John · chapter 3 · verse 10
John 3:10 in Kannada
ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಇಸ್ರಾಯೇಲ್ಯರಿಗೆ ಬೋಧಕನಾಗಿ ರುವ ನಿನಗೆ ಈ ವಿಷಯಗಳು ತಿಳಿಯುವದಿಲ್ಲವೋ?
Yesu pratyuttara vaagi avanige--israayelyarige bodhakanaagi ruva ninage ee vishayagalu tiliyuvadillavo?
John 3:10 in English
- King James Version (KJV)
- Jesus answered and said unto him, Art thou a master of Israel, and knowest not these things?
- World English Bible (WEB)
- Jesus answered him, “Are you the teacher of Israel, and don’t understand these things?
- American Standard Version (ASV)
- Jesus answered and said unto him, Art thou the teacher of Israel, and understandest not these things?
- Bible in Basic English (BBE)
- And Jesus, answering, said, Are you the teacher of Israel and have no knowledge of these things?
- Darby Translation (DBY)
- Jesus answered and said to him, Thou art the teacher of Israel and knowest not these things!
- Webster's Bible (WBS)
- Jesus answered and said to him, Art thou a teacher of Israel, and knowest not these things?
- Young's Literal Translation (YLT)
- Jesus answered and said to him, 'Thou art the teacher of Israel — and these things thou dost not know!
Read in context
- 8ಗಾಳಿಯು ತನ್ನ ಮನಸ್ಸು ಬಂದ ಕಡೆಗೆ ಬೀಸುತ್ತದೆ; ನೀನು ಅದರ ಶಬ್ದವನ್ನು ಕೇಳುತ್ತೀ; ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗು ತ್ತದೋ ಹೇಳಲಾರಿ; ಅದರಂತೆಯೇ ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬನು ಇದ್ದಾನೆ ಅಂದನು.
- 9ಅದಕ್ಕೆ ನಿಕೊ ದೇಮನು ಪ್ರತ್ಯುತ್ತರವಾಗಿ ಆತನಿಗೆ--ಇವುಗಳು ಹೇಗಾದಾವು ಎಂದು ಕೇಳಿದ್ದಕ್ಕೆ
- 10ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಇಸ್ರಾಯೇಲ್ಯರಿಗೆ ಬೋಧಕನಾಗಿ ರುವ ನಿನಗೆ ಈ ವಿಷಯಗಳು ತಿಳಿಯುವದಿಲ್ಲವೋ?
- 11ನಾನು ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ನಾವು ಅರಿತಿರುವದನ್ನು ಮಾತನಾಡುತ್ತೇವೆ ಮತ್ತು ನೋಡಿ ದ್ದಕ್ಕೆ ಸಾಕ್ಷೀಕರಿಸುತ್ತೇವೆ; ಆದರೆ ನೀವು ನಮ್ಮ ಸಾಕ್ಷಿ ಯನ್ನು ಅಂಗೀಕರಿಸುವದಿಲ್ಲ.
- 12ನಾನು ಭೂಲೋಕ ದವುಗಳನ್ನು ನಿಮಗೆ ಹೇಳಿದರೆ ನೀವು ನಂಬುವದಿಲ್ಲ; ಆದರೆ ಪರಲೋಕದವುಗಳನ್ನು ನಿಮಗೆ ಹೇಳಿದರೆ ಹೇಗೆ ನಂಬೀರಿ?
Cross references
- Matthew 22:29 ಮತ್ತಾಯನು 22:29ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.
- Jeremiah 8:8–9 ಯೆರೆಮೀಯ 8:8–9ಹೀಗಿರಲು--ನಾವು ಜ್ಞಾನಿಗಳು, ಕರ್ತನ ನ್ಯಾಯ ಪ್ರಮಾಣವು ನಮ್ಮ ಸಂಗಡ ಇದೆ ಎಂದು ನೀವು ಹೇಳುವದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ಶಾಸ್ತ್ರಿಗಳ ಲೇಖ ನಿಯು ವ್ಯರ್ಥವಾಗಿದೆ. ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?
- Ezekiel 11:19 ಯೆಹೆಜ್ಕೇಲನು 11:19ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು.
- Matthew 15:14 ಮತ್ತಾಯನು 15:14ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
- Psalm 51:6 ಕೀರ್ತನೆಗಳು 51:6ಇಗೋ, ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು.
