John · chapter 21 · verse 5
John 21:5 in Kannada
ಆಗ ಯೇಸು ಅವರಿಗೆ--ಮಕ್ಕಳಿರಾ, ನಿಮಗೆ ಊಟಕ್ಕೆ ಏನಾದರೂ ಇದೆಯೋ ಅನ್ನಲು ಅವರು ಆತನಿಗೆ--ಇಲ್ಲವೆಂದು ಉತ್ತರ ಕೊಟ್ಟರು.
Aaga yesu avarige--makkaliraa, nimage ootakke enaadaroo ideyo annalu avaru aatanige--illavendu uttara kottaru.
John 21:5 in English
- King James Version (KJV)
- Then Jesus saith unto them, Children, have ye any meat? They answered him, No.
- World English Bible (WEB)
- Jesus therefore said to them, “Children, have you anything to eat?” They answered him, “No.”
- American Standard Version (ASV)
- Jesus therefore saith unto them, Children, have ye aught to eat? They answered him, No.
- Bible in Basic English (BBE)
- So Jesus said to them, Children, have you taken any fish? They made answer, No.
- Darby Translation (DBY)
- Jesus therefore says to them, Children, have ye anything to eat? They answered him, No.
- Webster's Bible (WBS)
- Then Jesus saith to them, Children, have ye any victuals? They answered him, No.
- Young's Literal Translation (YLT)
- Jesus, therefore, saith to them, 'Lads, have ye any meat?'
Read in context
- 3ಆಗ ಸೀಮೋನ ಪೇತ್ರನು ಅವರಿಗೆ--ನಾನು ವಿಾನು ಹಿಡಿಯುವದಕ್ಕೆ ಹೋಗುತ್ತೇನೆ ಅನ್ನಲು ಅವರು ಅವನಿಗೆ--ನಾವು ಸಹ ನಿನ್ನ ಸಂಗಡ ಬರುತ್ತೇವೆ ಅಂದರು. ಅವರು ಹೊರಟುಹೋಗಿ ಕೂಡಲೆ ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿಯಲ್ಲಿ ಏನೂ ಹಿಡಿಯಲಿಲ್ಲ.
- 4ಬೆಳಗಾದಾಗ ಯೇಸು ದಡದಲ್ಲಿ ನಿಂತಿದ್ದನು. ಆದರೆ ಆತನು ಯೇಸು ಎಂದು ಶಿಷ್ಯರು ತಿಳಿಯಲಿಲ್ಲ.
- 5ಆಗ ಯೇಸು ಅವರಿಗೆ--ಮಕ್ಕಳಿರಾ, ನಿಮಗೆ ಊಟಕ್ಕೆ ಏನಾದರೂ ಇದೆಯೋ ಅನ್ನಲು ಅವರು ಆತನಿಗೆ--ಇಲ್ಲವೆಂದು ಉತ್ತರ ಕೊಟ್ಟರು.
- 6ಆತನು ಅವರಿಗೆ--ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ಸಿಕ್ಕುವದು ಅಂದನು. ಅವರು ಬೀಸಿದಾಗ ವಿಾನುಗಳ ರಾಶಿಯ ದೆಸೆಯಿಂದ ಅದನ್ನು ಎಳೆಯಲಾರದೆ ಇದ್ದರು.
- 7ಆದದರಿಂದ ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ--ಆತನು ಕರ್ತನು ಅಂದನು. ಆತನು ಕರ್ತನೆಂದು ಸೀಮೋನ ಪೇತ್ರನು ಕೇಳಿ ತನ್ನ ಬೆಸ್ತರ ಅಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ದುಮುಕಿ ದನು (ಯಾಕಂದರೆ ಅವನು ಬೆತ್ತಲೆಯಾಗಿದ್ದನು).
Cross references
- Philippians 4:19 ಫಿಲಿಪ್ಪಿಯವರಿಗೆ 4:19ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
- Philippians 4:11–13 ಫಿಲಿಪ್ಪಿಯವರಿಗೆ 4:11–13ಕೊರತೆಯಲ್ಲಿದ್ದೇ ನೆಂದು ನಾನು ಇದನ್ನು ಹೇಳುವದಿಲ್ಲ; ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತು ಕೊಂಡಿದ್ದೇನೆ. ನಾನು ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು, ನಾನು ತೃಪ್ತನಾಗಿ ದ್ದರೂ ಹಸಿದವನಾಗಿದ್ದರೂ ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲಿರುವವನಾದರೂ ಅವೆಲ್ಲವುಗಳನ್ನು ನಾನು ಕಲಿತು ಕೊಂಡಿದ್ದೇನೆ. ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
- Psalm 37:3 ಕೀರ್ತನೆಗಳು 37:3ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
- Hebrews 13:5 ಇಬ್ರಿಯರಿಗೆ 13:5ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
- 1 John 2:13 1 ಯೋಹಾನನು 2:13ತಂದೆಗಳೇ, ಆದಿಯಿಂದಿರುವಾತ ನನ್ನು ನೀವು ಬಲ್ಲವರಾಗಿರುವದರಿಂದ ನಾನು ನಿಮಗೆ ಬರೆಯುತ್ತೇನೆ; ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವದರಿಂದ ನಿಮಗೆ ಬರೆಯುತ್ತೇನೆ; ಚಿಕ್ಕ ಮಕ್ಕಳಿರಾ, ನೀವು ತಂದೆಯನ್ನು ಬಲ್ಲವರಾಗಿರುವದ ರಿಂದ ನಿಮಗೆ ಬರೆಯುತ್ತೇನೆ.
- Luke 24:41–43 ಲೂಕನು 24:41–43ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು. ಅವರು ಆತನಿಗೆ ಒಂದು ತುಂಡು ಸುಟ್ಟವಿಾನನ್ನು ಮತ್ತು ಒಂದು ಜೇನು ಹುಟ್ಟನ್ನು ಕೊಟ್ಟರು. ಆತನು ತಕ್ಕೊಂಡು ಅವರ ಮುಂದೆ ತಿಂದನು.
- 1 John 2:18 1 ಯೋಹಾನನು 2:18ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.