John · chapter 21 · verse 3
John 21:3 in Kannada
ಆಗ ಸೀಮೋನ ಪೇತ್ರನು ಅವರಿಗೆ--ನಾನು ವಿಾನು ಹಿಡಿಯುವದಕ್ಕೆ ಹೋಗುತ್ತೇನೆ ಅನ್ನಲು ಅವರು ಅವನಿಗೆ--ನಾವು ಸಹ ನಿನ್ನ ಸಂಗಡ ಬರುತ್ತೇವೆ ಅಂದರು. ಅವರು ಹೊರಟುಹೋಗಿ ಕೂಡಲೆ ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿಯಲ್ಲಿ ಏನೂ ಹಿಡಿಯಲಿಲ್ಲ.
Aaga seemona petranu avarige--naanu viాnu hidiyuvadakke hoguttene annalu avaru avanige--naavu saha ninna sangada barutteve andaru. Avaru horatuhogi koodale doniyannu hattidaru. Aadare aa raatriyalli enoo hidiyalilla.
John 21:3 in English
- King James Version (KJV)
- Simon Peter saith unto them, I go a fishing. They say unto him, We also go with thee. They went forth, and entered into a ship immediately; and that night they caught nothing.
- World English Bible (WEB)
- Simon Peter said to them, “I’m going fishing.” They told him, “We are also coming with you.” They immediately went out and entered into the boat. That night, they caught nothing.
- American Standard Version (ASV)
- Simon Peter saith unto them, I go a fishing. They say unto him, We also come with thee. They went forth, and entered into the boat; and that night they took nothing.
- Bible in Basic English (BBE)
- Simon Peter said to them, I am going fishing. They said to him, And we will come with you. They went out and got into the boat; but that night they took no fish.
- Darby Translation (DBY)
- Simon Peter says to them, I go to fish. They say to him, We also come with thee. They went forth, and went on board, and that night took nothing.
- Webster's Bible (WBS)
- Simon Peter saith to them, I go a fishing. They say to him, We also go with thee. They went forth, and entered into a boat immediately; and that night they caught nothing.
- Young's Literal Translation (YLT)
- Simon Peter saith to them, 'I go away to fish;' they say to him, 'We go — we also — with thee;' they went forth and entered into the boat immediately, and on that night they caught nothing.
Read in context
- 1ಇವುಗಳಾದ ಮೇಲೆ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ತನ್ನನ್ನು ತಿರಿಗಿ ತೋರಿಸಿಕೊಂಡನು. ಆತನು ತನ್ನನ್ನು ತೋರಿಸಿ ಕೊಂಡ ರೀತಿ ಹೇಗಂದರೆ--
- 2ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು.
- 3ಆಗ ಸೀಮೋನ ಪೇತ್ರನು ಅವರಿಗೆ--ನಾನು ವಿಾನು ಹಿಡಿಯುವದಕ್ಕೆ ಹೋಗುತ್ತೇನೆ ಅನ್ನಲು ಅವರು ಅವನಿಗೆ--ನಾವು ಸಹ ನಿನ್ನ ಸಂಗಡ ಬರುತ್ತೇವೆ ಅಂದರು. ಅವರು ಹೊರಟುಹೋಗಿ ಕೂಡಲೆ ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿಯಲ್ಲಿ ಏನೂ ಹಿಡಿಯಲಿಲ್ಲ.
- 4ಬೆಳಗಾದಾಗ ಯೇಸು ದಡದಲ್ಲಿ ನಿಂತಿದ್ದನು. ಆದರೆ ಆತನು ಯೇಸು ಎಂದು ಶಿಷ್ಯರು ತಿಳಿಯಲಿಲ್ಲ.
- 5ಆಗ ಯೇಸು ಅವರಿಗೆ--ಮಕ್ಕಳಿರಾ, ನಿಮಗೆ ಊಟಕ್ಕೆ ಏನಾದರೂ ಇದೆಯೋ ಅನ್ನಲು ಅವರು ಆತನಿಗೆ--ಇಲ್ಲವೆಂದು ಉತ್ತರ ಕೊಟ್ಟರು.
Cross references
- Luke 5:5 ಲೂಕನು 5:5ಅದಕ್ಕೆ ಪ್ರತ್ಯುತ್ತರವಾಗಿ ಸೀಮೋನನು ಆತನಿಗೆ--ಗುರುವೇ, ನಾವು ರಾತ್ರಿ ಯೆಲ್ಲಾ ಪ್ರಯಾಸಪಟ್ಟೆವು. ಆದರೆ ಏನೂ ಸಿಕ್ಕಲಿಲ್ಲ; ಆದಾಗ್ಯೂ ನಿನ್ನ ಮಾತಿನಂತೆ ನಾನು ಬಲೆಯನ್ನು ಬೀಸುತ್ತೇನೆ ಎಂದು ಹೇಳಿದನು.
- Matthew 4:18–20 ಮತ್ತಾಯನು 4:18–20ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು. ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು. ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
- 2 Thessalonians 3:7–9 2 ಥೆಸಲೊನೀಕದವರಿಗೆ 3:7–9ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ; ನಾವು ನಿಮ್ಮಲ್ಲಿ ಅಕ್ರಮವಾಗಿ ನಡೆಯಲಿಲ್ಲ; ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು. ನಿಮ್ಮಿಂದ ಪೋಷಣೆ ಹೊಂದು ವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ. ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿ ಯಾಗಿರೋಣವೆಂದೇ ಮಾಡಿದೆವು;
- Luke 5:10–11 ಲೂಕನು 5:10–11ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯ ಪಟ್ಟರು. ಆಗ ಯೇಸು ಸೀಮೋನನಿಗೆ--ಹೆದರಬೇಡ. ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವಿ ಅಂದನು. ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದಾಗ ಎಲ್ಲವನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
- 1 Thessalonians 2:9 1 ಥೆಸಲೊನೀಕದವರಿಗೆ 2:9ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ.
