John · chapter 20 · verse 8
John 20:8 in Kannada
ಆಗ ಮೊದಲು ಸಮಾಧಿಗೆ ಬಂದ ಆ ಬೇರೆ ಶಿಷ್ಯನು ಸಹ ಒಳಗೆ ಹೋಗಿ ನೋಡಿ ನಂಬಿದನು.
Aaga modalu samaadhige banda aa bere shishyanu saha olage hogi nodi nambidanu.
John 20:8 in English
- King James Version (KJV)
- Then went in also that other disciple, which came first to the sepulchre, and he saw, and believed.
- World English Bible (WEB)
- So then the other disciple who came first to the tomb also entered in, and he saw and believed.
- American Standard Version (ASV)
- Then entered in therefore the other disciple also, who came first to the tomb, and he saw, and believed.
- Bible in Basic English (BBE)
- Then the other disciple who came there first went in; and he saw and belief came to him.
- Darby Translation (DBY)
- Then entered in therefore the other disciple also who came first to the tomb, and he saw and believed;
- Webster's Bible (WBS)
- Then went in also that other disciple who came first to the sepulcher, and he saw, and believed.
- Young's Literal Translation (YLT)
- then, therefore, entered also the other disciple who came first unto the tomb, and he saw, and did believe;
Read in context
- 6ಆಮೇಲೆ ಸೀಮೋನ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ ನಾರುಬಟ್ಟೆಗಳು ಬಿದ್ದಿರುವದನ್ನೂ
- 7ಆತನ ತಲೆಯ ಮೇಲಿದ್ದ ಕೈವಸ್ತ್ರವು ನಾರುಬಟ್ಟೆಗಳೊಂದಿಗೆ ಇರದೆ ಸುತ್ತಿ ಒಂದು ಕಡೆಯಲ್ಲಿ ಬೇರೆ ಇರುವದನ್ನೂ ಕಂಡನು.
- 8ಆಗ ಮೊದಲು ಸಮಾಧಿಗೆ ಬಂದ ಆ ಬೇರೆ ಶಿಷ್ಯನು ಸಹ ಒಳಗೆ ಹೋಗಿ ನೋಡಿ ನಂಬಿದನು.
- 9ಯಾಕಂದರೆ ಆತನು ಸತ್ತವರೊಳಗಿಂದ ತಿರಿಗಿ ಎದ್ದೇಳುವದು ಅಗತ್ಯವೆಂಬ ಬರಹವು ಅವರಿಗೆ ಇನ್ನೂ ತಿಳಿದಿರಲಿಲ್ಲ.
- 10ತರು ವಾಯ ಆ ಶಿಷ್ಯರು ತಮ್ಮ ಸ್ವಂತ ಮನೆಗೆ ಹೊರಟು ಹೋದರು.
Cross references
- John 20:25 ಯೋಹಾನನು 20:25ಆದದರಿಂದ ಬೇರೆ ಶಿಷ್ಯರು ಅವನಿಗೆ--ನಾವು ಕರ್ತನನ್ನು ನೋಡಿ ದ್ದೇವೆ ಎಂದು ಹೇಳಿದರು. ಆದರೆ ಅವನು ಅವ ರಿಗೆ--ನಾನು ಆತನ ಕೈಗಳಲ್ಲಿ ಮೊಳೆಗಳ ಗುರುತನ್ನು ನೋಡಿ ಆ ಮೊಳೆಗಳ ಗುರುತಿನಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಾನು ನ
- John 20:4 ಯೋಹಾನನು 20:4ಹೀಗೆ ಅವರಿಬ್ಬರೂ ಜೊತೆಯಾಗಿ ಓಡಿದರು; ಆ ಬೇರೆ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಮೊದಲು ಸಮಾಧಿಗೆ ಬಂದನು.
- John 1:50 ಯೋಹಾನನು 1:50ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಆ ಅಂಜೂರ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ಹೇಳಿದ್ದರಿಂದ ನೀನು ನಂಬು ತ್ತೀಯೋ? ನೀನು ಇವುಗಳಿಗಿಂತ ಮಹತ್ತಾದವುಗಳನ್ನು ನೋಡುವಿ ಅಂದನು.ಆತನು ಅವನಿಗೆ--ನಿನಗೆ ನಿಜನಿಜವಾಗಿ ಹೇಳುತ್ತೇನೆ. ಇಂದಿನಿಂದ ಪರಲೋಕವು ತೆರೆದಿರುವದನ್ನೂ ದೇವದೂತರು ಮನುಷ್ಯಕುಮಾರನ ಮೇಲೆ ಏರುವದನ್ನೂ ಇಳಿಯುವದನ್ನೂ ನೀವು ನೋಡುವಿರಿ ಅಂದನು.
- John 20:29 ಯೋಹಾನನು 20:29ಯೇಸು ಅವನಿಗೆ--ತೋಮನೇ, ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ; ನೋಡದೆ ನಂಬಿದವರು ಧನ್ಯರು ಅಂದನು.
Original words (Greek)
- Then · G5119τότε tóte
- in · G1525εἰσέρχομαι eisérchomai
- also · G2532καί kaí
- other · G243ἄλλος állos
- disciple · G3101μαθητής mathētḗs
- which · G3588ὁ ho
- came · G2064ἔρχομαι érchomai
- first · G4413πρῶτος prōtos
- to · G1519εἰς eis
- sepulchre · G3419μνημεῖον mnēmeîon
- and · G2532καί kaí
- saw · G1492εἴδω eídō
- and · G2532καί kaí
- believed · G4100πιστεύω pisteúō