John · chapter 21 · verse 15
John 21:15 in Kannada
ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ
Avaru ootamaadida mele yesu seemona petranige--yonana maganaada seemonane, neenu ivugaliginta nannannu hechchaagi preetisutteeyo endu kelalu avanu aata nige--haudu, kartane, naanu ninnannu preetisutte nembadannu neene balle andanu. Adakke aatanu avanige
John 21:15 in English
- King James Version (KJV)
- So when they had dined, Jesus saith to Simon Peter, Simon, [son] of Jonas, lovest thou me more than these? He saith unto him, Yea, Lord; thou knowest that I love thee. He saith unto him, Feed my lambs.
- World English Bible (WEB)
- So when they had eaten their breakfast, Jesus said to Simon Peter, “Simon, son of Jonah, do you love me more than these?” He said to him, “Yes, Lord; you know that I have affection for you.” He said to him, “Feed my lambs.”
- American Standard Version (ASV)
- So when they had broken their fast, Jesus saith to Simon Peter, Simon, [son] of John, lovest thou me more than these? He saith unto him, Yea, Lord; thou knowest that I love thee. He saith unto him, Feed my lambs.
- Bible in Basic English (BBE)
- Then when they had taken food, Jesus said to Simon Peter, Simon, son of John, is your love for me greater than the love of these others? He said to him, Yes, Lord; you are certain of my love for you. He said to him, Then give my lambs food.
- Darby Translation (DBY)
- When therefore they had dined, Jesus says to Simon Peter, Simon, [son] of Jonas, lovest thou me more than these? He says to him, Yea, Lord; thou knowest that I am attached to thee. He says to him, Feed my lambs.
- Webster's Bible (WBS)
- So when they had dined, Jesus saith to Simon Peter, Simon [son] of Jonas, lovest thou me more than these? He saith to him, Yes, Lord: thou knowest that I love thee. He saith to him, Feed my lambs.
- Young's Literal Translation (YLT)
- When, therefore, they dined, Jesus saith to Simon Peter, 'Simon, [son] of Jonas, dost thou love me more than these?' he saith to him, 'Yes, Lord; thou hast known that I dearly love thee;' he saith to him, 'Feed my lambs.'
Read in context
- 13ಆಗ ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಕೊಟ್ಟನು; ಹಾಗೆಯೇ ವಿಾನನ್ನೂ ಕೊಟ್ಟನು.
- 14ಯೇಸು ಸತ್ತವರೊಳಗಿಂದ ಎದ್ದ ಮೇಲೆ ತನ್ನ ಶಿಷ್ಯರಿಗೆ ತನ್ನನ್ನು ತೋರಿಸಿಕೊಂಡದ್ದು ಇದು ಮೂರನೆಯ ಸಾರಿ.
- 15ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ
- 16ಆತನು ತಿರಿಗಿ ಎರಡನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ--ನನ್ನ ಕುರಿಗಳನ್ನು ಮೇಯಿಸು ಎಂದು
- 17ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
Cross references
- Isaiah 40:11 ಯೆಶಾಯ 40:11ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
- 1 John 4:19 1 ಯೋಹಾನನು 4:19ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
- Romans 15:1 ರೋಮಾಪುರದವರಿಗೆ 15:1ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು.
- 2 Corinthians 5:14–15 2 ಕೊರಿಂಥದವರಿಗೆ 5:14–15ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ. ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.
- 1 Peter 5:1–4 1 ಪೇತ್ರನು 5:1–4ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ, ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ. ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ. ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
- 1 Peter 1:8 1 ಪೇತ್ರನು 1:8ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
- Ephesians 6:24 ಎಫೆಸದವರಿಗೆ 6:24ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್.
- John 14:15–24 ಯೋಹಾನನು 14:15–24ನೀವು ನನ್ನನ್ನು ಪ್ರೀತಿಸುವದಾದರೆ ನನ್ನ ಆಜ್ಞೆ ಗಳನ್ನು ಕೈಕೊಳ್ಳಿರಿ. ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು. ಆತನು ಸತ್ಯದ ಆತ್ಮನೇ; ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದ ರಿಂದ ಆತನನ್ನು ಹೊಂದಲಾರದು. ಆದರೆ ನೀವು ಆತನನ್ನು ಬಲ್ಲಿರಿ. ಯಾಕಂದರೆ ಆತನು ನಿಮ್ಮೊಂದಿಗೆ ವಾಸಿಸುತ್ತಾನೆ ಮತ್ತು ನಿಮ್ಮೊಳಗಿರುವನು. ನಾನು ನಿಮ್ಮನ್ನು ಆದರಣೆಯಿಲ್ಲದೆ ಬಿಡುವದಿಲ್ಲ; ನಿಮ್ಮ ಬಳಿಗೆ ನಾನು ಬರುವೆನು. ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ. ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮ ಲ್ಲಿಯೂ ಇರುವೆನೆಂದು ನೀವು ಆ ದಿನದಲ್ಲಿ ತಿಳಿದು ಕೊಳ್ಳುವಿರಿ. ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು. ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು. ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ.
- Luke 22:32 ಲೂಕನು 22:32ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
- Jeremiah 3:15 ಯೆರೆಮೀಯ 3:15ನನ್ನ ಹೃದ ಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು; ಅವರು ತಿಳುವಳಿಕೆಯಿಂದಲೂ ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು.
- Acts 20:28 ಅಪೊಸ್ತಲರ ಕೃತ್ಯಗಳು 20:28ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
- Ezekiel 34:23 ಯೆಹೆಜ್ಕೇಲನು 34:23ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
Original words (Greek)
- So · G3767οὖν oûn
- when · G3753ὅτε hóte
- dined · G709ἀριστάω aristáō
- Jesus · G2424Ἰησοῦς Iēsoûs
- saith · G3004λέγω légō
- Simon · G4613Σίμων Símōn
- Peter · G4074Πέτρος Pétros
- saith · G3004λέγω légō
- him · G846αὐτός autós
- Yea · G3483ναί naí
- Lord · G2962κύριος kýrios
- thou · G4771σύ sý
- knowest · G1492εἴδω eídō
- that · G3754ὅτι hóti
- love · G5368φιλέω philéō
- thee · G4571σέ sé
- saith · G3004λέγω légō
- him · G846αὐτός autós