Skip to content
ThuthiThuthiThuthi
John · chapter 20 · verse 29

John 20:29 in Kannada

ಯೇಸು ಅವನಿಗೆ--ತೋಮನೇ, ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ; ನೋಡದೆ ನಂಬಿದವರು ಧನ್ಯರು ಅಂದನು.

Yesu avanige--tomane, neenu nannannu nodiddarinda nambiddee; nodade nambidavaru dhanyaru andanu.

John 20:29 in English

King James Version (KJV)
Jesus saith unto him, Thomas, because thou hast seen me, thou hast believed: blessed [are] they that have not seen, and [yet] have believed.
World English Bible (WEB)
Jesus said to him, “Because you have seen me, you have believed. Blessed are those who have not seen and have believed.”
American Standard Version (ASV)
Jesus saith unto him, Because thou hast seen me, thou hast believed: blessed [are] they that have not seen, and [yet] have believed.
Bible in Basic English (BBE)
Jesus said to him, Because you have seen me you have belief: a blessing will be on those who have belief though they have not seen me!
Darby Translation (DBY)
Jesus says to him, Because thou hast seen me thou hast believed: blessed they who have not seen and have believed.
Webster's Bible (WBS)
Jesus saith to him, Thomas, because thou hast seen me, thou hast believed: blessed [are] they that have not seen, and [yet] have believed.
Young's Literal Translation (YLT)
Jesus saith to him, 'Because thou hast seen me, Thomas, thou hast believed; happy those not having seen, and having believed.'

Read in context

  1. 27ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಈ ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು.
  2. 28ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.
  3. 29ಯೇಸು ಅವನಿಗೆ--ತೋಮನೇ, ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ; ನೋಡದೆ ನಂಬಿದವರು ಧನ್ಯರು ಅಂದನು.
  4. 30ಯೇಸು ಇನ್ನು ಬೇರೆ ಎಷ್ಟೋ ಸೂಚಕ ಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದ್ದು ನಿಜವೇ. ಆದರೂ ಅವುಗಳನ್ನು ಈ ಪುಸ್ತಕದಲ್ಲಿ ಬರೆದಿರುವದಿಲ್ಲ.ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
  5. 31ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
Read all of John 20

Cross references

Original words (Greek)

John 20:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.