John · chapter 21 · verse 1
John 21:1 in Kannada
ಇವುಗಳಾದ ಮೇಲೆ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ತನ್ನನ್ನು ತಿರಿಗಿ ತೋರಿಸಿಕೊಂಡನು. ಆತನು ತನ್ನನ್ನು ತೋರಿಸಿ ಕೊಂಡ ರೀತಿ ಹೇಗಂದರೆ--
Ivugalaada mele yesu tiberiya samudrada baliyalli shishyarige tannannu tirigi torisikondanu. Aatanu tannannu torisi konda reeti hegandare--
John 21:1 in English
- King James Version (KJV)
- After these things Jesus shewed himself again to the disciples at the sea of Tiberias; and on this wise shewed he [himself].
- World English Bible (WEB)
- After these things, Jesus revealed himself again to the disciples at the sea of Tiberias. He revealed himself this way.
- American Standard Version (ASV)
- After these things Jesus manifested himself again to the disciples at the sea of Tiberias; and he manifested [himself] on this wise.
- Bible in Basic English (BBE)
- After these things Jesus let himself be seen again by the disciples at the sea of Tiberias; and it came about in this way.
- Darby Translation (DBY)
- After these things Jesus manifested himself again to the disciples at the sea of Tiberias. And he manifested [himself] thus.
- Webster's Bible (WBS)
- After these things Jesus showed himself again to the disciples at the sea of Tiberias: and in this manner did he show [himself] .
- Young's Literal Translation (YLT)
- After these things did Jesus manifest himself again to the disciples on the sea of Tiberias, and he did manifest himself thus:
Read in context
- 1ಇವುಗಳಾದ ಮೇಲೆ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ತನ್ನನ್ನು ತಿರಿಗಿ ತೋರಿಸಿಕೊಂಡನು. ಆತನು ತನ್ನನ್ನು ತೋರಿಸಿ ಕೊಂಡ ರೀತಿ ಹೇಗಂದರೆ--
- 2ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು.
- 3ಆಗ ಸೀಮೋನ ಪೇತ್ರನು ಅವರಿಗೆ--ನಾನು ವಿಾನು ಹಿಡಿಯುವದಕ್ಕೆ ಹೋಗುತ್ತೇನೆ ಅನ್ನಲು ಅವರು ಅವನಿಗೆ--ನಾವು ಸಹ ನಿನ್ನ ಸಂಗಡ ಬರುತ್ತೇವೆ ಅಂದರು. ಅವರು ಹೊರಟುಹೋಗಿ ಕೂಡಲೆ ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿಯಲ್ಲಿ ಏನೂ ಹಿಡಿಯಲಿಲ್ಲ.
Cross references
- John 6:1 ಯೋಹಾನನು 6:1ಇವುಗಳಾದ ಮೇಲೆ ಯೇಸು ತಿಬೇರಿ ಯವೆಂಬ ಗಲಿಲಾಯ ಸಮುದ್ರದ ಆಚೆಗೆ ಹೋದನು.
- Matthew 28:16 ಮತ್ತಾಯನು 28:16ಆಗ ಯೇಸು ತಮಗೆ ನೇಮಿಸಿದ ಗಲಿಲಾಯ ದಲ್ಲಿರುವ ಬೆಟ್ಟಕ್ಕೆ ಹನ್ನೊಂದು ಮಂದಿ ಶಿಷ್ಯರು ಹೋದರು.
- John 6:23 ಯೋಹಾನನು 6:23(ಆದಾಗ್ಯೂ ಕರ್ತನು ಸ್ತೋತ್ರ ಮಾಡಿದ ನಂತರ ಅವರು ರೊಟ್ಟಿಯನ್ನು ತಿಂದ ಸ್ಥಳದ ಸವಿಾಪಕ್ಕೆ ತಿಬೇರಿಯದಿಂದ ಬೇರೆ ದೋಣಿಗಳು ಬಂದವು).
