John · chapter 21 · verse 6
John 21:6 in Kannada
ಆತನು ಅವರಿಗೆ--ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ಸಿಕ್ಕುವದು ಅಂದನು. ಅವರು ಬೀಸಿದಾಗ ವಿಾನುಗಳ ರಾಶಿಯ ದೆಸೆಯಿಂದ ಅದನ್ನು ಎಳೆಯಲಾರದೆ ಇದ್ದರು.
Aatanu avarige--doniya balagadeyalli baleyannu beesiri; aaga sikkuvadu andanu. Avaru beesidaaga viాnugala raashiya deseyinda adannu eleyalaarade iddaru.
John 21:6 in English
- King James Version (KJV)
- And he said unto them, Cast the net on the right side of the ship, and ye shall find. They cast therefore, and now they were not able to draw it for the multitude of fishes.
- World English Bible (WEB)
- He said to them, “Cast the net on the right side of the boat, and you will find some.” They cast it therefore, and now they weren’t able to draw it in for the multitude of fish.
- American Standard Version (ASV)
- And he said unto them, Cast the net on the right side of the boat, and ye shall find. They cast therefore, and now they were not able to draw it for the multitude of fishes.
- Bible in Basic English (BBE)
- And he said to them, Let down the net on the right side of the boat and you will get some. So they put it in the water and now they were not able to get it up again because of the great number of fish.
- Darby Translation (DBY)
- And he said to them, Cast the net at the right side of the ship and ye will find. They cast therefore, and they could no longer draw it, from the multitude of fishes.
- Webster's Bible (WBS)
- And he said to them, Cast the net on the right side of the boat, and ye shall find. They cast therefore, and now they were not able to draw it for the multitude of fishes.
- Young's Literal Translation (YLT)
- they answered him, 'No;' and he said to them, 'Cast the net at the right side of the boat, and ye shall find;' they cast, therefore, and no longer were they able to draw it, from the multitude of the fishes.
Read in context
- 4ಬೆಳಗಾದಾಗ ಯೇಸು ದಡದಲ್ಲಿ ನಿಂತಿದ್ದನು. ಆದರೆ ಆತನು ಯೇಸು ಎಂದು ಶಿಷ್ಯರು ತಿಳಿಯಲಿಲ್ಲ.
- 5ಆಗ ಯೇಸು ಅವರಿಗೆ--ಮಕ್ಕಳಿರಾ, ನಿಮಗೆ ಊಟಕ್ಕೆ ಏನಾದರೂ ಇದೆಯೋ ಅನ್ನಲು ಅವರು ಆತನಿಗೆ--ಇಲ್ಲವೆಂದು ಉತ್ತರ ಕೊಟ್ಟರು.
- 6ಆತನು ಅವರಿಗೆ--ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ಸಿಕ್ಕುವದು ಅಂದನು. ಅವರು ಬೀಸಿದಾಗ ವಿಾನುಗಳ ರಾಶಿಯ ದೆಸೆಯಿಂದ ಅದನ್ನು ಎಳೆಯಲಾರದೆ ಇದ್ದರು.
- 7ಆದದರಿಂದ ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ--ಆತನು ಕರ್ತನು ಅಂದನು. ಆತನು ಕರ್ತನೆಂದು ಸೀಮೋನ ಪೇತ್ರನು ಕೇಳಿ ತನ್ನ ಬೆಸ್ತರ ಅಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ದುಮುಕಿ ದನು (ಯಾಕಂದರೆ ಅವನು ಬೆತ್ತಲೆಯಾಗಿದ್ದನು).
- 8ಉಳಿದ ಶಿಷ್ಯರು ವಿಾನುಗಳಿದ್ದ ಬಲೆಯನ್ನು ಎಳೆಯುತ್ತಾ ಒಂದು ಚಿಕ್ಕ ದೋಣಿಯಲ್ಲಿ ಬಂದರು; (ಯಾಕಂದರೆ ಅವರು ದಡದಿಂದ ದೂರವಿರಲಿಲ್ಲ; ಆದರೆ ಅದು ಇನ್ನೂರು ಮೊಳ ದಷ್ಟಿತ್ತು).
