Skip to content
ThuthiThuthiThuthi
John · chapter 21 · verse 22

John 21:22 in Kannada

22ಯೇಸು ಅವನಿಗೆ--ನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾ ಲಿಸು ಅಂದನು.

22yesu avanige--naanu baruva tanaka avanu irabekendu nanage manassiddare adu ninagenu? Neenu nannannu himbaa lisu andanu.

John 21:22 in English

King James Version (KJV)
Jesus saith unto him, If I will that he tarry till I come, what [is that] to thee? follow thou me.
World English Bible (WEB)
Jesus said to him, “If I desire that he stay until I come, what is that to you? You follow me.”
American Standard Version (ASV)
Jesus saith unto him, If I will that he tarry till I come, what [is that] to thee? follow thou me.
Bible in Basic English (BBE)
Jesus said to him, If it is my desire for him to be here till I come back, what is that to you? come yourself after me.
Darby Translation (DBY)
Jesus says to him, If I will that he abide until I come, what [is that] to thee? Follow thou me.
Webster's Bible (WBS)
Jesus saith to him, If I will that he shall tarry till I come, what [is that] to thee? Follow thou me.
Young's Literal Translation (YLT)
Jesus saith to him, 'If him I will to remain till I come, what — to thee? be thou following me.' This word, therefore, went forth to the brethren that that disciple doth not die,

Read in context

  1. 20ಊಟದಲ್ಲಿ ಆತನ ಎದೆಗೆ ಒರಗಿಕೊಂಡು-- ಕರ್ತನೇ, ನಿನ್ನನ್ನು ಹಿಡುಕೊಡುವವನು ಯಾರು ಎಂದು ಕೇಳಿದಂಥ ಮತ್ತು ಯೇಸು ಪ್ರೀತಿಸಿದಂಥ ಶಿಷ್ಯನು ಹಿಂದೆ ಬರುವದನ್ನು ಪೇತ್ರನು ಹಿಂತಿರುಗಿ ನೋಡಿ
  2. 21ಯೇಸುವಿಗೆ--ಕರ್ತನೇ, ಈ ಮನುಷ್ಯನ ವಿಷಯವೇನು ಅಂದನು.
  3. 2222ಯೇಸು ಅವನಿಗೆ--ನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾ ಲಿಸು ಅಂದನು.
  4. 23ಆಗ ಆ ಶಿಷ್ಯನು ಸಾಯುವದಿ ಲ್ಲವೆಂಬ ಮಾತು ಸಹೋದರರಲ್ಲಿ ಹರಡಿತು. ಆದರೂ--ಅವನು ಸಾಯುವದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ; ಆದರೆ--ನಾನು ಬರುವ ತನಕ ಅವನು ಇರುವದು ನನಗೆ ಮನಸ್ಸಿದ್ದರೆ ಅದು ನಿನಗೇನು ಎಂತಲೇ ಹೇಳಿದನು.
  5. 24ಇವುಗಳ ವಿಷಯವಾಗಿ ಸಾಕ್ಷಿ ಹೇಳಿ ಇವುಗಳನ್ನು ಬರೆದ ಶಿಷ್ಯನು ಇವನೇ; ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.ಇದಲ್ಲದೆ ಯೇಸು ಮಾಡಿದವುಗಳು ಬಹಳ ಉಂಟು; ಅವುಗಳನ್ನು ಒಂದೊಂದಾಗಿ ಬರೆಯುವ ದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸಲಾರದೆ ಹೋದೀತೆಂದು ನಾನು ನೆನಸುತ್ತೇನೆ. ಆಮೆನ್‌.
Read all of John 21

Cross references

Original words (Greek)

John 21:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.