- 1 Corinthians 3:7 1 ಕೊರಿಂಥದವರಿಗೆ 3:7ಹೀಗಿರಲಾಗಿ ನೆಡುವವ ನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾ ದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು.
- 2 Kings 6:1–7 2 ಅರಸುಗಳು 6:1–7ಪ್ರವಾದಿಗಳ ಮಕ್ಕಳು ಎಲೀಷನಿಗೆ-- ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ. ಅಪ್ಪಣೆ ಕೊಡು; ನಾವು ಯೊರ್ದನಿನ ವರೆಗೂ ಹೋಗಿ ಪ್ರತಿ ಮನುಷ್ಯನು ಅಲ್ಲಿಂದ ಒಂದೊಂದು ತೊಲೆಯನ್ನು ತಕ್ಕೊಂಡು ಬಂದು ವಾಸವಾಗಿರುವದಕ್ಕೆ ನಮಗೋ ಸ್ಕರ ಒಂದು ಸ್ಥಳವನ್ನು ಅಲ್ಲಿ ಮಾಡುವೆವು ಅಂದರು. ಅವನು--ಹೋಗಿರಿ ಅಂದನು. ಆಗ ಅವರಲ್ಲಿ ಒಬ್ಬನು--ನೀನು ದಯಮಾಡಿ ನಿನ್ನ ಸೇವಕರ ಸಂಗಡ ಬಾ ಅಂದನು. ಅದಕ್ಕವನು--ನಾನು ಬರುತ್ತೇನೆ ಅಂದನು. ಹಾಗೆಯೇ ಅವನು ಅವರ ಸಂಗಡ ಹೋದನು. ಅವರು ಯೊರ್ದನಿಗೆ ಬಂದು ಅಲ್ಲಿ ಮರಗಳನ್ನು ಕಡಿಯುತ್ತಿದ್ದರು. ಒಬ್ಬನು ತೊಲೆಯನ್ನು ಬೀಳಿಸುವಾಗ ಕೊಡಲಿಯು ನೀರಿನೊಳಗೆ ಬಿತ್ತು. ಆಗ ಅವನು--ಅಯ್ಯೋ! ಯಜಮಾನನೇ, ಅದು ಎರವಾಗಿ ತಕ್ಕೊಂಡದ್ದು ಎಂದು ಕೂಗಿ ಹೇಳಿದನು. ದೇವರ ಮನುಷ್ಯನು--ಅದು ಎಲ್ಲಿ ಬಿತ್ತು ಅಂದನು. ಇವನು ಅವನಿಗೆ ಆ ಸ್ಥಳವನ್ನು ತೋರಿಸಿದ ತರುವಾಯ ಅವನು ಒಂದು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದ್ದರಿಂದ ಆ ಕೊಡಲಿಯು ತೇಲಾಡಿತು. ಪ್ರವಾದಿಯು ಅವ ನಿಗೆ--ಅದನ್ನು ತೆಗೆದುಕೋ ಅಂದನು. ಹಾಗೆಯೇ ಅವನು ತನ್ನ ಕೈಯನ್ನು ಚಾಚಿ ಅದನ್ನು ತೆಗೆದುಕೊಂಡನು.
- Acts 18:3 ಅಪೊಸ್ತಲರ ಕೃತ್ಯಗಳು 18:3ಅವರು ತಮ್ಮ ವೃತ್ತಿಯಿಂದ ಗುಡಾರ ಮಾಡುವವರಾಗಿದ್ದದರಿಂದ ಅವನು ಅವ ರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದನು ಯಾಕಂದರೆ ಅವನೂ ಅದೇ ಕಸಬಿನವನಾಗಿದ್ದನು.
- Acts 20:34 ಅಪೊಸ್ತಲರ ಕೃತ್ಯಗಳು 20:34ಹೌದು, ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ.
- 1 Corinthians 9:6 1 ಕೊರಿಂಥದವರಿಗೆ 9:6ಇಲ್ಲವೆ ಕೆಲಸಮಾಡದೆ ಇರುವದಕ್ಕೆ ನನಗೂ ಬಾರ್ನಬನಿಗೂ ಮಾತ್ರ ಅಧಿಕಾರವಿಲ್ಲವೇ?
Original words (Greek)
- Simon · G4613Σίμων Símōn
- Peter · G4074Πέτρος Pétros
- saith · G3004λέγω légō
- them · G846αὐτός autós
- go · G5217ὑπάγω hypágō
- fishing · G232ἁλιεύω halieúō
- say · G3004λέγω légō
- him · G846αὐτός autós
- We · G2249ἡμεῖς hēmeîs
- also · G2532καί kaí
- go · G2064ἔρχομαι érchomai
- with · G4862σύν sýn
- thee · G4671σοί soí
- forth · G1831ἐξέρχομαι exérchomai
- and · G2532καί kaí
- entered · G305ἀναβαίνω anabaínō
- into · G1519εἰς eis
- ship · G4143πλοῖον ploîon
- immediately · G2117εὐθύς euthýs
- and · G2532καί kaí
- that · G1565ἐκεῖνος ekeînos
- night · G3571νύξ nýx
- caught · G4084πιάζω piázō
- nothing · G3762οὐδείς oudeís