John · chapter 21 · verse 17
John 21:17 in Kannada
ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
Aatanu mooraneya saari avanige--yonana maganaada seemonane, neenu nannannu preetisutteeyo endu kelidanu. Aatanu mooraneya saari--neenu nannannu preetisutteeyo endu tannannu keliddakke petranu duhkhapattu--kartane, ninage ellavugalu tilidave; naanu nina
John 21:17 in English
- King James Version (KJV)
- He saith unto him the third time, Simon, [son] of Jonas, lovest thou me? Peter was grieved because he said unto him the third time, Lovest thou me? And he said unto him, Lord, thou knowest all things; thou knowest that I love thee. Jesus saith unto him, Feed my sheep.
- World English Bible (WEB)
- He said to him the third time, “Simon, son of Jonah, do you have affection for me?” Peter was grieved because he asked him the third time, “Do you have affection for me?” He said to him, “Lord, you know everything. You know that I have affection for you.” Jesus said to him, “Feed my sheep.
- American Standard Version (ASV)
- He saith unto him the third time, Simon, [son] of John, lovest thou me? Peter was grieved because he said unto him the third time, Lovest thou me? And he said unto him, Lord, thou knowest all things; thou knowest that I love thee. Jesus saith unto him, Feed my sheep.
- Bible in Basic English (BBE)
- He said to him a third time, Simon, son of John, am I dear to you? Now Peter was troubled in his heart because he put the question a third time, Am I dear to you? And he said to him, Lord, you have knowledge of all things; you see that you are dear to me. Jesus said to him, Then give my sheep food.
- Darby Translation (DBY)
- He says to him the third time, Simon, [son] of Jonas, art thou attached to me? Peter was grieved because he said to him the third time, Art thou attached to me? and said to him, Lord, thou knowest all things; thou knowest that I am attached to thee. Jesus says to him, Feed my sheep.
- Webster's Bible (WBS)
- He saith to him the third time, Simon [son] of Jonas, lovest thou me? Peter was grieved, because he said to him the third time, Lovest thou me? And he said to him, Lord, thou knowest all things; thou knowest that I love thee. Jesus saith to him, Feed my sheep.
- Young's Literal Translation (YLT)
- He saith to him the third time, 'Simon, [son] of Jonas, dost thou dearly love me?' Peter was grieved that he said to him the third time, 'Dost thou dearly love me?' and he said to him, 'Lord, thou hast known all things; thou dost know that I dearly love thee.' Jesus saith to him, 'Feed my sheep;
Read in context
- 15ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ
- 16ಆತನು ತಿರಿಗಿ ಎರಡನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ--ನನ್ನ ಕುರಿಗಳನ್ನು ಮೇಯಿಸು ಎಂದು
- 17ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
- 18ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ--ನೀನು ಯೌವನಸ್ಥನಾಗಿದ್ದಾಗ ನೀನೇ ನಿನ್ನ ನಡುಕಟ್ಟಿಕೊಂಡು ಇಷ್ಟಬಂದ ಕಡೆಗೆ ತಿರುಗಾ ಡುತ್ತಿದ್ದಿ; ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ತೆಗೆದುಕೊಂ
- 19ಅವನು ಎಂಥ ಮರಣ ದಿಂದ ದೇವರನ್ನು ಮಹಿಮೆಪಡಿಸಬೇಕಾಗಿದೆ ಎಂದು ಸೂಚಿಸಿ ಆತನು ಇದನ್ನು ಹೇಳಿದನು. ಆತನು ಇದನ್ನು ಹೇಳಿದ ಮೇಲೆ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.
Cross references
- John 13:38 ಯೋಹಾನನು 13:38ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
- Mark 14:72 ಮಾರ್ಕನು 14:72ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು.
- John 16:30 ಯೋಹಾನನು 16:30ನೀನು ಎಲ್ಲಾ ವಿಷಯಗಳನ್ನು ತಿಳಿದಾತನೆಂದೂ ಯಾವ ಮನುಷ್ಯನು ನಿನ್ನನ್ನು ಕೇಳು ವದು ಅಗತ್ಯವಿಲ್ಲವೆಂದೂ ಈಗ ನಮಗೆ ನಿಶ್ಚಯ ವಾಯಿತು; ಇದರಿಂದ ನೀನು ದೇವರ ಕಡೆಯಿಂದ ಹೊರಟು ಬಂದಿದ್ದೀ ಎಂದು ನಾವು ನಂಬುತ್ತೇವೆ ಅಂದರು.
- John 15:10 ಯೋಹಾನನು 15:10ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
- John 14:15 ಯೋಹಾನನು 14:15ನೀವು ನನ್ನನ್ನು ಪ್ರೀತಿಸುವದಾದರೆ ನನ್ನ ಆಜ್ಞೆ ಗಳನ್ನು ಕೈಕೊಳ್ಳಿರಿ.
- 2 Peter 1:12–15 2 ಪೇತ್ರನು 1:12–15ಆದದರಿಂದ ನೀವು ಈ ಸಂಗತಿಗಳನ್ನು ತಿಳಿದ ವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಎಂದಿಗೂ ಅಲಕ್ಷ್ಯಮಾಡುವದಿಲ್ಲ. ಹೌದು, ನಾನು ನನ್ನ (ದೇಹವೆಂಬ) ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ. ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು. ಹೇಗಿದ್ದರೂ ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.
- Revelation 2:23 ಪ್ರಕಟನೆ 2:23ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
- John 21:15–16 ಯೋಹಾನನು 21:15–16ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ ಆತನು ತಿರಿಗಿ ಎರಡನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ--ನನ್ನ ಕುರಿಗಳನ್ನು ಮೇಯಿಸು ಎಂದು
- Acts 15:8 ಅಪೊಸ್ತಲರ ಕೃತ್ಯಗಳು 15:8ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು.
- John 18:27 ಯೋಹಾನನು 18:27ಪೇತ್ರನು ತಿರಿಗಿ ಅಲ್ಲಗಳೆದನು; ಆಗ ಕೂಡಲೆ ಹುಂಜ ಕೂಗಿತು.
- 1 John 3:16–24 1 ಯೋಹಾನನು 3:16–24ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ. ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ? ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು. ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ. ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ. ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು. ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ. ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು. ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
- 2 Corinthians 1:12 2 ಕೊರಿಂಥದವರಿಗೆ 1:12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
Original words (Greek)
- saith · G3004λέγω légō
- him · G846αὐτός autós
- time · G5154τρίτος trítos
- Peter · G4074Πέτρος Pétros
- grieved · G3076λυπέω lypéō
- because · G3754ὅτι hóti
- said · G2036ἔπω épō
- him · G846αὐτός autós
- time · G5154τρίτος trítos
- thou · G5368φιλέω philéō
- me · G3165μέ mé
- And · G2532καί kaí
- said · G2036ἔπω épō
- him · G846αὐτός autós
- Lord · G2962κύριος kýrios
- thou · G4771σύ sý
- knowest · G1492εἴδω eídō
- things · G3956πᾶς pâs
- thou · G4771σύ sý
- knowest · G1097γινώσκω ginṓskō
- that · G3754ὅτι hóti
- love · G5368φιλέω philéō
- thee · G4571σέ sé
- Jesus · G2424Ἰησοῦς Iēsoûs
- saith · G3004λέγω légō
- him · G846αὐτός autós