John · chapter 20 · verse 5
John 20:5 in Kannada
ಅವನು ಬೊಗ್ಗಿಕೊಂಡು ಒಳಗೆ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವದನ್ನು ಕಂಡನು. ಆದಾಗ್ಯೂ ಅವನು ಒಳಗೆ ಹೋಗಲಿಲ್ಲ.
Avanu boggikondu olage nodidaaga naarubattegalu biddiruvadannu kandanu. Aadaagyoo avanu olage hogalilla.
John 20:5 in English
- King James Version (KJV)
- And he stooping down, [and looking in], saw the linen clothes lying; yet went he not in.
- World English Bible (WEB)
- Stooping and looking in, he saw the linen cloths lying there; yet he didn’t enter in.
- American Standard Version (ASV)
- and stooping and looking in, he seeth the linen cloths lying; yet entered he not in.
- Bible in Basic English (BBE)
- And looking in, he saw the linen bands on the earth; but he did not go in,
- Darby Translation (DBY)
- and stooping down he sees the linen cloths lying; he did not however go in.
- Webster's Bible (WBS)
- And he stooping down, saw the linen cloths lying; yet he went not in.
- Young's Literal Translation (YLT)
- and having stooped down, seeth the linen clothes lying, yet, indeed, he entered not.
Read in context
- 3ಆದದರಿಂದ ಪೇತ್ರನೂ ಮತ್ತೊಬ್ಬ ಶಿಷ್ಯನೂ ಹೊರಟು ಸಮಾಧಿಗೆ ಬಂದರು.
- 4ಹೀಗೆ ಅವರಿಬ್ಬರೂ ಜೊತೆಯಾಗಿ ಓಡಿದರು; ಆ ಬೇರೆ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಮೊದಲು ಸಮಾಧಿಗೆ ಬಂದನು.
- 5ಅವನು ಬೊಗ್ಗಿಕೊಂಡು ಒಳಗೆ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವದನ್ನು ಕಂಡನು. ಆದಾಗ್ಯೂ ಅವನು ಒಳಗೆ ಹೋಗಲಿಲ್ಲ.
- 6ಆಮೇಲೆ ಸೀಮೋನ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ ನಾರುಬಟ್ಟೆಗಳು ಬಿದ್ದಿರುವದನ್ನೂ
- 7ಆತನ ತಲೆಯ ಮೇಲಿದ್ದ ಕೈವಸ್ತ್ರವು ನಾರುಬಟ್ಟೆಗಳೊಂದಿಗೆ ಇರದೆ ಸುತ್ತಿ ಒಂದು ಕಡೆಯಲ್ಲಿ ಬೇರೆ ಇರುವದನ್ನೂ ಕಂಡನು.
Cross references
- John 19:40 ಯೋಹಾನನು 19:40ಆಗ ಅವರು ಯೇಸುವಿನ ದೇಹವನ್ನು ತಕ್ಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಸುಗಂಧದ್ರವ್ಯಗಳೊಂದಿಗೆ ನಾರು ಬಟ್ಟೆಗಳಲ್ಲಿ ಸುತ್ತಿದರು.
- John 11:44 ಯೋಹಾನನು 11:44ಆಗ ಪ್ರೇತ ವಸ್ತ್ರಗಳಿಂದ ಕೈಕಾಲುಗಳನ್ನು ಕಟ್ಟಿದ್ದ ಆ ಸತ್ತವನು ಹೊರಗೆ ಬಂದನು. ಅವನ ಮುಖವು ವಸ್ತ್ರ ದಿಂದ ಸುತ್ತಲ್ಪಟ್ಟಿತ್ತು; ಯೇಸು ಅವರಿಗೆ--ಅವನನ್ನು ಬಿಚ್ಚಿರಿ, ಅವನು ಹೋಗಲಿ ಎಂದು ಹೇಳಿದನು.
- John 20:11 ಯೋಹಾನನು 20:11ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು; ಆಕೆಯು ಅಳುತ್ತಾ ಸಮಾಧಿಯೊಳಗೆ ಬೊಗ್ಗಿ ನೋಡಿದಾಗ