- Mark 16:7 ಮಾರ್ಕನು 16:7ಆದರೆ ನೀವು ಹೊರಟುಹೋಗಿ ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ; ಅಲ್ಲಿ ನೀವು ಆತನನ್ನು ಕಾಣುವಿರಿ ಎಂದು ಆತನ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ ಅಂದನು.
- John 20:19–29 ಯೋಹಾನನು 20:19–29ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು. ಆತನು ಹೀಗೆ ಹೇಳಿದ ಮೇಲೆ ತನ್ನ ಕೈಗಳನ್ನೂ ಪಕ್ಕೆಯನ್ನೂ ಅವರಿಗೆ ತೋರಿಸಿದನು; ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು. ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು. ಆತನು ಇದನ್ನು ಹೇಳಿ ಅವರ ಮೇಲೆ ಊದಿ ಅವರಿಗೆ--ನೀವು ಪರಿಶುದ್ಧಾತ್ಮನನ್ನು ಹೊಂದಿಕೊಳ್ಳಿರಿ; ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲ್ಪಡುವವು; ಯಾರ ಪಾಪಗಳನ್ನು ನೀವು ಉಳಿ ಸುತ್ತೀರೋ ಅವು ಅವರಿಗೆ ಉಳಿಯುತ್ತವೆ ಎಂದು ಹೇಳಿದನು. ಆದರೆ ಯೇಸು ಬಂದಾಗ ಹನ್ನೆರಡು ಮಂದಿ ಯಲ್ಲಿ ಒಬ್ಬನಾದ ದಿದುಮನೆಂದು ಕರೆಯಲ್ಪಟ್ಟ ತೋಮನು ಅವರ ಸಂಗಡ ಇರಲಿಲ್ಲ. ಆದದರಿಂದ ಬೇರೆ ಶಿಷ್ಯರು ಅವನಿಗೆ--ನಾವು ಕರ್ತನನ್ನು ನೋಡಿ ದ್ದೇವೆ ಎಂದು ಹೇಳಿದರು. ಆದರೆ ಅವನು ಅವ ರಿಗೆ--ನಾನು ಆತನ ಕೈಗಳಲ್ಲಿ ಮೊಳೆಗಳ ಗುರುತನ್ನು ನೋಡಿ ಆ ಮೊಳೆಗಳ ಗುರುತಿನಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಾನು ನ ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು. ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಈ ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು. ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು. ಯೇಸು ಅವನಿಗೆ--ತೋಮನೇ, ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ; ನೋಡದೆ ನಂಬಿದವರು ಧನ್ಯರು ಅಂದನು.
- Matthew 28:7 ಮತ್ತಾಯನು 28:7ಬೇಗನೆ ಹೋಗಿ ಆತನು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಆತನ ಶಿಷ್ಯರಿಗೆ ಹೇಳಿರಿ; ಮತ್ತು ಇಗೋ, ನಿಮಗೆ ಮುಂದಾಗಿ ಆತನು ಗಲಿಲಾಯಕ್ಕೆ ಹೋಗುತ್ತಾನೆ. ನೀವು ಆತನನ್ನು ಅಲ್ಲಿ ಕಾಣುವಿರಿ; ಇಗೋ, ನಾನು ನಿಮಗೆ ಹೇಳಿದ್ದೇನೆ ಅಂದನು.
- Matthew 26:32 ಮತ್ತಾಯನು 26:32ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂಚಿತ ವಾಗಿ ಗಲಿಲಾಯಕ್ಕೆ ಹೋಗುವೆನು ಅಂದನು.
Original words (Greek)
- After · G3326μετά metá
- things · G5023ταῦτα taûta
- Jesus · G2424Ἰησοῦς Iēsoûs
- shewed · G5319φανερόω phaneróō
- himself · G1438ἑαυτοῦ heautoû
- again · G3825πάλιν pálin
- disciples · G3101μαθητής mathētḗs
- at · G1909ἐπί epí
- sea · G2281θάλασσα thálassa
- Tiberias · G5085Τιβεριάς Tiberiás
- and · G1161δέ dé
- wise · G3779οὕτω hoútō
- he · G5319φανερόω phaneróō