John · chapter 20 · verse 3
John 20:3 in Kannada
ಆದದರಿಂದ ಪೇತ್ರನೂ ಮತ್ತೊಬ್ಬ ಶಿಷ್ಯನೂ ಹೊರಟು ಸಮಾಧಿಗೆ ಬಂದರು.
Aadadarinda petranoo mattobba shishyanoo horatu samaadhige bandaru.
John 20:3 in English
- King James Version (KJV)
- Peter therefore went forth, and that other disciple, and came to the sepulchre.
- World English Bible (WEB)
- Therefore Peter and the other disciple went out, and they went toward the tomb.
- American Standard Version (ASV)
- Peter therefore went forth, and the other disciple, and they went toward the tomb.
- Bible in Basic English (BBE)
- So Peter and the other disciple went out to the place of the dead.
- Darby Translation (DBY)
- Peter therefore went forth, and the other disciple, and came to the tomb.
- Webster's Bible (WBS)
- Peter therefore went forth, and that other disciple, and came to the sepulcher.
- Young's Literal Translation (YLT)
- Peter, therefore, went forth, and the other disciple, and they were coming to the tomb,
Read in context
- 1ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲಿರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಕಲ್ಲು ತೆಗೆದುಹಾಕಲ್ಪಟ್ಟಿರುವದನ್ನು ಕಂಡಳು.
- 2ಆಗ ಆಕೆಯು ಸೀಮೋನ ಪೇತ್ರನ ಬಳಿಗೂ ಯೇಸು ಪ್ರೀತಿಸಿದ ಆ ಬೇರೆ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ--ಕರ್ತನನ್ನು ಅವರು ಸಮಾಧಿ ಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನಮಗೆ ಗೊತ್ತಿಲ್ಲ ಅಂದಳು.
- 3ಆದದರಿಂದ ಪೇತ್ರನೂ ಮತ್ತೊಬ್ಬ ಶಿಷ್ಯನೂ ಹೊರಟು ಸಮಾಧಿಗೆ ಬಂದರು.
- 4ಹೀಗೆ ಅವರಿಬ್ಬರೂ ಜೊತೆಯಾಗಿ ಓಡಿದರು; ಆ ಬೇರೆ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಮೊದಲು ಸಮಾಧಿಗೆ ಬಂದನು.
- 5ಅವನು ಬೊಗ್ಗಿಕೊಂಡು ಒಳಗೆ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವದನ್ನು ಕಂಡನು. ಆದಾಗ್ಯೂ ಅವನು ಒಳಗೆ ಹೋಗಲಿಲ್ಲ.