- Psalm 73:1 ಕೀರ್ತನೆಗಳು 73:1ನಿಜವಾಗಿ ದೇವರು ಇಸ್ರಾಯೇಲಿಗೂ ಶುದ್ಧ ಹೃದಯದವರಿಗೂ ಒಳ್ಳೆಯವನು.
- Psalm 51:10 ಕೀರ್ತನೆಗಳು 51:10ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು.
- Ezekiel 36:25–27 ಯೆಹೆಜ್ಕೇಲನು 36:25–27ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು. ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
- Isaiah 66:7–9 ಯೆಶಾಯ 66:7–9ಅವಳಿಗೆ ಪ್ರಸವವೇದನೆ ಆಗುವದಕ್ಕಿಂತ ಮುಂಚೆ ಹೆತ್ತಳು, ಅವಳಿಗೆ ನೋವು ಬರುವದಕ್ಕಿಂತ ಮುಂಚೆ ಗಂಡು ಮಗುವನ್ನು ಹೆತ್ತಳು. ಇಂಥಾದ್ದನ್ನು ಯಾರು ಕೇಳಿದ್ದಾರೆ? ಇಂಥವುಗಳನ್ನು ಯಾರು ನೋಡಿದ್ದಾರೆ? ಭೂಮಿ ಒಂದೇ ದಿವಸದಲ್ಲಿ ಹೆರುವಂತೆ ಮಾಡಿತೇ? ಅಥವಾ ಜನಾಂಗವು ಕ್ಷಣ ಮಾತ್ರದಲ್ಲಿ ಹುಟ್ಟೀತೇ? ಚೀಯೋನು ಪ್ರಸವವೇದನೆ ಪಟ್ಟಾಗಲೇ ತನ್ನ ಮಕ್ಕಳನ್ನು ಹೆತ್ತಳು. ನಾನು ಪ್ರಸವಕ್ಕೆ ತಂದ ಮೇಲೆ ಹೆರದಂತೆ ಮಾಡೆನೋ ಎಂದು ಕರ್ತನು ಹೇಳುತ್ತಾನೆ; ಇಲ್ಲವೆ ಹೆರುವಂತೆ ಮಾಡುವವನಾದ ನಾನು ಗರ್ಭವನ್ನು ಮುಚ್ಚುವೆನೇ ಎಂದು ನಿನ್ನ ದೇವರು ಹೇಳುತ್ತಾನೆ.
- Deuteronomy 10:16 ಧರ್ಮೋಪದೇಶಕಾಂಡ 10:16ಹೀಗಿರುವದರಿಂದ ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಬಗ್ಗದ ಕುತ್ತಿಗೆಯುಳ್ಳವ ರಾಗಿರಬೇಡಿರಿ.
- Isaiah 29:10–12 ಯೆಶಾಯ 29:10–12ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ. ದರ್ಶನವೆಲ್ಲಾ ನಿಮಗೆ ಮುದ್ರೆ ಹಾಕಿ ದ ವಾಕ್ಯಗಳ ಪುಸ್ತಕದ ಹಾಗಾಯಿತು; ಅದನ್ನು ಅಕ್ಷರ ಬಲ್ಲವನಿಗೆ ಕೊಟ್ಟು ಇದನ್ನು ಓದು ಎಂದು ಬೇಡಿದರೆ ಅವನು--ಮುದ್ರೆ ಹಾಕಿದೆಯಲ್ಲಾ, ಆಗುವದಿಲ್ಲ ಅನ್ನು ವನು; ಅಕ್ಷರವಿಲ್ಲದವನಿಗೆ ಆ ಪುಸ್ತಕವನ್ನು ಒಪ್ಪಿಸಿದರೆ ಅವನು--ನನಗೆ ವಿದ್ಯೆಯಿಲ್ಲ ಅನ್ನುವನು.
- 1 Chronicles 29:19 1 ಪೂರ್ವಕಾಲವೃತ್ತಾಂತ 29:19ಇದಲ್ಲದೆ ನಿನ್ನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನು ಕೈಕೊಳ್ಳಲೂ ಸಮಸ್ತವನ್ನು ಮಾಡಲೂ ನಾನು ಯಾವದಕ್ಕೋಸ್ಕರ ಸಿದ್ಧಮಾಡಿದೆನೋ ಆ ಅರಮನೆಯನ್ನು ಕಟ್ಟಿಸಲೂ ನನ್ನ ಮಗನಾದ ಸೊಲೊ ಮೋನನಿಗೆ ಪೂರ್ಣ ಹೃದಯವನ್ನು ಕೊಡು ಅಂದನು.