John · chapter 21 · verse 12
John 21:12 in Kannada
ಯೇಸು ಅವ ರಿಗೆ--ಬಂದು ಊಟಮಾಡಿರಿ ಅಂದನು; ಆತನು ಕರ್ತನೆಂದು ತಿಳಿದಿದ್ದರಿಂದ--ನೀನು ಯಾರು ಎಂದು ಆತನನ್ನು ಕೇಳಲು ಶಿಷ್ಯರಲ್ಲಿ ಯಾರಿಗೂ ಧೈರ್ಯ ವಿರಲಿಲ್ಲ.
Yesu ava rige--bandu ootamaadiri andanu; aatanu kartanendu tilididdarinda--neenu yaaru endu aatanannu kelalu shishyaralli yaarigoo dhairya viralilla.
John 21:12 in English
- King James Version (KJV)
- Jesus saith unto them, Come [and] dine. And none of the disciples durst ask him, Who art thou? knowing that it was the Lord.
- World English Bible (WEB)
- Jesus said to them, “Come and eat breakfast!” None of the disciples dared inquire of him, “Who are you?” knowing that it was the Lord.
- American Standard Version (ASV)
- Jesus saith unto them, Come [and] break your fast. And none of the disciples durst inquire of him, Who art thou? knowing that it was the Lord.
- Bible in Basic English (BBE)
- Jesus said to them, Come and take some food. And all the disciples were in fear of putting the question, Who are you? being conscious that it was the Lord.
- Darby Translation (DBY)
- Jesus says to them, Come [and] dine. But none of the disciples dared inquire of him, Who art thou? knowing that it was the Lord.
- Webster's Bible (WBS)
- Jesus saith to them, Come [and] dine. And none of the disciples durst ask him, Who art thou? knowing that it was the Lord.
- Young's Literal Translation (YLT)
- Jesus saith to them, 'Come ye, dine;' and none of the disciples was venturing to inquire of him, 'Who art thou?' knowing that it is the Lord;
Read in context
- 10ಯೇಸು ಅವರಿಗೆ--ನೀವು ಈಗ ಹಿಡಿದ ವಿಾನುಗಳಲ್ಲಿ ಕೆಲ ವನ್ನು ತನ್ನಿರಿ ಅಂದನು.
- 11ಸೀಮೋನ ಪೇತ್ರನು ಹೋಗಿ ನೂರೈವತ್ತು ಮೂರು ದೊಡ್ಡ ವಿಾನುಗಳಿಂದ ತುಂಬಿದ ಬಲೆಯನ್ನು ದಡಕ್ಕೆ ಎಳೆದನು. ಅಷ್ಟು ವಿಾನು ಗಳಿದ್ದರೂ ಬಲೆಯು ಹರಿದಿರಲಿಲ್ಲ.
- 12ಯೇಸು ಅವ ರಿಗೆ--ಬಂದು ಊಟಮಾಡಿರಿ ಅಂದನು; ಆತನು ಕರ್ತನೆಂದು ತಿಳಿದಿದ್ದರಿಂದ--ನೀನು ಯಾರು ಎಂದು ಆತನನ್ನು ಕೇಳಲು ಶಿಷ್ಯರಲ್ಲಿ ಯಾರಿಗೂ ಧೈರ್ಯ ವಿರಲಿಲ್ಲ.
- 13ಆಗ ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಕೊಟ್ಟನು; ಹಾಗೆಯೇ ವಿಾನನ್ನೂ ಕೊಟ್ಟನು.
- 14ಯೇಸು ಸತ್ತವರೊಳಗಿಂದ ಎದ್ದ ಮೇಲೆ ತನ್ನ ಶಿಷ್ಯರಿಗೆ ತನ್ನನ್ನು ತೋರಿಸಿಕೊಂಡದ್ದು ಇದು ಮೂರನೆಯ ಸಾರಿ.
Cross references
- Acts 10:41 ಅಪೊಸ್ತಲರ ಕೃತ್ಯಗಳು 10:41ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು.
- Luke 9:45 ಲೂಕನು 9:45ಆದರೆ ಅವರು ಈ ಮಾತನು ತಿಳಿದುಕೊಳ್ಳಲಿಲ್ಲ, ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು. ಮತ್ತು ಆ ಮಾತನ್ನು ಕುರಿತು ಆತನನ್ನು ಕೇಳುವದಕ್ಕೆ ಅವರು ಭಯಪಟ್ಟರು.
- John 16:19 ಯೋಹಾನನು 16:19ಯೇಸು ತನ್ನನ್ನು ಪ್ರಶ್ನಿಸುವದಕ್ಕೆ ಅಪೇಕ್ಷಿಸುತ್ತಿ ದ್ದಾರೆಂದು ತಿಳಿದು ಅವರಿಗೆ--ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಎಂದು ನಾನು ನಿಮಗೆ ಹೇಳಿದ್ದಕ್ಕೆ ನಿಮ್ಮ ನಿಮ್ಮೊಳಗೆ ವಿಚಾರಿಸಿಕೊಳ್ಳುತ್ತೀರೋ?
- John 21:15 ಯೋಹಾನನು 21:15ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ
- John 4:27 ಯೋಹಾನನು 4:27ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಆ ಸ್ತ್ರೀಯೊಂದಿಗೆ ಮಾತನಾಡುತ್ತಿದ್ದನೆಂದು ಆಶ್ಚರ್ಯ ಪಟ್ಟರು; ಆದಾಗ್ಯೂ--ನಿನಗೆ ಏನು ಬೇಕು? ಇಲ್ಲವೆ ಆಕೆಯೊಂದಿಗೆ ಯಾಕೆ ಮಾತನಾಡುತ್ತೀ ಎಂದು ಒಬ್ಬ ನಾದರೂ ಕೇಳಲಿಲ್ಲ.
- Mark 9:32 ಮಾರ್ಕನು 9:32ಆದರೆ ಅವರು ಆ ಮಾತನ್ನು ಗ್ರಹಿಸ ಲಿಲ್ಲ, ಮತ್ತು ಆತನನ್ನು ಕೇಳುವದಕ್ಕೂ ಭಯಪಟ್ಟರು.
- Genesis 32:29–30 ಆದಿಕಾಂಡ 32:29–30ಯಾಕೋಬನು--ನಿನ್ನ ಹೆಸರನ್ನು ನನಗೆ ತಿಳಿಸು ಎಂದು ಆತನನ್ನು ಕೇಳಿಕೊಂಡಾಗ ಆತನು--ನನ್ನ ಹೆಸರನ್ನು ಯಾಕೆ ಕೇಳುತ್ತೀ ಎಂದು ಹೇಳಿ ಅವನನ್ನು ಅಲ್ಲಿ ಆಶೀರ್ವದಿಸಿದನು. ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
Original words (Greek)
- Jesus · G2424Ἰησοῦς Iēsoûs
- saith · G3004λέγω légō
- them · G846αὐτός autós
- And · G1161δέ dé
- none · G3762οὐδείς oudeís
- disciples · G3101μαθητής mathētḗs
- durst · G5111τολμάω tolmáō
- ask · G1833ἐξετάζω exetázō
- him · G846αὐτός autós
- Who · G5101τίς tís
- art · G1488εἶ eî
- thou · G4771σύ sý
- knowing · G1492εἴδω eídō
- that · G3754ὅτι hóti
- was · G2076ἐστί estí
- Lord · G2962κύριος kýrios