Skip to content
ThuthiThuthiThuthi
John · chapter 21 · verse 13

John 21:13 in Kannada

ಆಗ ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಕೊಟ್ಟನು; ಹಾಗೆಯೇ ವಿಾನನ್ನೂ ಕೊಟ್ಟನು.

Aaga yesu bandu rottiyannu tegedukondu kottanu; haageye viాnannoo kottanu.

John 21:13 in English

King James Version (KJV)
Jesus then cometh, and taketh bread, and giveth them, and fish likewise.
World English Bible (WEB)
Then Jesus came and took the bread, gave it to them, and the fish likewise.
American Standard Version (ASV)
Jesus cometh, and taketh the bread, and giveth them, and the fish likewise.
Bible in Basic English (BBE)
Then Jesus came and took the bread and gave it to them, and the fish in the same way.
Darby Translation (DBY)
Jesus comes and takes the bread and gives it to them, and the fish in like manner.
Webster's Bible (WBS)
Jesus then cometh, and taketh bread, and giveth them, and fish likewise.
Young's Literal Translation (YLT)
Jesus, therefore, doth come and take the bread and give to them, and the fish in like manner;

Read in context

  1. 11ಸೀಮೋನ ಪೇತ್ರನು ಹೋಗಿ ನೂರೈವತ್ತು ಮೂರು ದೊಡ್ಡ ವಿಾನುಗಳಿಂದ ತುಂಬಿದ ಬಲೆಯನ್ನು ದಡಕ್ಕೆ ಎಳೆದನು. ಅಷ್ಟು ವಿಾನು ಗಳಿದ್ದರೂ ಬಲೆಯು ಹರಿದಿರಲಿಲ್ಲ.
  2. 12ಯೇಸು ಅವ ರಿಗೆ--ಬಂದು ಊಟಮಾಡಿರಿ ಅಂದನು; ಆತನು ಕರ್ತನೆಂದು ತಿಳಿದಿದ್ದರಿಂದ--ನೀನು ಯಾರು ಎಂದು ಆತನನ್ನು ಕೇಳಲು ಶಿಷ್ಯರಲ್ಲಿ ಯಾರಿಗೂ ಧೈರ್ಯ ವಿರಲಿಲ್ಲ.
  3. 13ಆಗ ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಕೊಟ್ಟನು; ಹಾಗೆಯೇ ವಿಾನನ್ನೂ ಕೊಟ್ಟನು.
  4. 14ಯೇಸು ಸತ್ತವರೊಳಗಿಂದ ಎದ್ದ ಮೇಲೆ ತನ್ನ ಶಿಷ್ಯರಿಗೆ ತನ್ನನ್ನು ತೋರಿಸಿಕೊಂಡದ್ದು ಇದು ಮೂರನೆಯ ಸಾರಿ.
  5. 15ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ
Read all of John 21

Cross references

Original words (Greek)

John 21:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.