Skip to content
ThuthiThuthiThuthi
John · chapter 21 · verse 14

John 21:14 in Kannada

ಯೇಸು ಸತ್ತವರೊಳಗಿಂದ ಎದ್ದ ಮೇಲೆ ತನ್ನ ಶಿಷ್ಯರಿಗೆ ತನ್ನನ್ನು ತೋರಿಸಿಕೊಂಡದ್ದು ಇದು ಮೂರನೆಯ ಸಾರಿ.

Yesu sattavarolaginda edda mele tanna shishyarige tannannu torisikondaddu idu mooraneya saari.

John 21:14 in English

King James Version (KJV)
This is now the third time that Jesus shewed himself to his disciples, after that he was risen from the dead.
World English Bible (WEB)
This is now the third time that Jesus was revealed to his disciples after he had risen from the dead.
American Standard Version (ASV)
This is now the third time that Jesus was manifested to the disciples, after that he was risen from the dead.
Bible in Basic English (BBE)
Now this was the third time that Jesus let himself be seen by the disciples after he had come back from the dead.
Darby Translation (DBY)
This is already the third time that Jesus had been manifested to the disciples, being risen from among [the] dead.
Webster's Bible (WBS)
This is now the third time that Jesus showed himself to his disciples, after he had risen from the dead.
Young's Literal Translation (YLT)
this [is] now a third time Jesus was manifested to his disciples, having been raised from the dead.

Read in context

  1. 12ಯೇಸು ಅವ ರಿಗೆ--ಬಂದು ಊಟಮಾಡಿರಿ ಅಂದನು; ಆತನು ಕರ್ತನೆಂದು ತಿಳಿದಿದ್ದರಿಂದ--ನೀನು ಯಾರು ಎಂದು ಆತನನ್ನು ಕೇಳಲು ಶಿಷ್ಯರಲ್ಲಿ ಯಾರಿಗೂ ಧೈರ್ಯ ವಿರಲಿಲ್ಲ.
  2. 13ಆಗ ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಕೊಟ್ಟನು; ಹಾಗೆಯೇ ವಿಾನನ್ನೂ ಕೊಟ್ಟನು.
  3. 14ಯೇಸು ಸತ್ತವರೊಳಗಿಂದ ಎದ್ದ ಮೇಲೆ ತನ್ನ ಶಿಷ್ಯರಿಗೆ ತನ್ನನ್ನು ತೋರಿಸಿಕೊಂಡದ್ದು ಇದು ಮೂರನೆಯ ಸಾರಿ.
  4. 15ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ
  5. 16ಆತನು ತಿರಿಗಿ ಎರಡನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ--ನನ್ನ ಕುರಿಗಳನ್ನು ಮೇಯಿಸು ಎಂದು
Read all of John 21

Cross references

Original words (Greek)

John 21:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.