Skip to content
ThuthiThuthiThuthi
John · chapter 21 · verse 24

John 21:24 in Kannada

ಇವುಗಳ ವಿಷಯವಾಗಿ ಸಾಕ್ಷಿ ಹೇಳಿ ಇವುಗಳನ್ನು ಬರೆದ ಶಿಷ್ಯನು ಇವನೇ; ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.ಇದಲ್ಲದೆ ಯೇಸು ಮಾಡಿದವುಗಳು ಬಹಳ ಉಂಟು; ಅವುಗಳನ್ನು ಒಂದೊಂದಾಗಿ ಬರೆಯುವ ದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸಲಾರದೆ ಹೋದೀತೆಂದು ನಾನು ನೆನಸುತ್ತೇನೆ. ಆಮೆನ್‌.

Ivugala vishayavaagi saakshi heli ivugalannu bareda shishyanu ivane; ivana saakshiyu satyavendu naavu ballevu.idallade yesu maadidavugalu bahala untu; avugalannu ondondaagi bareyuva daadare bareyabekaada pustakagalannu lokave hidisalaarade hodeetendu naanu nenasuttene. Aamen.

John 21:24 in English

King James Version (KJV)
This is the disciple which testifieth of these things, and wrote these things: and we know that his testimony is true.
World English Bible (WEB)
This is the disciple who testifies about these things, and wrote these things. We know that his witness is true.
American Standard Version (ASV)
This is the disciple that beareth witness of these things, and wrote these things: and we know that his witness is true.
Bible in Basic English (BBE)
This is the disciple who gives witness about these things and who put them in writing: and we have knowledge that his witness is true.
Darby Translation (DBY)
This is the disciple who bears witness concerning these things, and who has written these things; and we know that his witness is true.
Webster's Bible (WBS)
This is the disciple who testifieth of these things, and wrote these things: and we know that his testimony is true.
Young's Literal Translation (YLT)
this is the disciple who is testifying concerning these things, and he wrote these things, and we have known that his testimony is true.

Read in context

  1. 2222ಯೇಸು ಅವನಿಗೆ--ನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾ ಲಿಸು ಅಂದನು.
  2. 23ಆಗ ಆ ಶಿಷ್ಯನು ಸಾಯುವದಿ ಲ್ಲವೆಂಬ ಮಾತು ಸಹೋದರರಲ್ಲಿ ಹರಡಿತು. ಆದರೂ--ಅವನು ಸಾಯುವದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ; ಆದರೆ--ನಾನು ಬರುವ ತನಕ ಅವನು ಇರುವದು ನನಗೆ ಮನಸ್ಸಿದ್ದರೆ ಅದು ನಿನಗೇನು ಎಂತಲೇ ಹೇಳಿದನು.
  3. 24ಇವುಗಳ ವಿಷಯವಾಗಿ ಸಾಕ್ಷಿ ಹೇಳಿ ಇವುಗಳನ್ನು ಬರೆದ ಶಿಷ್ಯನು ಇವನೇ; ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.ಇದಲ್ಲದೆ ಯೇಸು ಮಾಡಿದವುಗಳು ಬಹಳ ಉಂಟು; ಅವುಗಳನ್ನು ಒಂದೊಂದಾಗಿ ಬರೆಯುವ ದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸಲಾರದೆ ಹೋದೀತೆಂದು ನಾನು ನೆನಸುತ್ತೇನೆ. ಆಮೆನ್‌.
  4. 25ಇದಲ್ಲದೆ ಯೇಸು ಮಾಡಿದವುಗಳು ಬಹಳ ಉಂಟು; ಅವುಗಳನ್ನು ಒಂದೊಂದಾಗಿ ಬರೆಯುವ ದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸಲಾರದೆ ಹೋದೀತೆಂದು ನಾನು ನೆನಸುತ್ತೇನೆ. ಆಮೆನ್‌.
Read all of John 21

Cross references

Original words (Greek)

John 21:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.