John · chapter 20 · verse 26
John 20:26 in Kannada
ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು.
Tirigi entu divasagalaada mele aatana shishyaru olagiddaaga tomanoo avara sangada iddanu. Aaga baagalugalu muchchiralaagi yesu bandu madhyadalli nintu--nimage samaadhaana vaagali andanu.
John 20:26 in English
- King James Version (KJV)
- And after eight days again his disciples were within, and Thomas with them: [then] came Jesus, the doors being shut, and stood in the midst, and said, Peace [be] unto you.
- World English Bible (WEB)
- After eight days, again his disciples were inside and Thomas was with them. Jesus came, the doors being locked, and stood in the middle, and said, “Peace be to you.”
- American Standard Version (ASV)
- And after eight days again his disciples were within, and Thomas with them. Jesus cometh, the doors being shut, and stood in the midst, and said, Peace [be] unto you.
- Bible in Basic English (BBE)
- And after eight days, his disciples were again in the house and Thomas was with them. Though the doors were shut, Jesus came, and taking his place in the middle of them, he said, May peace be with you!
- Darby Translation (DBY)
- And eight days after, his disciples were again within, and Thomas with them. Jesus comes, the doors being shut, and stood in the midst and said, Peace [be] to you.
- Webster's Bible (WBS)
- And after eight days again his disciples were within, and Thomas with them: [then] came Jesus, the doors being shut, and stood in the midst, and said, Peace [be] to you.
- Young's Literal Translation (YLT)
- And after eight days, again were his disciples within, and Thomas with them; Jesus cometh, the doors having been shut, and he stood in the midst, and said, 'Peace to you!'
Read in context
- 24ಆದರೆ ಯೇಸು ಬಂದಾಗ ಹನ್ನೆರಡು ಮಂದಿ ಯಲ್ಲಿ ಒಬ್ಬನಾದ ದಿದುಮನೆಂದು ಕರೆಯಲ್ಪಟ್ಟ ತೋಮನು ಅವರ ಸಂಗಡ ಇರಲಿಲ್ಲ.
- 25ಆದದರಿಂದ ಬೇರೆ ಶಿಷ್ಯರು ಅವನಿಗೆ--ನಾವು ಕರ್ತನನ್ನು ನೋಡಿ ದ್ದೇವೆ ಎಂದು ಹೇಳಿದರು. ಆದರೆ ಅವನು ಅವ ರಿಗೆ--ನಾನು ಆತನ ಕೈಗಳಲ್ಲಿ ಮೊಳೆಗಳ ಗುರುತನ್ನು ನೋಡಿ ಆ ಮೊಳೆಗಳ ಗುರುತಿನಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಾನು ನ
- 26ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು.
- 27ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಈ ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು.
- 28ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.
Cross references
- John 20:19 ಯೋಹಾನನು 20:19ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.
- Isaiah 54:10 ಯೆಶಾಯ 54:10ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
- Isaiah 26:12 ಯೆಶಾಯ 26:12ಕರ್ತನೇ, ನಮಗೆ ಸಮಾಧಾನ ವನ್ನು ವಿಧಿಸುವಿ. ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದೀ.
- Matthew 17:1 ಮತ್ತಾಯನು 17:1ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ಸಹೋದರನಾದ ಯೋಹಾನನನ್ನೂ ವಿಂಗಡವಾಗಿ ಕರಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು.
- John 14:27 ಯೋಹಾನನು 14:27ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
- John 20:21 ಯೋಹಾನನು 20:21ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.
- Luke 9:28 ಲೂಕನು 9:28ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಆದದ್ದೇನಂದರೆ, ಆತನು ಪೇತ್ರ ಯೋಹಾನ ಮತ್ತು ಯಾಕೋಬರನ್ನು ಕರಕೊಂಡು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟವನ್ನೇರಿದನು.
- Isaiah 27:5 ಯೆಶಾಯ 27:5ಇಲ್ಲದಿದ್ದರೆ ಅವನು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನ ಬಲವನ್ನು ಹಿಡುಕೊ ಳ್ಳಲಿ, ನನ್ನೊಡನೆ ಸಮಾಧಾನ ಮಾಡಿಕೊಳ್ಳಲಿ.
Original words (Greek)
- And · G2532καί kaí
- after · G3326μετά metá
- eight · G3638ὀκτώ oktṓ
- days · G2250ἡμέρα hēméra
- again · G3825πάλιν pálin
- his · G846αὐτός autós
- disciples · G3101μαθητής mathētḗs
- were · G2258ἦν ēn
- within · G2080ἔσω ésō
- and · G2532καί kaí
- Thomas · G2381Θωμᾶς Thōmâs
- with · G3326μετά metá
- them · G846αὐτός autós
- came · G2064ἔρχομαι érchomai
- Jesus · G2424Ἰησοῦς Iēsoûs
- doors · G2374θύρα thýra
- shut · G2808κλείω kleíō
- and · G2532καί kaí
- stood · G2476ἵστημι hístēmi
- in · G1519εἰς eis
- midst · G3319μέσος mésos
- and · G2532καί kaí
- said · G2036ἔπω épō