Cross references
- Luke 5:4–7 ಲೂಕನು 5:4–7ಆತನು ಮಾತನಾಡುವದನ್ನು ಮುಗಿಸಿದ ಮೇಲೆ ಸೀಮೋನನಿಗೆ--(ದೋಣಿಯನ್ನು) ಆಳವಾದ ಸ್ಥಳಕ್ಕೆ ನಡಿಸಿ ವಿಾನು ಹಿಡಿಯುವದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ ಎಂದು ಹೇಳಿದನು. ಅದಕ್ಕೆ ಪ್ರತ್ಯುತ್ತರವಾಗಿ ಸೀಮೋನನು ಆತನಿಗೆ--ಗುರುವೇ, ನಾವು ರಾತ್ರಿ ಯೆಲ್ಲಾ ಪ್ರಯಾಸಪಟ್ಟೆವು. ಆದರೆ ಏನೂ ಸಿಕ್ಕಲಿಲ್ಲ; ಆದಾಗ್ಯೂ ನಿನ್ನ ಮಾತಿನಂತೆ ನಾನು ಬಲೆಯನ್ನು ಬೀಸುತ್ತೇನೆ ಎಂದು ಹೇಳಿದನು. ಅವರು ಅದರಂತೆ ಮಾಡಿ ವಿಾನಿನ ದೊಡ್ಡ ರಾಶಿಯನ್ನು ಹಿಡಿದರು. ಅವರ ಬಲೆಯು ಹರಿಯಿತು. ಆಗ ಬೇರೆ ದೋಣಿ ಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆ ಮಾಡಿದರು; ಮತ್ತು ಅವರು ಬಂದು ಎರಡು ದೋಣಿಗಳನ್ನು ತುಂಬಿ ಸಲಾಗಿ ಅವು ಮುಳುಗಲಾರಂಭಿಸಿದವು.
- Acts 2:41 ಅಪೊಸ್ತಲರ ಕೃತ್ಯಗಳು 2:41ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
- John 2:5 ಯೋಹಾನನು 2:5ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು.
- Acts 4:4 ಅಪೊಸ್ತಲರ ಕೃತ್ಯಗಳು 4:4ಆದಾಗ್ಯೂ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರವಾಗಿತ್ತು.
- Hebrews 2:6–9 ಇಬ್ರಿಯರಿಗೆ 2:6–9ಆದರೆ ಒಬ್ಬನು ಒಂದಾನೊಂದು ಸ್ಥಳದಲ್ಲಿ--ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಯಾಕೆ ನೆನಸಬೇಕು? ಇಲ್ಲವೆ ನರಪುತ್ರನು ಎಷ್ಟರವನು? ಅವನನ್ನು ಯಾಕೆ ದರ್ಶಿಸಬೇಕು? ನೀನು ಅವನನ್ನು ದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವ ವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟು ನಿನ್ನ ಕೈಕೆಲಸಗಳ ಮೇಲೆ ಅವನನ್ನು ನೇಮಿಸಿದ್ದೀ; ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸಾಕ್ಷಿ ಹೇಳಿದನು; ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದ ನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ; ಆದರೆ ಎಲ್ಲವೂ ಅವನಿಗೆ ಅಧೀನವಾಗಿರು ವದನ್ನು ನಾವು ಇನ್ನೂ ಕಾಣುವದಿಲ್ಲ. ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
Original words (Greek)
- And · G1161δέ dé
- said · G2036ἔπω épō
- them · G846αὐτός autós
- cast · G906βάλλω bállō
- therefore · G3767οὖν oûn
- and · G2532καί kaí
- now · G2089ἔτι éti
- were · G2480ἰσχύω ischýō
- not · G3756οὐ ou
- able · G2480ἰσχύω ischýō
- draw · G1670ἑλκύω helkýō
- it · G846αὐτός autós
- for · G575ἀπό apó
- multitude · G4128πλῆθος plēthos
- fishes · G2486ἰχθύς ichthýs