John · chapter 20 · verse 30
John 20:30 in Kannada
ಯೇಸು ಇನ್ನು ಬೇರೆ ಎಷ್ಟೋ ಸೂಚಕ ಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದ್ದು ನಿಜವೇ. ಆದರೂ ಅವುಗಳನ್ನು ಈ ಪುಸ್ತಕದಲ್ಲಿ ಬರೆದಿರುವದಿಲ್ಲ.ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
Yesu innu bere eshto soochaka kaaryagalannu tanna shishyara munde maadiddu nijave. Aadaroo avugalannu ee pustakadalli barediruvadilla.aadare yesuve devakumaara naada kristanendu neevu nambuvanteyoo nambi aatana hesarina moolaka jeevavannu padedukolluvanteyoo ivugalu bareyalpattive.
John 20:30 in English
- King James Version (KJV)
- And many other signs truly did Jesus in the presence of his disciples, which are not written in this book:
- World English Bible (WEB)
- Therefore Jesus did many other signs in the presence of his disciples, which are not written in this book;
- American Standard Version (ASV)
- Many other signs therefore did Jesus in the presence of the disciples, which are not written in this book:
- Bible in Basic English (BBE)
- A number of other signs Jesus did before his disciples which are not recorded in this book:
- Darby Translation (DBY)
- Many other signs therefore also Jesus did before his disciples, which are not written in this book;
- Webster's Bible (WBS)
- And many other signs truly did Jesus in the presence of his disciples, which are not written in this book.
- Young's Literal Translation (YLT)
- Many indeed, therefore, other signs also did Jesus before his disciples, that are not written in this book;
Read in context
- 28ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.
- 29ಯೇಸು ಅವನಿಗೆ--ತೋಮನೇ, ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ; ನೋಡದೆ ನಂಬಿದವರು ಧನ್ಯರು ಅಂದನು.
- 30ಯೇಸು ಇನ್ನು ಬೇರೆ ಎಷ್ಟೋ ಸೂಚಕ ಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದ್ದು ನಿಜವೇ. ಆದರೂ ಅವುಗಳನ್ನು ಈ ಪುಸ್ತಕದಲ್ಲಿ ಬರೆದಿರುವದಿಲ್ಲ.ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
- 31ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
Cross references
- John 21:25 ಯೋಹಾನನು 21:25ಇದಲ್ಲದೆ ಯೇಸು ಮಾಡಿದವುಗಳು ಬಹಳ ಉಂಟು; ಅವುಗಳನ್ನು ಒಂದೊಂದಾಗಿ ಬರೆಯುವ ದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸಲಾರದೆ ಹೋದೀತೆಂದು ನಾನು ನೆನಸುತ್ತೇನೆ. ಆಮೆನ್.
- Romans 15:4 ರೋಮಾಪುರದವರಿಗೆ 15:4ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.
- 1 John 5:13 1 ಯೋಹಾನನು 5:13ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆಯೂ ನೀವು ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ಹಾಗೆಯೂ ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ಇವು ಗಳನ್ನು ಬರೆದಿದ್ದೇನೆ.
- 2 Timothy 3:15–17 2 ತಿಮೊಥೆಯನಿಗೆ 3:15–17ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ. ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು. ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
- Luke 1:3–4 ಲೂಕನು 1:3–4ಅತ್ಯುತ್ತಮನಾದ ಥೆಯೊಫಿಲನೇ, ಮೊದಲಿ ನಿಂದಲೂ ಎಲ್ಲವುಗಳನ್ನು ಪೂರ್ಣವಾಗಿ ತಿಳಿದುಕೊಂಡಿ ರುವ ನಾನು ಸಹ ಅವುಗಳನ್ನು ಕ್ರಮವಾಗಿ ನಿನಗೆ ಬರೆಯುವದು ಒಳ್ಳೇದೆಂದು ನನಗೆ ತೋಚಿತು; ಹೀಗೆ ನಿನಗೆ ಬೋಧಿಸಲ್ಪಟ್ಟವುಗಳು ಸ್ಥಿರವಾದವುಗಳೆಂದು ಇದರಿಂದ ನೀನು ತಿಳಿಯಬಹುದು.
- 1 Corinthians 10:11 1 ಕೊರಿಂಥದವರಿಗೆ 10:11ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.
- John 2:11 ಯೋಹಾನನು 2:11ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.
- 2 Peter 3:1–2 2 ಪೇತ್ರನು 3:1–2ಪ್ರಿಯರೇ, ನಿಮಗೀಗ ಬರೆಯುವದು ಎರಡನೆಯ ಪತ್ರಿಕೆ. ಈ ಎರಡು ಪತ್ರಿಕೆ ಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ನಿರ್ಮಲವಾದ ಮನಸ್ಸನ್ನು ಪ್ರೇರಿಸಿದ್ದೇನೆ. ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ಅಪೊಸ್ತಲರಾದ ನಮ್ಮ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕ ಮಾಡಿಕೊಳ್ಳಬೇಕು.
- 1 John 1:3–4 1 ಯೋಹಾನನು 1:3–4ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು. ನಿಮ್ಮ ಸಂತೋಷವು ಪರಿಪೂರ್ಣ ವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತೇವೆ.
Original words (Greek)
- And · G2532καί kaí
- many · G4183πολύς polýs
- other · G243ἄλλος állos
- signs · G4592σημεῖον sēmeîon
- truly · G3303μέν mén
- did · G4160ποιέω poiéō
- Jesus · G2424Ἰησοῦς Iēsoûs
- of · G1799ἐνώπιον enṓpion
- his · G846αὐτός autós
- disciples · G3101μαθητής mathētḗs
- which · G3739ὅς hós
- are · G2076ἐστί estí
- not · G3756οὐ ou
- written · G1125γράφω gráphō
- in · G1722ἐν en
- this · G5129τούτῳ toútōi
- book · G975βιβλίον biblíon