Skip to content
ThuthiThuthiThuthi
John · chapter 20 · verse 28

John 20:28 in Kannada

ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.

Tomanu pratyuttaravaagi aatanige--nanna kartane, nanna devare andanu.

John 20:28 in English

King James Version (KJV)
And Thomas answered and said unto him, My Lord and my God.
World English Bible (WEB)
Thomas answered him, “My Lord and my God!”
American Standard Version (ASV)
Thomas answered and said unto him, My Lord and my God.
Bible in Basic English (BBE)
And Thomas said in answer, My Lord and my God!
Darby Translation (DBY)
Thomas answered and said to him, My Lord and my God.
Webster's Bible (WBS)
And Thomas answered and said to him, My Lord and my God.
Young's Literal Translation (YLT)
And Thomas answered and said to him, 'My Lord and my God;'

Read in context

  1. 26ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು.
  2. 27ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಈ ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು.
  3. 28ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.
  4. 29ಯೇಸು ಅವನಿಗೆ--ತೋಮನೇ, ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ; ನೋಡದೆ ನಂಬಿದವರು ಧನ್ಯರು ಅಂದನು.
  5. 30ಯೇಸು ಇನ್ನು ಬೇರೆ ಎಷ್ಟೋ ಸೂಚಕ ಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದ್ದು ನಿಜವೇ. ಆದರೂ ಅವುಗಳನ್ನು ಈ ಪುಸ್ತಕದಲ್ಲಿ ಬರೆದಿರುವದಿಲ್ಲ.ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
Read all of John 20

Cross references

Original words (Greek)

John 20:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.