John · chapter 21 · verse 25
John 21:25 in Kannada
ಇದಲ್ಲದೆ ಯೇಸು ಮಾಡಿದವುಗಳು ಬಹಳ ಉಂಟು; ಅವುಗಳನ್ನು ಒಂದೊಂದಾಗಿ ಬರೆಯುವ ದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸಲಾರದೆ ಹೋದೀತೆಂದು ನಾನು ನೆನಸುತ್ತೇನೆ. ಆಮೆನ್.
Idallade yesu maadidavugalu bahala untu; avugalannu ondondaagi bareyuva daadare bareyabekaada pustakagalannu lokave hidisalaarade hodeetendu naanu nenasuttene. Aamen.
John 21:25 in English
- King James Version (KJV)
- And there are also many other things which Jesus did, the which, if they should be written every one, I suppose that even the world itself could not contain the books that should be written. Amen.
- World English Bible (WEB)
- There are also many other things which Jesus did, which if they would all be written, I suppose that even the world itself wouldn’t have room for the books that would be written.
- American Standard Version (ASV)
- And there are also many other things which Jesus did, the which if they should be written every one, I suppose that even the world itself would not contain the books that should be written.
- Bible in Basic English (BBE)
- And Jesus did such a number of other things that, if every one was recorded, it is my opinion that even the world itself is not great enough for the books there would be.
- Darby Translation (DBY)
- And there are also many other things which Jesus did, the which if they were written one by one, I suppose that not even the world itself would contain the books written.
- Webster's Bible (WBS)
- And there are also many other things which Jesus did, which, if they should be written every one, I suppose that even the world itself could not contain the books that would be written. Amen.
- Young's Literal Translation (YLT)
- And there are also many other things — as many as Jesus did — which, if they may be written one by one, not even the world itself I think to have place for the books written. Amen.
Read in context
- 23ಆಗ ಆ ಶಿಷ್ಯನು ಸಾಯುವದಿ ಲ್ಲವೆಂಬ ಮಾತು ಸಹೋದರರಲ್ಲಿ ಹರಡಿತು. ಆದರೂ--ಅವನು ಸಾಯುವದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ; ಆದರೆ--ನಾನು ಬರುವ ತನಕ ಅವನು ಇರುವದು ನನಗೆ ಮನಸ್ಸಿದ್ದರೆ ಅದು ನಿನಗೇನು ಎಂತಲೇ ಹೇಳಿದನು.
- 24ಇವುಗಳ ವಿಷಯವಾಗಿ ಸಾಕ್ಷಿ ಹೇಳಿ ಇವುಗಳನ್ನು ಬರೆದ ಶಿಷ್ಯನು ಇವನೇ; ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.ಇದಲ್ಲದೆ ಯೇಸು ಮಾಡಿದವುಗಳು ಬಹಳ ಉಂಟು; ಅವುಗಳನ್ನು ಒಂದೊಂದಾಗಿ ಬರೆಯುವ ದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸಲಾರದೆ ಹೋದೀತೆಂದು ನಾನು ನೆನಸುತ್ತೇನೆ. ಆಮೆನ್.
- 25ಇದಲ್ಲದೆ ಯೇಸು ಮಾಡಿದವುಗಳು ಬಹಳ ಉಂಟು; ಅವುಗಳನ್ನು ಒಂದೊಂದಾಗಿ ಬರೆಯುವ ದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸಲಾರದೆ ಹೋದೀತೆಂದು ನಾನು ನೆನಸುತ್ತೇನೆ. ಆಮೆನ್.
Cross references
- Psalm 40:5 ಕೀರ್ತನೆಗಳು 40:5ಓ ನನ್ನ ದೇವರಾದ ಕರ್ತನೇ, ನೀನು ಮಾಡಿದ ನಿನ್ನ ಅದ್ಭುತ ಕಾರ್ಯಗಳೂ ನಮ್ಮ ಕಡೆಗಿರುವ ನಿನ್ನ ಯೋಚನೆಗಳೂ ಬಹಳ; ಅವುಗಳನ್ನು ಕ್ರಮವಾಗಿ ನಿನ್ನ ಮುಂದೆ ಎಣಿಸಲಾರೆನು; ಅವುಗಳನ್ನು ನಾನು ತಿಳಿಸಿ ಹೇಳಬೇಕಾದರೆ ಎಣಿಸುವದಕ್ಕಿಂತ ಹೆಚ್ಚಾಗಿವೆ.
- John 20:30–31 ಯೋಹಾನನು 20:30–31ಯೇಸು ಇನ್ನು ಬೇರೆ ಎಷ್ಟೋ ಸೂಚಕ ಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದ್ದು ನಿಜವೇ. ಆದರೂ ಅವುಗಳನ್ನು ಈ ಪುಸ್ತಕದಲ್ಲಿ ಬರೆದಿರುವದಿಲ್ಲ.ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ. ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
- Psalm 71:15 ಕೀರ್ತನೆಗಳು 71:15ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು.
- Job 26:14 ಯೋಬನು 26:14ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.
- Hebrews 11:32 ಇಬ್ರಿಯರಿಗೆ 11:32ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್ಥ ದಾವೀದ್ ಸಮುವೇಲ್ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು.
- Acts 10:38 ಅಪೊಸ್ತಲರ ಕೃತ್ಯಗಳು 10:38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
- Acts 20:35 ಅಪೊಸ್ತಲರ ಕೃತ್ಯಗಳು 20:35ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.
- Matthew 11:5 ಮತ್ತಾಯನು 11:5ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
- Ecclesiastes 12:12 ಪ್ರಸಂಗಿ 12:12ಕೊನೆಗೆ ನನ್ನ ಮಗನೇ, ಇವುಗಳಿಂದ ಎಚ್ಚರಿಕೆ ಯಾಗಿರು. ಬಹಳ ಪುಸ್ತಕಗಳನ್ನು ಮಾಡುವದಕ್ಕೆ ಅಂತ್ಯ ವಿಲ್ಲ; ಹೆಚ್ಚು ಅಭ್ಯಾಸವು ಶರೀರಕ್ಕೆ ಆಯಾಸವಾಗಿದೆ.
- Amos 7:10 ಆಮೋಸ 7:10ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.
Original words (Greek)
- And · G1161δέ dé
- are · G2076ἐστί estí
- also · G2532καί kaí
- many · G4183πολύς polýs
- things · G243ἄλλος állos
- which · G3745ὅσος hósos
- Jesus · G2424Ἰησοῦς Iēsoûs
- did · G4160ποιέω poiéō
- which · G3748ὅστις hóstis
- if · G1437ἐάν eán
- written · G1125γράφω gráphō
- every · G2596κατά katá
- one · G1520εἷς heîs
- that · G3633οἴομαι oíomai
- world · G2889κόσμος kósmos
- itself · G846αὐτός autós
- could · G5562χωρέω chōréō
- not · G3761οὐδέ oudé
- contain · G5562χωρέω chōréō
- books · G975βιβλίον biblíon
- written · G1125γράφω gráphō
- Amen · G281ἀμήν amḗn