was not with them when Jesus came.
Bible in Basic English (BBE)
Now Thomas, one of the twelve, named Didymus, was not with them when Jesus came.
Darby Translation (DBY)
But Thomas, one of the twelve, called Didymus, was not with them when Jesus came.
Webster's Bible (WBS)
But Thomas, one of the twelve, called Didymus, was not with them when Jesus came.
Young's Literal Translation (YLT)
And Thomas, one of the twelve, who is called Didymus, was not with them when Jesus came;

Read in context

  1. 22ಆತನು ಇದನ್ನು ಹೇಳಿ ಅವರ ಮೇಲೆ ಊದಿ ಅವರಿಗೆ--ನೀವು ಪರಿಶುದ್ಧಾತ್ಮನನ್ನು ಹೊಂದಿಕೊಳ್ಳಿರಿ;
  2. 23ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲ್ಪಡುವವು; ಯಾರ ಪಾಪಗಳನ್ನು ನೀವು ಉಳಿ ಸುತ್ತೀರೋ ಅವು ಅವರಿಗೆ ಉಳಿಯುತ್ತವೆ ಎಂದು ಹೇಳಿದನು.
  3. 24ಆದರೆ ಯೇಸು ಬಂದಾಗ ಹನ್ನೆರಡು ಮಂದಿ ಯಲ್ಲಿ ಒಬ್ಬನಾದ ದಿದುಮನೆಂದು ಕರೆಯಲ್ಪಟ್ಟ ತೋಮನು ಅವರ ಸಂಗಡ ಇರಲಿಲ್ಲ.
  4. 25ಆದದರಿಂದ ಬೇರೆ ಶಿಷ್ಯರು ಅವನಿಗೆ--ನಾವು ಕರ್ತನನ್ನು ನೋಡಿ ದ್ದೇವೆ ಎಂದು ಹೇಳಿದರು. ಆದರೆ ಅವನು ಅವ ರಿಗೆ--ನಾನು ಆತನ ಕೈಗಳಲ್ಲಿ ಮೊಳೆಗಳ ಗುರುತನ್ನು ನೋಡಿ ಆ ಮೊಳೆಗಳ ಗುರುತಿನಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಾನು ನ
  5. 26ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು.
Read all of John 20

Cross references

Original words (Greek)

John 20:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.